Subscribe to Gizbot

ಸಿಬಿಎಸ್‌ಇ 12ನೇ ತರಗತಿ ಗಣಿತ ಪ್ರಶ್ನೆ ಪತ್ರಿಕೆ ವಾಟ್ಸಾಪ್‌ನಲ್ಲಿ ಬಹಿರಂಗ

Written By:

ರಾಂಚಿ ಮತ್ತು ಧನಬಾದ್‌ ಪ್ರದೇಶದ ಫೊಷಕರು ಮತ್ತು ವಿದ್ಯಾರ್ಥಿಗಳು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (CBSE) ತರಗತಿ XII ಗಣಿತ ವಿಷಯದ ಪ್ರಶ್ನೆ ಪತ್ರಿಕೆ ಪರೀಕ್ಷೆಗೂ ಮುನ್ನ ವಾಟ್ಸಾಪ್‌ನಲ್ಲಿ ಲೀಕ್‌ ಎಂದು ಸಿಬಿಎಸ್‌ಇ'ಗೆ ಹೇಳಿದ್ದಾರೆ. ಸೋಮವಾರ ನಡೆಯಬೇಕಿದ್ದ ಗಣಿತ ವಿಷಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಭಾನುವಾರ ರಾತ್ರಿಯೇ ವಾಟ್ಸಾಪ್‌ನಲ್ಲಿ ಲಭ್ಯವಿತ್ತು ಎಂದು ಹೇಳಲಾಗಿದ್ದು ಈ ಬಗ್ಗೆ ವಿಶೇಷ ಮಾಹಿತಿಯನ್ನು ಇಂದಿನ ಲೇಖನದಲ್ಲಿ ತಿಳಿಯಿರಿ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಗಣಿತ ವಿಷಯ ಪತ್ರಿಕೆ : 12ನೇ ತರಗತಿ

ವಾಟ್ಸಾಪ್‌ನಲ್ಲಿ ಪ್ರಶ್ನೆ ಪತ್ರಿಕೆ ಬಹಿರಂಗ

ಸೋಮವಾರ ನಡೆಯಬೇಕಿದ್ದ ಗಣಿತ ವಿಷಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಭಾನುವಾರ ರಾತ್ರಿಯೇ ವಾಟ್ಸಾಪ್‌ನಲ್ಲಿ ಲಭ್ಯವಿತ್ತು ಎಂದು ಹೇಳಲಾಗಿದೆ. ಈ ಘಟನೆ ತಿಳಿದ ನಂತರ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (CBSE) ಪರೀಕ್ಷೆ ರದ್ದು ಪಡಿಸಿದೆ ಎನ್ನಲಾಗಿದೆ. ಅಲ್ಲದೇ ವ್ಯಕ್ತಿಯೊಬ್ಬರು ಭಾನುವಾರವೇ 51 ಪ್ರಶ್ನೆಗಳನ್ನು ಮತ್ತು ಅದಕ್ಕೆ ಉತ್ತರಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಪಾಟ್ನಾದ ರಾಂಚಿ ಮತ್ತು ಧನಬಾದ್‌ ಪ್ರದೇಶದ ಪೋಷಕರು ಮತ್ತು ವಿದ್ಯಾರ್ಥಿಗಳು ಹೇಳಿದ್ದಾರೆ ಎನ್ನಲಾಗಿದೆ.

ಗಣಿತ ವಿಷಯ ಪತ್ರಿಕೆ : 12ನೇ ತರಗತಿ

ವಾಟ್ಸಾಪ್‌ನಲ್ಲಿ ಪ್ರಶ್ನೆ ಪತ್ರಿಕೆ ಬಹಿರಂಗ

ಸೋಮವಾರ ನಡೆಯಬೇಕಿದ್ದ ಗಣಿತ ವಿಷಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಭಾನುವಾರ ರಾತ್ರಿಯೇ ವಾಟ್ಸಾಪ್‌ನಲ್ಲಿ ಲಭ್ಯವಿತ್ತು ಎಂದು ಹೇಳಲಾಗಿದೆ. ಈ ಘಟನೆ ತಿಳಿದ ನಂತರ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (CBSE) ಪರೀಕ್ಷೆ ರದ್ದು ಪಡಿಸಿದೆ ಎನ್ನಲಾಗಿದೆ. ಅಲ್ಲದೇ ವ್ಯಕ್ತಿಯೊಬ್ಬರು ಭಾನುವಾರವೇ 51 ಪ್ರಶ್ನೆಗಳನ್ನು ಮತ್ತು ಅದಕ್ಕೆ ಉತ್ತರಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಪಾಟ್ನಾದ ರಾಂಚಿ ಮತ್ತು ಧನಬಾದ್‌ ಪ್ರದೇಶದ ಪೋಷಕರು ಮತ್ತು ವಿದ್ಯಾರ್ಥಿಗಳು ಹೇಳಿದ್ದಾರೆ ಎನ್ನಲಾಗಿದೆ.

