Home
ಸುದ್ದಿಜಾಲ

BSNLನ ಈ ಅಗ್ಗದ ಪ್ಲ್ಯಾನ್ ಬಲು ಆಕರ್ಷಕ; ಏನುಂಟು, ಏನಿಲ್ಲ ಇಲ್ಲಿದೆ ಮಾಹಿತಿ!

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್ಎಲ್ ಟೆಲಿಕಾಂ (BSNL) ಸಂಸ್ಥೆಯು ಇತ್ತೀಚಿಗೆ ಖಾಸಗಿ ಟೆಲಿಕಾಂ ಕಂಪನಿಗಳಿಗೆ ನೇರವಾಗಿ ಪೈಪೋಟಿ ನೀಡುವ ಹೆಜ್ಜೆಗಳನ್ನಿಡುತ್ತ ಸಾಗಿದೆ. ಈ ನಿಟ್ಟಿನಲ್ಲಿ ಬಿಎಸ್‌ಎನ್ಎಲ್ ಈಗಾಗಲೇ ಕೆಲವು ಆಕರ್ಷಕ ಪ್ರೀಪೇಡ್‌ ಯೋಜನೆಗಳ ಆಯ್ಕೆಯನ್ನು ತನ್ನ ಗ್ರಾಹಕರಿಗೆ ಪರಿಚಯಿಸಿದೆ. ಇತ್ತೀಚಿಗೆ ಖಾಸಗಿ ಟೆಲಿಕಾಂಗಳು ಬೆಲೆ ಏರಿಕೆ ಮಾಡಿದ್ದು, ಬಿಎಸ್‌ಎನ್ಎಲ್ ಯತಾಸ್ಥಿತಿ ಮುಂದುವರೆದಿದೆ. ಅದಾಗ್ಯೂ, ಬಿಎಸ್‌ಎನ್ಎಲ್‌ನ ಕೆಲವು ಅಗ್ಗದ ಪ್ಲ್ಯಾನ್‌ಗಳು ಸಖತ್ ಗಮನ ಸೆಳೆದಿವೆ. ಅವುಗಳ ಪೈಕಿ ಬಿಎಸ್‌ಎನ್ಎಲ್‌ನ 229ರೂ. ರೀಚಾರ್ಜ್‌ ಪ್ಲ್ಯಾನ್‌ ಸಹ ಒಂದಾಗಿದೆ.

ಹೌದು, ಬಿಎಸ್‌ಎನ್ಎಲ್ ಟೆಲಿಕಾಂನ ಬಿಎಸ್‌ಎನ್ಎಲ್‌ನ 229ರೂ. ರೀಚಾರ್ಜ್‌ ಪ್ಲ್ಯಾನ್‌ ಅಗ್ಗದ ಬೆಲೆಯಲ್ಲಿ ಬೊಂಬಾಟ್‌ ಎನಿಸಿದೆ. ಈ ಯೋಜನೆಯು ಪೂರ್ಣ ಒಂದು ತಿಂಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ ಆಕರ್ಷಕ ಪ್ರಯೋಜನಗಳನ್ನು ಕೂಡಾ ಒಳಗೊಂಡಿದೆ. ಹಾಗಾದರೇ ಬಿಎಸ್‌ಎನ್ಎಲ್‌ ಟೆಲಿಕಾಂನ 229 ರೂ. ರೀಚಾರ್ಜ್‌ ಯೋಜನೆಯ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

BSNLನ ಈ ಅಗ್ಗದ ಪ್ಲ್ಯಾನ್ ಬಲು ಆಕರ್ಷಕ; ಏನುಂಟು, ಏನಿಲ್ಲ ಇಲ್ಲಿದೆ ಮಾಹಿತಿ!

