ಇಂಟರ್‌ನೆಟ್‌ಲ್ಲಿ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ವೀಕ್ಷಿಸಿ

Written By:

ಕ್ರಿಕೆಟ್‌ ಫ್ಯಾನ್‌ ಆಗಿದ್ದು ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ನೋಡಲು ಸಾಧ್ಯವಾಗುತ್ತಿಲ್ಲ ಎಂದು ಕೊರಗುತ್ತಿದ್ದಿರಾ ? ಹಾಗಾದ್ರೆ ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿಮ್ಮಲ್ಲಿ ಇಂಟರ್‌ನೆಟ್‌ ಸಂಪರ್ಕ ಇದ್ದರೇ ಸಾಕು. ಕಂಪ್ಯೂಟರ್‌/ ಲ್ಯಾಪ್‌ಟಾಪ್‌ನಲ್ಲೇ ಕುಳಿತು ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಮ್ಯಾಚ್‌ ವೀಕ್ಷಿಸಬಹುದು. ಇಲ್ಲಿ ಲೈವ್‌ ಕ್ರಿಕೆಟ್‌ ಮ್ಯಾಚ್‌ ವೀಕ್ಷಿಸುವ ವೆಬ್‌ಸೈಟ್‌ಗಳ ಲಿಂಕ್‌ಗಳಿವೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.ನಂತರ ಇಷ್ಟಬಂದ ವೆಬ್‌ಸೈಟ್‌ನಲ್ಲಿ ಕ್ರಿಕೆಟ್‌ ಮ್ಯಾಚ್‌ ವೀಕ್ಷಿಸಿ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Please Wait while comments are loading...
Opinion Poll

Social Counting