Just In
Don't Miss
- Sports
ಜೋಹಾನ್ಸ್ಬರ್ಗ್ ಸೂಪರ್ ಕಿಂಗ್ಸ್ ನಾಯಕನಾಗಿ ಫಾಫ್ ಡುಪ್ಲೆಸಿಸ್ ಆಯ್ಕೆ: ಕೋಚ್ ಫ್ಲೆಮಿಂಗ್
- Finance
ಕೇರಳ ರಾಜ್ಯ ಲಾಟರಿ: 'ಸ್ತ್ರೀಶಕ್ತಿ SS-326' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ
- News
ಬಿಲ್ಕಿಸ್ ಬಾನೊ ಯಾರು? ಗ್ಯಾಂಗ್ ರೇಪಿಸ್ಟರಿಗೆ ಬಿಡುಗಡೆ ಸಿಕ್ಕಿದ್ದೇಗೆ?
- Movies
ಶೀಘ್ರದಲ್ಲೇ ಜೂ.ಎನ್ಟಿಆರ್ ಹಾಲಿವುಡ್ಗೆ ಎಂಟ್ರಿ? ಸುದ್ದಿ ಸೋರಿಕೆ ಮಾಡಿದ್ದೇಗೆ?
- Lifestyle
ಹುದುಗು ಬರಿಸಿದ ಆಹಾರದಿಂದ ಆರೋಗ್ಯ ಹೆಚ್ಚುತ್ತೆ, ಕಾಸು ಉಳಿಯುತ್ತೆ!
- Education
Photography Course After Class 12 : 12ನೇ ತರಗತಿ ನಂತರದ ಫೋಟೋಗ್ರಫಿ ಕೋರ್ಸ್ ಗಳ ಸಂಪೂರ್ಣ ಮಾಹಿತಿ
- Automobiles
ಹೊಸ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ
- Travel
ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್ ಆನೆಗಳ ಶಿಬಿರಕ್ಕೆ ಭೇಟಿ ಕೊಡಿ
ಏರ್‌ಟೆಲ್‌ನ ಈ ಪ್ಲ್ಯಾನ್ ಬೆಲೆ ಕಡಿಮೆ ಇದ್ರೂ, ಜನರ್ದಸ್ತ್ ಪ್ರಯೋಜನ ಲಭ್ಯ!
ಭಾರತೀಯ ಟೆಲಿಕಾಂ ವಲಯದಲ್ಲಿ ಎರಡನೇ ದೊಡ್ಡ ಟೆಲಿಕಾಂ ಸಂಸ್ಥೆಯಾಗಿ ಕಾಣಿಸಿಕೊಂಡಿರುವ ಭಾರ್ತಿ ಏರ್‌ಟೆಲ್, ವಿ ಹಾಗೂ ಜಿಯೋ ಟೆಲಿಕಾಂಗಳಿಗೆ ಪೈಪೋಟಿ ನೀಡುತ್ತ ಸಾಗಿದೆ. ಇನ್ನು ಚಂದಾದಾರರನ್ನು ಸೆಳೆಯಲು ಏರ್‌ಟೆಲ್ ಭಿನ್ನ ಬೆಲೆಗಳಲ್ಲಿ ಆಕರ್ಷಕ ಪ್ರಯೋಜನಗಳ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಡೇಟಾ, ವ್ಯಾಲಿಡಿಟಿ, ಉಚಿತ ವಾಯಿಸ್ ಕರೆ ಸೌಲಭ್ಯದ ಪ್ರೀಪೇಯ್ಡ್ ಯೋಜನೆಗಳು ಸೇರಿವೆ. ಅದಾಗ್ಯೂ, ಕೆಲವು ಯೋಜನೆಗಳು ಅಗ್ಗದ ಪ್ರೈಸ್‌ನಲ್ಲಿ ಕಾಣಿಸಿಕೊಂಡಿವೆ.

ಏರ್‌ಟೆಲ್ ಟೆಲಿಕಾಂ ಹಲವು ಪ್ರಿಪೇಯ್ಡ್ ಯೋಜನೆಗಳ ಆಯ್ಕೆ ಹೊಂದಿದೆ. ಆ ಪೈಕಿ ದೈನಂದಿನ ಡೇಟಾ ಬಯಸುವ ಚಂದಾದಾರಿಗೆ ಏರ್‌ಟೆಲ್ ಕೆಲವು ಆಕರ್ಷಕ ಯೋಜನೆಗಳ ಆಯ್ಕೆ ನೀಡಿದೆ. ಈ ಯೋಜನೆಗಳು ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಹಾಗೂ ಅತ್ಯುತ್ತಮ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ಇದರೊಂದಿಗೆ ಕೆಲವು ಹೆಚ್ಚುವರಿ ಸೌಲಭ್ಯಗಳು ಸಹ ಲಭ್ಯವಾಗಲಿವೆ. ಹಾಗಾದರೇ ಕಡಿಮೆ ಬೆಲೆಗೆ ಲಭ್ಯ ಇರುವ ಏರ್‌ಟೆಲ್ ಟೆಲಿಕಾಂನ ಅತ್ಯುತ್ತಮ ಪ್ರೀಪೇಯ್ಡ್ ಪ್ರಯೋಜನಯ ಬಗ್ಗೆ ಹಾಗೂ ಇತರೆ ಆಕರ್ಷಕ ಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 265ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 265ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 359ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 359ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಜನಪ್ರಿಯ ಪ್ರೀಪೇಡ್ ಪ್ಯಾನ್‌ಗಳಲ್ಲಿ ಒಂದಾಗಿರುವ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ, ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 838ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 838ರೂ. ಪ್ರೀಪೇಡ್ ಪ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ, ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086