Home
ಸುದ್ದಿಜಾಲ

ಅಗ್ಗದ ಬೆಲೆಯಲ್ಲಿ ಇರುವ ಈ ಮೊಬೈಲ್‌ಗೆ ಈಗ ವಾವ್‌ ಎನಿಸುವ ಆಫರ್‌!

ದಿಗ್ಗಜ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ವೆಬ್‌ಸೈಟ್‌ ಬೊಂಬಾಟ್‌ ಡಿಸ್ಕೌಂಟ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸಿದೆ. ಈ ಆನ್‌ಲೈನ್‌ ವೆಬ್‌ಸೈಟ್‌ ಎಲ್ಲ ಉತ್ಪನ್ನಗಳಿಗೂ ಒಂದಿಲ್ಲೊಂದು ಡಿಸ್ಕೌಂಟ್‌ ಲಭ್ಯ ಮಾಡಿರುತ್ತದೆ. ಮುಖ್ಯವಾಗಿ ಫೋನ್‌ಗಳಿಗೂ ಸಹ ಆಕರ್ಷಕ ಡಿಸ್ಕೌಂಟ್‌ ಆಫರ್‌ಗಳ ನೀಡುವ ಮೂಲಕ ಅಧಿಕ ಗ್ರಾಹಕರನ್ನು ಸೆಳೆಯುತ್ತದೆ. ಸದ್ಯ ರಿಯಲ್‌ಮಿ ಮೊಬೈಲ್‌ ಸಂಸ್ಥೆಯ ರಿಯಲ್‌ಮಿ P1 (realme P1 5G) ಫೋನ್‌ ಸೂಪರ್ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಹೌದು, ಜನಪ್ರಿಯ ಅಮೆಜಾನ್‌ ವೆಬ್‌ಸೈಟ್‌ನಲ್ಲಿ ಟೆಕ್ನೋ ಪಾಪ್ 8 (TECNO POP 8) ಮೊಬೈಲ್‌ ಶೇ. 12% ರಷ್ಟು ನೇರ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್ 8GB*+64GB ವೇರಿಯಂಟ್‌ ಮೊಬೈಲ್‌ 6,899ರೂ. ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಇದರೊಂದಿಗೆ ಬ್ಯಾಂಕ್‌ ಆಫರ್‌ ಕೂಡಾ ಗ್ರಾಹಕರಿಗೆ ಲಭ್ಯ ಆಗಲಿವೆ.

ಅಗ್ಗದ ಬೆಲೆಯಲ್ಲಿ ಇರುವ ಈ ಮೊಬೈಲ್‌ಗೆ ಈಗ ವಾವ್‌ ಎನಿಸುವ ಆಫರ್‌!

ಇನ್ನು ಟೆಕ್ನೋ ಪಾಪ್ 8 ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಇದೆ. ಇದರೊಂದಿಗೆ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಇದರ ಸೆಲ್ಫಿ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಹಾಗೆಯೇ ಯುನಿಸೋಕ್‌ T606 SoC ಪ್ರೊಸೆಸರ್‌ ಸಾಮರ್ಥ್ಯದ ಪಡೆದಿದೆ. ಇನ್ನುಳಿದಂತೆ ಟೆಕ್ನೋ ಪಾಪ್ 8 ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಪಾಪ್ 8 - ಫೀಚರ್ಸ್‌ ಹೀಗಿವೆ

ಟೆಕ್ನೋ ಪಾಪ್ 8 ಮೊಬೈಲ್‌ 6.56 ಇಂಚಿನ HD+ ಡಾಟ್-ಇನ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1,612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಸಪೋರ್ಟ್‌ ಸಹ ಇದೆ. ಹಾಗೆಯೇ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಇದರೊಂದಿಗೆ ಡಿಸ್‌ಪ್ಲೇ ಡೈನಾಮಿಕ್ ಪೋರ್ಟ್ ಫೀಚರ್ ಇದೆ. ಹಾಗೆಯೇ ಆಪಲ್‌ನ ಡೈನಾಮಿಕ್ ಐಲ್ಯಾಂಡ್‌ನಂತೆ ರಚನೆ ಇದೆ.

ಟೆಕ್ನೋ ಪಾಪ್ 8 ಮೊಬೈಲ್‌ ಯುನಿಸೋಕ್‌ T606 SoC ಪ್ರೊಸೆಸರ್‌ ಪವರ್ ಪಡೆದಿದ್ದು, ಆಂಡ್ರಾಯ್ಡ್‌ 13 Go ಆವೃತ್ತಿ ಆಧಾರಿತ HiOS 13ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ಪಡೆದಿದೆ. ಇದರೊಂದಿಗೆ RAM ಅನ್ನು ಹೆಚ್ಚುವರಿ 4GB ಯಿಂದ 8GB ವರೆಗೆ ವಿಸ್ತರಿಸಬಹುದಾಗಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ವಿಸ್ತರಿಸಲು ಅವಕಾಶ ಲಭ್ಯ.

ಟೆಕ್ನೋ ಪಾಪ್ 8 ಮೊಬೈಲ್‌ 12 ಮೆಗಾ ಪಿಕ್ಸೆಲ್ ಮುಖ್ಯ ಕ್ಯಾಮೆರಾ ಜೊತೆಗೆ AI ಸಹಾಯದ ಡ್ಯುಯಲ್ ರಿಯರ್ ಕ್ಯಾಮೆರಾ ಸಿಸ್ಟಂ ಅನ್ನು ಪಡೆದಿದೆ. ಇದಲ್ಲದೆ ಡ್ಯುಯಲ್ LED ಫ್ಲಾಷ್ ಸೌಲಭ್ಯ ಪಡೆದಿದೆ. ಇನ್ನು ಮೊಬೈಲ್‌ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದ್ದು, ಇದರ ಜೊತೆಗೆ ಡ್ಯುಯಲ್ ಎಲ್ಇಡಿ ಮೈಕ್ರೋ ಸ್ಲಿಟ್ ಫ್ಲ್ಯಾಷ್‌ಲೈಟ್ ಕೂಡ ಇದೆ.

ಟೆಕ್ನೋ ಪಾಪ್ 8 ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 10W ವೈರ್ಡ್ ಚಾರ್ಜಿಂಗ್‌ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G VoLTE, Wi-Fi 802.11, ಬ್ಲೂಟೂತ್ 5.0, GPS ಮತ್ತು USB ಟೈಪ್-C ಸಂಪರ್ಕ ಸೌಲಭ್ಯ ಇದೆ. ಇದಲ್ಲದೆ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ. ಇದು ಸ್ಪ್ಲಾಶ್ ಪ್ರತಿರೋಧಕ್ಕಾಗಿ IPX2 ರೇಟಿಂಗ್‌ ಹಾಗೂ ಡಿಟಿಎಸ್ ಬೆಂಬಲಿತ ಸ್ಟಿರಿಯೊ ಸ್ಪೀಕರ್‌ಗಳನ್ನು ಪಡೆದಿದೆ.

Best Mobiles in India

English summary
Biggest Price Discount on TECNO POP 8 amazon in India. offer Price, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+