 ಸಿಬಿಎಸ್‌ಇ ಅಧಿಕಾರಿಗಳು

ವಾಟ್ಸಾಪ್‌ನಲ್ಲಿ ಪ್ರಶ್ನೆ ಪತ್ರಿಕೆ ಬಹಿರಂಗ

ಸಿಬಿಎಸ್‌ಇ ಅಧಿಕಾರಿಗಳು ತಜ್ಞರನ್ನು ಸಾಕ್ಷ್ಯಾಧಾರಗಳೊಂದಿಗೆ ಭೇಟಿ ಮಾಡಿದಾಗ, ಕೇವಲ 2 ಪ್ರಶ್ನೆಗಳು ಮಾತ್ರ ಮೂಲ ಪ್ರಶ್ನೆ ಪತ್ರಿಕೆಗೆ ಹೋಲಿಕೆಯಾಗಿದ್ದು ಆ 2 ಪ್ರಶ್ನೆಗಳು ಬಹಿರಂಗಗೊಂಡಿವೆ ಎಂದು ಹೇಳಿದ್ದಾರೆ. ಸಿಬಿಎಸ್ಇ ಬೋರ್ಡ್‌ ಈ ಹಿನ್ನೆಲೆ ಇಂದ ಈ ಘಟನೆಯನ್ನು ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿದೆ ಎಂದು ತೀರ್ಮಾನಿಸುವುದಿಲ್ಲ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಹೋಲಿಕೆ ಮಾಡಿ ನೋಡಿದಾಗ ಸಾಮಾನ್ಯವಾಗಿದ್ದು, ಅಂತಹ ಪೇಪರ್‌ಗಳು ಹಲವು ವೆಬ್‌ನಲ್ಲಿ ಸಿಗುತ್ತವೆ ಎಂದು ಹೇಳಲಾಗಿದೆ.

 ಅನ್ಯಾಯಕ್ಕೊಳಗಾದ ಪೋಷಕರು

ವಾಟ್ಸಾಪ್‌ನಲ್ಲಿ ಪ್ರಶ್ನೆ ಪತ್ರಿಕೆ ಬಹಿರಂಗ

ಹಿರಿಯ ಅಧಿಕಾರಿಗಳು ತಮ್ಮ ತೀರ್ಮಾನ ಹೇಳಿದ ಮೇಲು ಸಹ ಪೋಷಕರು ಫೇಪರ್ ವಾಟ್ಸಾಪ್‌ನಲ್ಲಿ ಬಹಿರಂಗಗೊಂಡಿದೆ, 14 ಪ್ರಶ್ನೆಗಳು ಮೂಲ ಗಣಿತ ಪ್ರಶ್ನೆ ಪತ್ರಿಕೆಗೆ ಹೋಲಿಕೆಗೆಯಾಗಿವೆ ಎಂದು ಆರೋಪಿಸಿದ್ದಾರೆ.

ಸಿಬಿಎಸ್ಇ'ಗೆ ಮೇಲ್‌ ಮಾಡಿದ ಪೋಷಕರು

ವಾಟ್ಸಾಪ್‌ನಲ್ಲಿ ಪ್ರಶ್ನೆ ಪತ್ರಿಕೆ ಬಹಿರಂಗ

ವಿದ್ಯಾರ್ಥಿ ಪೋಷಕರೊಬ್ಬರು ಸಿಬಿಎಸ್‌ಇ'ಗೆ ಮೇಲ್‌ ಕಳುಹಿಸಿದ್ದು ಅದರಲ್ಲಿ "ಗಣಿತ ಪ್ರಶ್ನೆ ಪತ್ರಿಕೆ, ಪರೀಕ್ಷೆ ಆರಂಭವಾಗುವ 12 ಗಂಟೆ ಮುನ್ನ ಧನಬಾದ್‌ ಸುತ್ತಮುತ್ತಲಲ್ಲಿ ಬಹಿರಂಗಗೊಂಡಿದೆ" ಎಂದು ಬರೆದಿದ್ದರು.

ಓದಿರಿ ಗಿಜ್‌ಬಾಟ್‌ ಲೇಖನಗಳು

ಗಿಜ್‌ಬಾಟ್‌

ಏರ್‌ಟೆಲ್‌ ಬಳಕೆದಾರರು ಉಚಿತ ಇಂಟರ್ನೆಟ್‌ ಪಡೆಯುವುದು ಹೇಗೆ?

ಫೋಟೋ ಗ್ಯಾಲರಿಯಲ್ಲಿ ವಾಟ್ಸಾಪ್ ಫೋಟೋಗಳು ಬರದಂತೆ ಮಾಡುವುದು ಹೇಗೆ?

ಮೊಬೈಲ್‌ನಲ್ಲಿ ಫೇಸ್‌ಬುಕ್‌ ಸ್ಪೀಡ್‌ಗಾಗಿ "ಫೇಸ್‌ಬುಕ್‌ ಲೈಟ್"‌ ಆಪ್‌

ಶೀಘ್ರದಲ್ಲೇ ಆಂಡ್ರಾಯ್ಡ್ ಬಳಕೆದಾರರಿಗೆ ಬಂಪರ್‌ ಕೊಡುಗೆ

ಗಿಜ್‌ಬಾಟ್‌ ಲೇಖನಗಳು

ಗಿಜ್‌ಬಾಟ್‌

ನಿರಂತರ ಟೆಕ್ನಾಲಜಿ ಕುರಿತ ಲೇಖನಗಳಿಗಾಗಿ ಲೈಕ್‌ ಮಾಡಿ ಫೇಸ್‌ಬುಕ್‌ ಪೇಜ್‌, ಓದಿರಿ ಕನ್ನಡ.ಗಿಜ್‌ಬಾಟ್‌.ಕಾಂ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
CBSE Class 12 Maths paper leaked on WhatsApp. Read more about this in kannada.gizbot.com
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot