Just In
Don't Miss
- News
ಚುನಾವಣಾ ಉಸ್ತುವಾರಿ ಬಿಜೆಪಿ ಪರ, ಅವರನ್ನು ತೆಗೆದುಹಾಕಿ: ಟಿಎಂಸಿ ಆಗ್ರಹ
- Lifestyle
ಬೆಡ್ನಲ್ಲಿ ಪುರುಷರ ಸಾಮರ್ಥ್ಯ ಹೆಚ್ಚಿಸುತ್ತೆ ಈ ಕೆಗೆಲ್ ವ್ಯಾಯಾಮ
- Automobiles
ಭಾರತದಲ್ಲಿ ಐಷಾರಾಮಿ 2021ರ ಮಿನಿ ಕಂಟ್ರಿಮ್ಯಾನ್ ಬಿಡುಗಡೆ
- Sports
ಭಾರತ vs ಇಂಗ್ಲೆಂಡ್: ಕೊಹ್ಲಿ ಜೊತೆಗಿನ ಮಾತಿನ ಚಕಮಕಿ ಬಗ್ಗೆ ಪ್ರತಿಕ್ರಿಯಿಸಿದ ಬೆನ್ ಸ್ಟೋಕ್ಸ್
- Movies
ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ದರ್ಶನ್ ಹೊಸ ಸಿನಿಮಾ: ಮದಕರಿ ನಾಯಕನ ಕತೆ ಏನಾಯಿತು?
- Finance
ಮತ್ತಷ್ಟು ಕಡಿಮೆಯಾಯ್ತು ಚಿನ್ನದ ಬೆಲೆ: ಮಾರ್ಚ್ 04ರ ಬೆಲೆ ಇಲ್ಲಿದೆ
- Education
UAS Dharwad Recruitment 2021: ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಎಸ್ಎನ್ಎಲ್ನ ಈ ಅಗ್ಗದ ಪೋಸ್ಟ್ಪೇಯ್ಡ್ನಲ್ಲಿ ಭರ್ಜರಿ ಡೇಟಾ!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಹಲವು ಮಹತ್ತರ ಬದಲಾವಣೆಗಳು ಆಗಿದ್ದು, ಚಂದಾದಾರರನ್ನು ಹೆಚ್ಚಿಸಿಕೊಳ್ಳಲು ಟೆಲಿಕಾಂ ಸಂಸ್ಥೆಗಳು ಆಕರ್ಷಕ ಪ್ಲ್ಯಾನ್ ಲಾಂಚ್ ಮಾಡಿವೆ. ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಟೆಲಿಕಾಂ ಖಾಸಗಿ ಸಂಸ್ಥೆಗಳಿಗೆ ನೇರವಾಗಿ ಪೈಪೋಟಿ ನೀಡುವಂತಹ ಪ್ರೀಪೇಯ್ಡ್ ಯೋಜನೆಗಳನ್ನು ಪರಿಚಯಿಸುತ್ತಾ ಸಾಗಿದೆ. ಹಾಗೆಯೇ ಗ್ರಾಹಕ ಸ್ನೇಹಿ ಪೋಸ್ಟ್ಪೇಯ್ಡ್ ಪ್ಲ್ಯಾನ್ಗಳ ಮೂಲಕ ಗಮನ ಸೆಳೆದಿದೆ.

ಹೌದು, ಬಿಎಸ್ಎನ್ಎಲ್ ಟೆಲಿಕಾಂ ಇತ್ತೀಚಿಗೆ ಮೂರು ಹೊಸ ಪೋಸ್ಟ್ಪೇಯ್ಡ್ ಪ್ಲ್ಯಾನ್ ಬಿಡುಗಡೆ ಮಾಡಿ ಸದ್ದು ಮಾಡಿದೆ. ಅದರ ಬೆನ್ನಲ್ಲೇ ಸಂಸ್ಥೆಯು ಅಗ್ಗದ 399ರೂ. ಪೋಸ್ಟ್ಪೇಯ್ಡ್ ಯೋಜನೆಯನ್ನು ಪರಿಷ್ಕರಿಸಿದ್ದು, ಅಧಿಕ ಡೇಟಾ ಮೂಲಕ ಈಗ ಗ್ರಾಹಕರನ್ನು ಆಕರ್ಷಿಸಿದೆ. ಹಾಗೆಯೇ ಈ ಯೋಜನೆಯು ಡೇಟಾ ರೋಲ್ ಓವರ್ ಸೌಲಭ್ಯವನ್ನು ಪಡೆದಿದೆ. ಹಾಗಾದರೇ ಬಿಎಸ್ಎನ್ಎಲ್ 399ರೂ. ಪೋಸ್ಟ್ಪೇಯ್ಡ್ ಪ್ಲ್ಯಾನಿನ ಪ್ರಯೋಜನಗಳೆನು ಹಾಗೂ ಇತರೆ ಪೋಸ್ಟ್ಪೇಯ್ಡ್ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಬಿಎಸ್ಎನ್ಎಲ್ 399ರೂ. ಪೋಸ್ಟ್ಪೇಯ್ಡ್ ಪ್ಲ್ಯಾನ್
ಬಿಎಸ್ಎನ್ಎಲ್ನ 399ರೂ. ಪೋಸ್ಟ್ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿ ತಿಂಗಳು 70GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ 210GB ವರೆಗೂ ಡೇಟಾ ರೋಲ್ ಓವರ್ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಯಾವುದೇ ನೆಟ್ವರ್ಕ್ಗೂ ಅನಿಯಮಿತ ವಾಯಿಸ್ ಕರೆ ಸೌಲಭ್ಯ, ಪ್ರತಿದಿನ 100ಎಸ್ಎಮ್ಎಸ್ಗಳ ಪ್ರಯೋಜನಗಳನ್ನು ಈ ಯೋಜನೆಯು ಒಳಗೊಂಡಿದೆ.

ಬಿಎಸ್ಎನ್ಎಲ್ 199ರೂ. ಪೋಸ್ಟ್ಪೇಯ್ಡ್ ಪ್ಲ್ಯಾನ್
ಬಿಎಸ್ಎನ್ಎಲ್ನ ಈ ಯೋಜನೆಯು 300 ನಿಮಿಷಗಳ ಆಫ್-ನೆಟ್ ವಾಯ್ಸ್ ಕರೆಗಳೊಂದಿಗೆ ಬಿಎಸ್ಎನ್ಎಲ್ ಅನಿಯಮಿತ ಆನ್-ನೆಟ್ ವಾಯ್ಸ್ ಕರೆ ನೀಡುತ್ತಿದೆ. ಹಾಗೆಯೇ ಈ ಪೋಸ್ಟ್ಪೇಯ್ಡ್ ಪ್ಲ್ಯಾನ್ 75GB ವರೆಗೆ ಡೇಟಾ ರೋಲ್ಓವರ್ನೊಂದಿಗೆ 25GB ಹೈಸ್ಪೀಡ್ ಡೇಟಾವನ್ನು ನೀಡುತ್ತದೆ.

ಬಿಎಸ್ಎನ್ಎಲ್ 798ರೂ. ಪೋಸ್ಟ್ಪೇಯ್ಡ್ ಪ್ಲ್ಯಾನ್
ಈ ಪೋಸ್ಟ್ಪೇಯ್ಡ್ ಯೋಜನೆಯು 50GB ಹೈಸ್ಪೀಡ್ ಡೇಟಾವನ್ನು ಡಾಟಾ ರೋಲ್ಓವರ್ನೊಂದಿಗೆ 150GB ವರೆಗೆ ಅನುಮತಿಸುತ್ತದೆ. ಡೇಟಾ ಮಿತಿಯನ್ನು ತಲುಪಿದ ನಂತರ, ಬಳಕೆದಾರರಿಗೆ ಪ್ರತಿ GBಗೆ 10.24 ರೂ.ಶುಲ್ಕ ವಿಧಿಸುತ್ತದೆ. ಈ ಪೋಸ್ಟ್ಪೇಯ್ಡ್ ಯೋಜನೆಯು ಎಂಟಿಎನ್ಎಲ್ ನೆಟ್ವರ್ಕ್ನಲ್ಲಿ ಮುಂಬೈ ಮತ್ತು ದೆಹಲಿ ಸೇರಿದಂತೆ ದಿನಕ್ಕೆ 100 ಎಸ್ಎಂಎಸ್ ನೀಡುತ್ತದೆ.

ಬಿಎಸ್ಎನ್ಎಲ್ 999ರೂ. ಪೋಸ್ಟ್ಪೇಯ್ಡ್ ಪ್ಲ್ಯಾನ್
ಬಿಎಸ್ಎನ್ಎಲ್ನ ಈ ಪೋಸ್ಟ್ಪೇಯ್ಡ್ ಪ್ಲ್ಯಾನ್ 22GB ವರೆಗೆ ಡೇಟಾ ರೋಲ್ಓವರ್ನೊಂದಿಗೆ 75GB ಹೈಸ್ಪೀಡ್ ಡೇಟಾವನ್ನು ನೀಡುತ್ತದೆ. ಡೇಟಾ ಮಿತಿಯನ್ನು ತಲುಪಿದ ನಂತರ, ಬಳಕೆದಾರರಿಗೆ ಪ್ರತಿ GBಗೆ 10.24 ರೂ.ವಿಧಿಸುತ್ತದೆ. ಇನ್ನು ಈ ಯೋಜನೆಯು ಅನಿಯಮಿತ ವಾಯ್ಸ್ ಕಾಲ್, ಕುಟುಂಬಕ್ಕೆ 75GB ಡೇಟಾ ಮತ್ತು ದಿನಕ್ಕೆ 100 ಎಸ್ಎಂಎಸ್ ಹೊಂದಿರುವ 3 ಕುಟುಂಬ ಸಂಪರ್ಕಗಳನ್ನು ತರುತ್ತದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190