Home
ಸುದ್ದಿಜಾಲ

ಅಧಿಕ ಡೇಟಾ ಬಯಸೋರಿಗೆ ಈ ರೀಚಾರ್ಜ್‌ ಪ್ಲ್ಯಾನ್‌ ಹೇಳಿ ಮಾಡಿಸಿದಂತಿದೆ!

ಟೆಲಿಕಾಂ ವಲಯದಲ್ಲಿ ತೃತೀಯ ಟೆಲಿಕಾಂ ಕಂಪನಿ ಆಗಿ ಗುರುತಿಸಿಕೊಂಡಿರುವ ವಿ ಟೆಲಿಕಾಂ ತನ್ನದೇ ಆದ ಚಂದಾದಾರರ ಬಳಗವನ್ನು ಒಳಗೊಂಡಿದೆ. ಸಂಸ್ಥೆಯು ಚಂದಾದಾರರನ್ನು ಸೆಳೆಯಲು ಅಧಿಕ ಡೇಟಾ ಕೆಲವು ಪ್ಲ್ಯಾನ್ ಲಭ್ಯ ಮಾಡಿದೆ. ಈ ಪ್ಲ್ಯಾನ್‌ಗಳು ಡೇಟಾ ಜೊತೆಗೆ ಇತರೆ ಪ್ರಯೋಜನಗಳನ್ನು ಕೂಡಾ ಪಡೆದಿವೆ. ಹಾಗೆಯೇ ಹೆಚ್ಚುವರಿ ಉಚಿತ ಡೇಟಾ ಸೌಲಭ್ಯ ಪಡೆದಿವೆ.

ಹೌದು, ವಿ ಟೆಲಿಕಾಂ (ವೊಡಾಫೋನ್‌ ಐಡಿಯಾ) ಚಂದಾದಾರರಿಗೆ ಭಿನ್ನ ರೀಚಾರ್ಜ್ ಆಯ್ಕೆ ನೀಡಿದೆ. ಅವುಗಳಲ್ಲಿ ಕೆಲವು ಯೋಜನೆಗಳು ಹೆಚ್ಚುವರಿಯಾಗಿ ಉಚಿತ ಡೇಟಾ ಪ್ರಯೋಜನ ಪಡೆದಿದ್ದು, ಡೇಟಾ ಪ್ರಿಯರನ್ನು ಆಕರ್ಷಿಸಿವೆ. ಹಾಗಾದರೇ ಹೆಚ್ಚುವರಿ ಉಚಿತ ಡೇಟಾ ಸೌಲಭ್ಯ ಪಡೆದ ಕೆಲವು ವಿ ಟೆಲಿಕಾಂನ ರೀಚಾರ್ಜ್‌ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಅಧಿಕ ಡೇಟಾ ಬಯಸೋರಿಗೆ ಈ ರೀಚಾರ್ಜ್‌ ಪ್ಲ್ಯಾನ್‌ ಹೇಳಿ ಮಾಡಿಸಿದಂತಿದೆ!

ವಿ ಟೆಲಿಕಾಂ 359ರೂ. ರೀಚಾರ್ಜ್‌ ಪ್ಲ್ಯಾನ್ ಮಾಹಿತಿ

ಸಂಸ್ಥೆಯ 359ರೂ. ಪ್ರಿಪೇಯ್ಡ್ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ ಚಂದಾದಾರರಿಗೆ ಪ್ರತಿದಿನ 3 GB ದೈನಂದಿನ ಡೇಟಾ ಸೌಲಭ್ಯ ಒದಗಿಸುತ್ತದೆ. ಹಾಗೆಯೇ ಗ್ರಾಹಕರಿಗೆ ಅನಿಯಮಿತ ಧ್ವನಿ ಕರೆ ಪ್ರಯೋಜನ ಮತ್ತು 100 ಉಚಿತ ಎಸ್‌ಎಂಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ 5GB ಡೇಟಾ ಸೌಲಭ್ಯ ಲಭ್ಯ. ಇದರ ಜೊತೆಗೆ ವಿಕೆಂಡ್‌ ಡೇಟಾ ರೋಲ್‌ಓವರ್ ಪ್ರಯೋಜನ ಸಹ ದೊರೆಯುತ್ತದೆ.

ಅಧಿಕ ಡೇಟಾ ಬಯಸೋರಿಗೆ ಈ ರೀಚಾರ್ಜ್‌ ಪ್ಲ್ಯಾನ್‌ ಹೇಳಿ ಮಾಡಿಸಿದಂತಿದೆ!