ಬಿಎಸ್‌ಎನ್ಎಲ್ ಟೆಲಿಕಾಂ 229ರೂ. ರೀಚಾರ್ಜ್‌ ಯೋಜನೆ

ಬಿಎಸ್‌ಎನ್ಎಲ್ ಟೆಲಿಕಾಂ 229ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 2GB ದೈನಂದಿನ ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಕೂಡಾ ಪಡೆದುಕೊಂಡಿದೆ. ಇನ್ನು ಈ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 30 ದಿನಗಳ ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಜೊತೆಗೆ ಆನ್‌ಮೊಬೈಲ್ ಗ್ಲೋಬಲ್ ಲಿಮಿಟೆಡ್‌ನಿಂದ ಅರೆನಾ ಮೊಬೈಲ್ ಗೇಮಿಂಗ್‌ನಿಂದ ಗೇಮಿಂಗ್ ಪ್ರಯೋಜನಗಳು ಲಭ್ಯ.

ಬಿಎಸ್‌ಎನ್ಎಲ್ ಟೆಲಿಕಾಂನ 229ರೂ. ರೀಚಾರ್ಜ್‌ ಯೋಜನೆ
ಬಿಎಸ್‌ಎನ್ಎಲ್ ಟೆಲಿಕಾಂ 229ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 2GB ದೈನಂದಿನ ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಕೂಡಾ ಪಡೆದುಕೊಂಡಿದೆ. ಇನ್ನು ಈ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 30 ದಿನಗಳ ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಜೊತೆಗೆ ಆನ್‌ಮೊಬೈಲ್ ಗ್ಲೋಬಲ್ ಲಿಮಿಟೆಡ್‌ನಿಂದ ಅರೆನಾ ಮೊಬೈಲ್ ಗೇಮಿಂಗ್‌ನಿಂದ ಗೇಮಿಂಗ್ ಪ್ರಯೋಜನಗಳು ಲಭ್ಯ.

ಬಿಎಸ್‌ಎನ್‌ಎಲ್‌ ಟೆಲಿಕಾಂನ 2999ರೂ. ರೀಚಾರ್ಜ್‌ ಯೋಜನೆ
ಬಿಎಸ್‌ಎನ್‌ಎಲ್‌ 2999ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ವಾರ್ಷಿಕ ವ್ಯಾಲಿಡಿಟಿ ಪ್ಲ್ಯಾನ್‌ ಆಗಿದ್ದು, ಇದು 395 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ನಿತ್ಯ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಲಭ್ಯ ಆಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ಲಭ್ಯ ಆಗುತ್ತದೆ.

ಬಿಎಸ್‌ಎನ್‌ಎಲ್‌ ಟೆಲಿಕಾಂನ 2399ರೂ. ರೀಚಾರ್ಜ್‌ ಯೋಜನೆ
ಬಿಎಸ್‌ಎನ್‌ಎಲ್‌ 2399ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ವಾರ್ಷಿಕ ವಾರ್ಷಿಕ ವ್ಯಾಲಿಡಿಟಿ ಪ್ಲ್ಯಾನ್‌ ಆಗಿದ್ದು, ಇದು 395 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ನಿತ್ಯ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಲಭ್ಯ ಆಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ಸಿಗುತ್ತದೆ.

ಬಿಎಸ್‌ಎನ್‌ಎಲ್‌ ಟೆಲಿಕಾಂನ 1999ರೂ. ರೀಚಾರ್ಜ್‌ ಯೋಜನೆ
ಬಿಎಸ್‌ಎನ್‌ಎಲ್‌ ಟೆಲಿಕಾಂನ 1999ರೂ. ರೀಚಾರ್ಜ್‌ ಪ್ಲ್ಯಾನ್ ಸಹ ವಾರ್ಷಿಕ ವ್ಯಾಲಿಡಿಟಿ ಪ್ಲ್ಯಾನ್‌ ಆಗಿದ್ದು, ಇದು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ನಿತ್ಯ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಲಭ್ಯ ಆಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ಲಭ್ಯ ಆಗುತ್ತದೆ.

Best Mobiles in India

English summary
BSNL Rs 229 Plan Benefits Explained: is it worth to recharge.? all details here. read more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+