Just In
Don't Miss
- Lifestyle
ಬುಧವಾರದ ಭವಿಷ್ಯ: ಇಂದು ಯಾವ ರಾಶಿಯವರಿಗೆ ಅದೃಷ್ಟದ ದಿನ
- News
ಆಸ್ಪತ್ರೆಗೆ ಮೆಡಿಕಲ್ ಆಕ್ಸಿಜನ್ ಪೂರೈಕೆ ಆರಂಭಿಸಿದ BPCL
- Sports
ಐಪಿಎಲ್ 2021: ಅಂಕಪಟ್ಟಿಯಲ್ಲಿ ಚೆನ್ನೈ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಡೆಲ್ಲಿ
- Automobiles
ಕೋವಿಡ್ ಅಬ್ಬರ: ಸ್ಟೀಲ್ಬರ್ಡ್ ಫೇಸ್-ಶೀಲ್ಡ್ಗಳಿಗೆ ಭರ್ಜರಿ ಬೇಡಿಕೆ
- Movies
ಚಿತ್ರಮಂದಿರಗಳು ಸಂಪೂರ್ಣ ಬಂದ್: ಸರ್ಕಾರ ಆದೇಶ
- Finance
ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್ನ ಏಪ್ರಿಲ್ 20ರ ಮಾರುಕಟ್ಟೆ ದರ ಇಲ್ಲಿದೆ
- Education
UGC NET 2021 May Exam: ಯುಜಿಸಿ ಎನ್ಇಟಿ ಮೇ ಪರೀಕ್ಷೆ ಮುಂದೂಡಿಕೆ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಎಸ್‌ಎನ್‌ಎಲ್‌ನ ಈ ಪ್ರೀಪೇಯ್ಡ್ ಪ್ಲ್ಯಾನ್‌ನಲ್ಲಿ ಭರ್ಜರಿ ಪ್ರಯೋಜನಗಳು!
ದೇಶದ ಟೆಲಿಕಾಂ ವಲಯದಲ್ಲಿ ಬಿಎಸ್‌ಎನ್‌ಎಲ್ ಸೇರಿದಂತೆ ಖಾಸಗಿ ಟೆಲಿಕಾಂಗಳು ಆಕರ್ಷಕ ಪ್ಲ್ಯಾನ್ ಪರಿಚಯಿಸಿವೆ. ಇತ್ತೀಚಿಗೆ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆಯು ಅಧಿಕ ವ್ಯಾಲಿಡಿಟಿ ಹಾಗೂ ಡೇಟಾ ಪ್ರಯೋಜನಗಳ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಬಿಡುಗಡೆ ಮಾಡಿದೆ. ಅದೇ ರೀತಿ ಬಿಎಸ್‌ಎನ್‌ಎಲ್ 485ರೂ. ಪ್ರೀಪೇಯ್ಡ್ ಪ್ಲ್ಯಾನ್ ಗ್ರಾಹಕರ ಗಮನ ಸೆಳೆದಿದ್ದು, ಈ ಯೋಜನೆ ರೀಚಾರ್ಜ್ ಮಾಡಿಸಬಹುದೇ?

ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂ ಕೆಲವು ಯೋಜನೆಗಳು ಆಕರ್ಷಕ ಅನಿಸಿವೆ. ಆ ಪೈಕಿ ಬಿಎಸ್‌ಎನ್‌ಎಲ್ 485ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ಒಂದಾಗಿದೆ. ಇತ್ತೀಚಿಗಷ್ಟೆ ಬಿಎಸ್‌ಎನ್‌ಎಲ್ ಈ ಯೋಜನೆಯನ್ನು ಪರಿಷ್ಕರಿಸಿದ್ದು, ಅಧಿಕ ಡೇಟಾ ಬಯಸುವ ಚಂದಾದಾರರಿಗೆ ಈ ಯೋಜನೆಯು ನೆರವಾಗಲಿದೆ. ಈ ಪ್ಲ್ಯಾನಿನಲ್ಲಿ ಚಂದಾದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯಲಿದೆ ಹಾಗೂ ಅಧಿಕ ವ್ಯಾಲಿಡಿಟಿಯ ಸೌಲಭ್ಯವು ಲಭ್ಯವಾಗಲಿದೆ. ಹಾಗಾದರೇ ಬಿಎಸ್‌ಎನ್‌ಎಲ್‌ನ ಈ ಯೋಜನೆ ಇತರೆ ಪ್ರಯೋಜನಗಳೇನು?..ರೀಚಾರ್ಜ್ ಮಾಡಿಸಲು ಯೋಗ್ಯವೇ?

ಬಿಎಸ್‌ಎನ್‌ಎಲ್ 485ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ (FUP ಮಿತಿ ಇಲ್ಲ) ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ದಿನದ ನಿಗದಿತ ಡೇಟಾ ಮುಗಿದ ಬಳಿಕ 40 Kbps ವೇಗದಲ್ಲಿ ಇಂಟರ್ನೆಟ್ ಕೆಲಸ ಮಾಡಲಿದೆ. ಹಾಗೆಯೇ ಬಿಎಸ್‌ಎನ್‌ಎಲ್‌ನ ವಾರ್ಷಿಕ ಯೋಜನೆಗಳ ಬಗ್ಗೆ ಮುಂದೆ ನೋಡಿರಿ

ಬಿಎಸ್‌ಎನ್‌ಎಲ್ 2,399ರೂ. ಪ್ಲ್ಯಾನ್
ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್ ಟ್ಯೂನ್ ಸೌಲಭ್ಯವು ಸಿಗಲಿದೆ. ಆದರೆ ಯಾವುದೇ ಡೇಟಾ ಪ್ರಯೋಜನ ಲಭ್ಯ ಇರುವುದಿಲ್ಲ. ಡೇಟಾ ಅಗತ್ಯ ಇರದ ಹಾಗೂ ವಾಯಿಸ್ ಕರೆ ಮತ್ತು ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲ್ಯಾನ್ ಉತ್ತಮ ಆಯ್ಕೆ ಆಗಿದೆ.

ಬಿಎಸ್‌ಎನ್‌ಎಲ್ 1,212ರೂ.ಪ್ಲ್ಯಾನ್
ಬಿಎಸ್‌ಎನ್‌ಎಲ್ 1,212ರೂ. ಡೇಟಾ ಎಸ್‌ಟಿವಿ ಡೇಟಾ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 500GB ಡೇಟಾ ಪ್ರಯೋಜನೆ ದೊರೆಯುತ್ತದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಯಾವುದೇ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯಗಳು ದೊರೆಯುವುದಿಲ್ಲ. ಇದೊಂದು ಡೇಟಾ ಪ್ಲ್ಯಾನ್ ಆಗಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999