ವಿ ಟೆಲಿಕಾಂ 719ರೂ. ರೀಚಾರ್ಜ್‌ ಪ್ಲ್ಯಾನ್ ಮಾಹಿತಿ

ವಿ ಸಂಸ್ಥೆಯ 719ರೂ. ಪ್ರಿಪೇಯ್ಡ್ ಪ್ಲ್ಯಾನ್‌ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದುಕೊಂಡಿದೆ. ಈ ಯೋಜನೆಯಲ್ಲಿ ಚಂದಾದಾರರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಡೇಟಾ ಜೊತೆಗೆ ಅನಿಯಮಿತ ಧ್ವನಿ ಕರೆ ಪ್ರಯೋಜನ ಹಾಗೂ 100 ಎಸ್‌ಎಂಎಸ್ ದೊರೆಯುತ್ತದೆ. ಇಷ್ಟೇ ಅಲ್ಲದೇ ಉಚಿತವಾಗಿ 5GB ಡೇಟಾ ಸೌಲಭ್ಯ ಸಿಗಲಿದೆ. ಜೊತೆಗೆ ವಿಕೆಂಡ್‌ ಡೇಟಾ ರೋಲ್‌ಓವರ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂ 499ರೂ. ರೀಚಾರ್ಜ್‌ ಪ್ಲ್ಯಾನ್ ಮಾಹಿತಿ

ವಿ ಸಂಸ್ಥೆಯ 499ರೂ. ಪ್ರಿಪೇಯ್ಡ್ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದುಕೊಂಡಿದೆ. ಈ ಯೋಜನೆಯಲ್ಲಿ ಚಂದಾದಾರರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಡೇಟಾ ಜೊತೆಗೆ ಅನಿಯಮಿತ ಧ್ವನಿ ಕರೆ ಪ್ರಯೋಜನ ಹಾಗೂ 100 ಎಸ್‌ಎಂಎಸ್ ದೊರೆಯುತ್ತದೆ. ಇಷ್ಟೇ ಅಲ್ಲದೇ ಉಚಿತವಾಗಿ 5GB ಡೇಟಾ ಸೌಲಭ್ಯ ಸಿಗಲಿದ್ದು, 3 ತಿಂಗಳ ಡಿಸ್ನಿ+ ಹಾಟ್‌ಸ್ಟಾರ್‌ ಚಂದಾದಾರಿಕೆ ಕೂಡಾ ಲಭ್ಯ.

ಅಧಿಕ ಡೇಟಾ ಬಯಸೋರಿಗೆ ಈ ರೀಚಾರ್ಜ್‌ ಪ್ಲ್ಯಾನ್‌ ಹೇಳಿ ಮಾಡಿಸಿದಂತಿದೆ!

ವಿ ಟೆಲಿಕಾಂ 399ರೂ. ರೀಚಾರ್ಜ್‌ ಪ್ಲ್ಯಾನ್ ಮಾಹಿತಿ

ವಿ ಸಂಸ್ಥೆಯ 399ರೂ. ಪ್ರಿಪೇಯ್ಡ್ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದುಕೊಂಡಿದೆ. ಈ ಯೋಜನೆಯಲ್ಲಿ ಚಂದಾದಾರರಿಗೆ ಪ್ರತಿದಿನ 2.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಡೇಟಾ ಜೊತೆಗೆ ಅನಿಯಮಿತ ಧ್ವನಿ ಕರೆ ಪ್ರಯೋಜನ ಹಾಗೂ 100 ಎಸ್‌ಎಂಎಸ್ ದೊರೆಯುತ್ತದೆ. ಇಷ್ಟೇ ಅಲ್ಲದೇ ಉಚಿತವಾಗಿ 5GB ಡೇಟಾ ಸೌಲಭ್ಯ ಸಿಗಲಿದ್ದು, 3 ತಿಂಗಳ ಡಿಸ್ನಿ+ ಹಾಟ್‌ಸ್ಟಾರ್‌ ಚಂದಾದಾರಿಕೆ ಕೂಡಾ ಲಭ್ಯ.

ವಿ ಟೆಲಿಕಾಂ 901ರೂ. ರೀಚಾರ್ಜ್‌ ಪ್ಲ್ಯಾನ್ ಮಾಹಿತಿ

ವಿ ಸಂಸ್ಥೆಯ 901ರೂ. ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 70 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದುಕೊಂಡಿದೆ. ಈ ಯೋಜನೆಯಲ್ಲಿ ಚಂದಾದಾರರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಡೇಟಾ ಜೊತೆಗೆ ಅನಿಯಮಿತ ಧ್ವನಿ ಕರೆ ಪ್ರಯೋಜನ ಹಾಗೂ 100 ಎಸ್‌ಎಂಎಸ್ ದೊರೆಯುತ್ತದೆ. ಇಷ್ಟೇ ಅಲ್ಲದೇ ಉಚಿತವಾಗಿ 48GB ಡೇಟಾ ಸೌಲಭ್ಯ ಸಿಗಲಿದ್ದು, ಒಂದು ವರ್ಷದ ಡಿಸ್ನಿ+ ಹಾಟ್‌ಸ್ಟಾರ್‌ ಚಂದಾದಾರಿಕೆ ಕೂಡಾ ಲಭ್ಯ.

Best Mobiles in India

English summary
Extra Data Offer with these Vi Recharge Plans. plans and benefits details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+