Just In
- 2 hrs ago
WhatsApp: ವಾಟ್ಸಾಪ್ ಮ್ಯಾಕ್ಒಎಸ್ (MacOS) ಆ್ಯಪ್ ಬಿಡುಗಡೆ! ಇದನ್ನು ಬಳಸುವುದು ಹೇಗೆ?
- 2 hrs ago
ಏನಾದ್ರೂ ಕೇಳಿ ಮನುಷ್ಯರಂತೆ ಉತ್ತರಿಸುತ್ತೆ ಈ ChatGPT?..ಇದರ ಬಳಕೆ ಹೇಗೆ?
- 5 hrs ago
ನಾಯ್ಸ್ ಬಡ್ಸ್ ಕಾಂಬ್ಯಾಟ್ ಇಯರ್ಬಡ್ಸ್ ಅನಾವರಣ; ದೀರ್ಘ ಬ್ಯಾಟರಿ ಬ್ಯಾಕಪ್!
- 5 hrs ago
ಕೈಗೆಟಕುವ ಬೆಲೆಯಲ್ಲಿ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 12i! ಸ್ಟೈಲಿಶ್ ಲುಕ್!
Don't Miss
- Lifestyle
ಗರುಡ ಪುರಾಣ ಪ್ರಕಾರ ಈ 4 ಗುಣಗಳಿದ್ದರೆ ಆ ವ್ಯಕ್ತಿ ಖಂಡಿತ ಯಶಸ್ವಿಯಾಗುತ್ತಾನೆ
- Movies
Lakshana Serial: ಆಫೀಸ್ಗೆ ಎಂಟ್ರಿ ಕೊಟ್ಟ ಲಕ್ಷಣ:ಶ್ವೇತಾಗೆ ಶಾಕ್
- News
ಕೇಂದ್ರದಿಂದ ನೇಮಕಗೊಂಡ ರಾಜ್ಯಪಾಲರಿಂದ ಚುನಾಯಿತ ಸರ್ಕಾರಗಳಿಗೆ ತೊಂದರೆ : ಅರವಿಂದ್ ಕೇಜ್ರಿವಾಲ್
- Sports
ಕೆಎಲ್ ರಾಹುಲ್ಗೆ ಐಷಾರಾಮಿ ಕಾರು ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ; ಧೋನಿಯಿಂದಲೂ ದುಬಾರಿ ಉಡುಗೊರೆ!
- Finance
Budget 2023: ಹಲ್ವಾ ಸಮಾರಂಭ ಎಂದರೇನು, ಪ್ರಾಮುಖ್ಯತೆಯೇನು?
- Automobiles
ಬೊಲೆರೊ ನಿಯೋ ಲಿಮಿಟೆಡ್ ಎಡಿಷನ್ ಕುರಿತ ಟಾಪ್ ವಿಷಯಗಳಿವು
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನಿಮ್ಮ ಸಿಮ್ ಆಕ್ಟಿವ್ ಇಡಲು ಇಲ್ಲಿವೆ ನೋಡಿ ಅಗ್ಗದ ರೀಚಾರ್ಜ್ ಪ್ಲ್ಯಾನ್‌ಗಳು!
ಬಹುತೇಕ ಬಳಕೆದಾರರು ಸಾಮಾನ್ಯವಾಗಿ ಎರಡು ಸಿಮ್ ಕಾರ್ಡ್ ಬಳಕೆ ಮಾಡುತ್ತಾರೆ. ಅವುಗಳಲ್ಲಿ ಒಂದು ಸಿಮ್ ಅನ್ನು ಹೆಚ್ಚಾಗಿ ಬಳಕೆ ಮಾಡುವುದಿಲ್ಲ, ಬದಲಿಗೆ ಇನ್‌ಕಮಿಂಗ್ ಕರೆ ಹಾಗೂ ಎಸ್‌ಎಮ್‌ಎಸ್ ಬರುವಿಕೆದಾಗಿ ಅದನ್ನು ಚಾಲ್ತಿ ಇಟ್ಟಿರುತ್ತಾರೆ. ಈ ನಿಟ್ಟಿನಲ್ಲಿ ಟೆಲಿಕಾಂಗಳ ಸಂಸ್ಥೆಗಳು ತಮ್ಮ ಚಂದಾದಾರರು ಸಿಮ್ ಆಕ್ಟಿವ್ ಇಡಲು ಅನುಕೂಲವಾಗುವಂತಹ ಯೋಜನೆಗಳ ಆಯ್ಕೆ ಅನ್ನು ನೀಡಿವೆ.

