Home
ಸುದ್ದಿಜಾಲ

ಗ್ರಾಹಕರ ಗಮನ ಸೆಳೆದಿರುವ ಈ ಸ್ಯಾಮ್‌ಸಂಗ್‌ ಫೋನ್‌ ಈಗ ಅಗ್ಗದ ಬೆಲೆಗೆ ಲಭ್ಯ!

ದಕ್ಷಿಣ ಕೊರಿಯಾ ಟೆಕ್ ದೈತ್ಯ ಎಂದು ಗುರುತಿಸಿಕೊಂಡಿರುವ ಸ್ಯಾಮ್‌ಸಂಗ್ ಕಂಪನಿಯು ಈಗಾಗಲೇ ಭಿನ್ನ ರೇಂಜ್‌ನ ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಅಬ್ಬರಿಸಿದೆ. ಆ ಪೈಕಿ ಸಂಸ್ಥೆಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್‌ ಆಕರ್ಷಕ ರಿಯಾಯಿತಿ ಪಡೆದಿದ್ದು, ಗ್ರಾಹಕರಿಗೆ ಖುಷಿ ಎನಿಸಿದೆ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 ಫೋನ್‌ ಬರೋಬ್ಬರಿ ಶೇ. 45% ರಷ್ಟು ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 4 GB RAM + 64 GB ಸ್ಟೋರೇಜ್‌ ವೇರಿಯಂಟ್‌ 14,999ರೂ. ಬೆಲೆ ಅನ್ನು ಪಡೆದುಕೊಂಡಿದ್ದು, ಕೊಡುಗೆಯಲ್ಲಿ 8,199ರೂ. ಗಳಿಗೆ ಗ್ರಾಹಕರು ಖರೀದಿಸಲು ಅವಕಾಶ ಇದೆ. ಇದರೊಂದಿಗೆ ಗ್ರಾಹಕರಿಗೆ ಆಯ್ದ ಬ್ಯಾಂಕ್‌ ಆಫರ್‌ ಕೊಡುಗೆಗಳು ಸಹ ಲಭ್ಯ.

ಗ್ರಾಹಕರ ಗಮನ ಸೆಳೆದಿರುವ ಈ ಸ್ಯಾಮ್‌ಸಂಗ್‌ ಫೋನ್‌ ಈಗ ಅಗ್ಗದ ಬೆಲೆಗೆ ಲಭ್ಯ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್‌ ಎಕ್ಸಿನೋಸ್‌ 850 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದ್ದು, 6,000mAh ಸಾಮರ್ಥ್ಯದ ಬ್ಯಾಟರಿ ಪಡೆದುಕೊಂಡಿದೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50 ಎಂಪಿ ಸೆನ್ಸಾರ್‌ ನಲ್ಲಿದ್ದು, ಇದು 8 ಎಂಪಿ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಹಾಗಾದರೇಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್‌ ಮತ್ತು ಪ್ರೊಸೆಸರ್‌ ಪವರ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ LCD ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 480 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಒದಗಿಸಲಿದೆ. ಹಾಗೆಯೇ ಇದು ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಈ ಫೋನ್‌ ಎಕ್ಸಿನೋಸ್‌ 850 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12.0-ಆಧಾರಿತ ಒನ್‌ UI 4 ಸಪೋರ್ಟ್‌ನೊಂದಿಗೆ ಕೆಲಸ ನಿರ್ವಹಿಸಲಿದೆ.

ಗ್ರಾಹಕರ ಗಮನ ಸೆಳೆದಿರುವ ಈ ಸ್ಯಾಮ್‌ಸಂಗ್‌ ಫೋನ್‌ ಈಗ ಅಗ್ಗದ ಬೆಲೆಗೆ ಲಭ್ಯ!

ಸ್ಟೋರೇಜ್‌ ಸಾಮರ್ಥ್ಯ ಹಾಗೂ ಕ್ಯಾಮೆರಾ ಸೆನ್ಸಾರ್‌ ಸೌಲಭ್ಯ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 ಮೊಬೈಲ್‌ 6GB RAM ಮತ್ತು 128GB ಆಂತರೀಕ ಸ್ಟೋರೇಜ್‌ ಅನ್ನು ಪಡೆದಿದೆ. ಇದರಲ್ಲಿ ಸ್ಯಾಮ್‌ಸಂಗ್‌ RAM ಪ್ಲಸ್ ಫೀಚರ್ಸ್‌ ಮೂಲಕ RAM ಅನ್ನು 12GB ವರೆಗೆ ವಿಸ್ತರಿಸಬಹುದು. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸ್ಟೋರೇಜ್‌ ಅನ್ನು ವಿಸ್ತರಿಸಬಹುದಾಗಿದೆ.

ಗ್ರಾಹಕರ ಗಮನ ಸೆಳೆದಿರುವ ಈ ಸ್ಯಾಮ್‌ಸಂಗ್‌ ಫೋನ್‌ ಈಗ ಅಗ್ಗದ ಬೆಲೆಗೆ ಲಭ್ಯ!

ಇನ್ನು ಈ ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒದಗಿಸಲಾಗಿದೆ.

ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ ಫೀಚರ್ಸ್‌ ಏನು

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಅನ್ನು ಹೊಂದಿದ್ದು, ಇದು 15W ವೇಗದ ಚಾರ್ಜಿಂಗ್‌ ಅನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ವೈಫೈ, 4G LTE ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ. ಈ ಫೋನ್‌ ಕೂಡ AI ಪವರ್ ಮ್ಯಾನೇಜ್‌ಮೆಂಟ್ ಅನ್ನು ಕೂಡ ನೀಡಲಾಗಿದೆ.

ಮೆಮೊರಿ ಹಾಗೂ ಕಲರ್ ಆಯ್ಕೆ

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 5G ಮೊಬೈಲ್‌ 4GB RAM + 64GB ಸ್ಟೋರೇಜ್ ರೂಪಾಂತರ ಮತ್ತು 6GB RAM + 128GB ಸ್ಟೋರೇಜ್ ಆವೃತ್ತಿ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ ಆಕ್ವಾ ಗ್ರೀನ್, ಮಿಡ್‌ನೈಟ್ ಬ್ಲೂ ಮತ್ತು ಸ್ಟಾರ್‌ಡಸ್ಟ್ ಬ್ರೌನ್ ಬಣ್ಣ ಕಲರ್‌ನ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Huge Price Drop on Samsung Galaxy M13 on amazon. check offer price and specifications details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+