ಬಿಎಸ್‌ಎನ್‌ಎಲ್ ಟೆಲಿಕಾಂ ಸಹ ಸಿಮ್ ಸಕ್ರಿಯವಾಗಿಡಲು ಕೆಲವು ಯೋಜನೆಗಳ ಆಯ್ಕೆ ಹೊಂದಿದೆ. ಆ ಪೈಕಿ 100 ರೂ. ಒಳಗೆ ಲಭ್ಯವಿರುವ ಪ್ರಿಪೇಯ್ಡ್ ಯೋಜನಗಳು ಹೆಚ್ಚು ಗಮನ ಸೆಳೆದಿವೆ. ಈ ಯೋಜನೆಗಳು ವ್ಯಾಲಿಡಿಟಿ ಜೊತೆಗೆ ವಾಯಿಸ್ ಕರೆಗಳ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳನ್ನು ಒಳಗೊಂಡಿವೆ. ಹಾಗಾದರೇ ಬಿಎಸ್‌ಎನ್‌ಎಲ್ ಟೆಲಿಕಾಂನ ಕಡಿಮೆ ಬೆಲೆಯ ರೀಚಾರ್ಜ್ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 87ರೂ. ಪ್ರಿಪೇಯ್ಡ್ ಪ್ಲಾನ್
ಬಿಎಸ್‌ಎನ್‌ಎಲ್ 87ರೂ. ಪ್ರಿಪೇಯ್ಡ್ ಪ್ಲಾನ್ 14 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಪ್ಲಾನ್‌ನಲ್ಲಿ ದೈನಂದಿನ 100 SMS ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಪ್ರತಿದಿನ 1GB ಡೇಟಾ ಪ್ರಯೋಜನ ಸಹ ದೊರೆಯಲಿದೆ. ಇದರೊಂದಿಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಹ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 97ರೂ. ಪ್ರಿಪೇಯ್ಡ್ ಪ್ಲಾನ್
ಬಿಎಸ್‌ಎನ್‌ಎಲ್ 87ರೂ. ಪ್ರಿಪೇಯ್ಡ್ ಪ್ಲಾನ್ 18 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಪ್ಲಾನ್‌ನಲ್ಲಿ ದೈನಂದಿನ 100 SMS ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಹ ದೊರೆಯಲಿದೆ. ಇದರೊಂದಿಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಹ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 99ರೂ. ಪ್ರಿಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ ಟೆಲಿಕಾಂನ 99 ರೂ. ಬೆಲೆಯ ಯೋಜನೆಯು ವಾಯಿಸ್ ಕರೆಯೆ ಪ್ಲ್ಯಾನ್ ಆಗಿದ್ದು, ಬಳಕೆದಾರರಿಗೆ ದಿನಕ್ಕೆ 250 ನಿಮಿಷಗಳ ಕರೆಯ ಮಿತಿಯ ಪ್ರಯೋಜನ ನೀಡುತ್ತದೆ. ಅನಿಯಮಿತ ಧ್ವನಿ ಕರೆಯ ಸೌಲಭ್ಯವು ಒಟ್ಟು 22 ದಿನಗಳವರೆಗೆ ಲಭ್ಯವಾಗುತ್ತದೆ. ಬಳಕೆದಾರರು 250 ನಿಮಿಷಗಳ ಮಿತಿ ಮೀರಿದರೇ ಅದಕ್ಕೆ ಶುಲ್ಕ ವಿಧಸಲಾಗುತ್ತದೆ. ಈ ಯೋಜನೆಯಲ್ಲಿ ಉಚಿತ ಕಾಲರ್ ಟ್ಯೂನ್ ಸೇವೆಯು ದೊರೆಯುತ್ತದೆ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 599 ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 499ರೂ. ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ ಈ SVT 499 ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180 GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್ STV 447ರೂ. ಯೋಜನೆ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ STV 447 ರೂ. ಯೋಜನೆ 100 GB ಹೈ ಸ್ಪೀಡ್ ಡೇಟಾವನ್ನು ನೀಡುತ್ತದೆ. 100 GB ಡೇಟಾದ ನಿಗದಿತ ಮಿತಿಯನ್ನು ಮೀರಿ, ಬಳಕೆದಾರರು 80 Kbps ವೇಗದಲ್ಲಿ ಇಂಟರ್ನೆಟ್ ಅನ್ನು ಪ್ರವೇಶಿಸಬಹುದು. ಯೋಜನೆಯು 60 ಕ್ಯಾಲೆಂಡರ್ ದಿನಗಳ ಮಾನ್ಯತೆಯ ಅವಧಿಯೊಂದಿಗೆ ಬರುತ್ತದೆ ಮತ್ತು ಇದನ್ನು ವೆಬ್‌ಸೈಟ್‌ನಲ್ಲಿ 'ಡೇಟಾ ವೋಚರ್' ಅಡಿಯಲ್ಲಿ ನಮೂದಿಸಿದ್ದರೂ ಸಹ, ಇದು ದಿನಕ್ಕೆ 100 SMS ಜೊತೆಗೆ ಅನಿಯಮಿತ ಧ್ವನಿ ಕರೆಯನ್ನು ನೀಡುತ್ತದೆ.

ಬಿಎಸ್‌ಎನ್‌ಎಲ್ 797ರೂ. ಪ್ರಿಪೇಯ್ಡ್ ಪ್ಲಾನ್
ಬಿಎಸ್‌ಎನ್‌ಎಲ್ ಟೆಲಿಕಾಂನ 797ರೂ. ಪ್ರಿಪೇಯ್ಡ್ ಪ್ಲಾನ್ 395 ದಿನಗಳ ವ್ಯಾಲಿಡಿಟಿಯನ್ನು ನೀಡಲಿದೆ. ಈ ಪ್ಲಾನ್‌ನ ಲಾಂಚ್ ಆಫರ್‌ನಲ್ಲಿ ಬಿಎಸ್‌ಎನ್‌ಎಲ್ ಹೆಚ್ಚುವರಿ 30ದಿನಗಳ ವ್ಯಾಲಿಡಿಟಿಯನ್ನು ನೀಡುವುದಾಗಿ ಘೋಷಿಸಿದೆ. ಇದಲ್ಲದೆ ಗ್ರಾಹಕರು ಮೊದಲ 60 ದಿನಗಳವರೆಗೆ ಮಾತ್ರ ಈ ಪ್ಲಾನ್‌ನ ಎಲ್ಲಾ ಪ್ರಯೋಜನಗಳನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ.

ಬಿಎಸ್‌ಎನ್‌ಎಲ್ 485ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 485ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 1.5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ (FUP ಮಿತಿ ಇಲ್ಲ) ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ದಿನದ ನಿಗದಿತ ಡೇಟಾ ಮುಗಿದ ಬಳಿಕ 40 Kbps ವೇಗದಲ್ಲಿ ಇಂಟರ್ನೆಟ್ ಕೆಲಸ ಮಾಡಲಿದೆ. ಹಾಗೆಯೇ ಬಿಎಸ್‌ಎನ್‌ಎಲ್‌ನ ವಾರ್ಷಿಕ ಯೋಜನೆಗಳ ಬಗ್ಗೆ ಮುಂದೆ ನೋಡಿರಿ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 599 ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 2399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ 2399ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಯೋಜನೆಯು ಇದೀಗ ಹೆಚ್ಚುವರಿಯಾಗಿ 60 ದಿನಗಳ ವ್ಯಾಲಿಡಿಟಿಯನ್ನು ಪಡೆದಿದೆ. ಹೀಗಾಗಿ ಒಟ್ಟು 425 ದಿನಗಳ ವ್ಯಾಲಿಡಿಟಿ ಸಿಗಲಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವು ದೊರೆಯಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470