Just In
- 1 hr ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 3 hrs ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
- 3 hrs ago
ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ ಬೆಂಗಳೂರಿನ 8 ವರ್ಷದ ಆಂಡ್ರಾಯ್ಡ್ ಆಪ್ ಡೆವಲಪರ್!
- 5 hrs ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
Don't Miss
- Sports
BGT 2023: ಫೆಬ್ರವರಿ 1ರಂದು ರವೀಂದ್ರ ಜಡೇಜಾಗೆ ಫಿಟ್ನೆಸ್ ಪರೀಕ್ಷೆ: ಪಾಸಾದರೆ ಮಾತ್ರ ಟೆಸ್ಟ್ ತಂಡದಲ್ಲಿ ಸ್ಥಾನ
- Movies
Puttakkana Makkalu: ಸಹನಾ - ಮುರಳಿ ಮದುವೆಗೆ ಎದುರಾಗುತ್ತಾ ಗಂಡಾಂತರ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Automobiles
ಭಾರತದಲ್ಲಿ ಶೀಘ್ರ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಹೀರೋ ಮೆಸ್ಟ್ರೋ Xoom: ಹೇಗಿದೆ ಗೋತ್ತಾ?
- Lifestyle
ವೃತ್ತಿ ಬದುಕಿನಲ್ಲಿ ಯಸಸ್ಸು ಪಡೆಯಲು ಚಾಣಕ್ಯ ಹೇಳಿದ ಸಪ್ತ ಸೂತ್ರಗಳು
- News
ಪುಲ್ವಾಮಾಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಇಲ್ಲಿವೆ ನೋಡಿ ಈ ವರ್ಷ ಸಿಕ್ಕಾಪಟ್ಟೆ ಸದ್ದು ಮಾಡಿರುವ ಫ್ಲ್ಯಾಗ್‌ಶಿಪ್ ಫೋನ್‌ಗಳು!
ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ ಇಲ್ಲದೇ ಜನರನ್ನು ಜೀವನವನ್ನು ಕಷ್ಟ ಸಾಧ್ಯ ಎನಿಸುತ್ತದೆ. ಏಕೆಂದರೇ ಮೊಬೈಲ್ ಎಲ್ಲರಿಗೂ ಅಗತ್ಯ ಡಿವೈಸ್ ಆಗಿ ಕಾಣಿಸಿಕೊಂಡಿದೆ. ಹೀಗಾಗಿ ಫೋನ್ ಸಂಸ್ಥೆಗಳು ಆಕರ್ಷಕ ಫೀಚರ್ಸ್‌ಗಳೊಂದಿಗೆ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಲೇ ಸಾಗಿವೆ. ಅದಾಗ್ಯೂ ಕಂಪನಿಗಳು ಬಜೆಟ್ ದರ, ಮೀಡ್‌ರೇಂಜ್ ಬೆಲೆಯಲ್ಲಿ ಹೀಗೆ ಫ್ಲ್ಯಾಗ್‌ಶಿಪ್ ಫೋನ್‌ಗಳನ್ನು ಪರಿಚಯಿಸುತ್ತವೆ. ಈ ವರ್ಷ ಸಿಕ್ಕಾಪಟ್ಟೆ ಸದ್ದು ಮಾಡಿರುವ ಫ್ಲ್ಯಾಗ್‌ಶಿಪ್ ಫೋನ್‌ಗಳು ಯಾವುವು ಗೊತ್ತೆ?

ಹೌದು, ದೇಶಿಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಪ್ರಸಕ್ತ (2022) ವರ್ಷ ಕೆಲವು ಹೈ ಎಂಡ್ ಸ್ಮಾರ್ಟ್‌ಫೋನ್‌ಗಳು ಲಗ್ಗೆ ಇಟ್ಟಿದ್ದು, ಮೊಬೈಲ್ ಪ್ರಿಯರನ್ನು ಆಕರ್ಷಿಸಿವೆ. ಆದ್ರೆ ಆ ಪೈಕಿ ಅಧಿಕ ವೇಗದ ಪ್ರೊಸೆಸರ್, ಉನ್ನತ ಕ್ಯಾಮೆರಾ ಸೆನ್ಸಾರ್, ಬಿಗ್ ಬ್ಯಾಟರಿ ಗಳಂತಹ ಹೈ ಎಂಡ್ ಫೀಚರ್ಸ್ ಒಳಗೊಂಡ ಆಪಲ್, ಸ್ಯಾಮ್‌ಸಂಗ್, ಒನ್‌ಪ್ಲಸ್, ಗೂಗಲ್ ಸಂಸ್ಥೆಯ ಕೆಲವು ಫೋನ್‌ಗಳು ಮಾತ್ರ ಸಿಕ್ಕಾಪಟ್ಟೆ ಲೀಡಿಂಗ್‌ನಲ್ಲಿ ಕಾಣಿಸಿಕೊಂಡಿವೆ. ಹಾಗಾದರೆ ಈ ವರ್ಷ ಭಾರೀ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡ ಕೆಲವು ಫ್ಲ್ಯಾಗ್‌ಶಿಪ್ ಫೋನ್‌ಗಳ ಲಿಸ್ಟ್ ಒಮ್ಮೆ ನೋಡೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್ 6.8 ಇಂಚಿನ ಎಡ್ಜ್ QHD ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಇನ್ನು ಈ ಫೋನ್ ಆಕ್ಟಾ ಕೋರ್ 4 nm SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 12 GB RAM ಮತ್ತು ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 45W ಫಾಸ್ಟ್ ಚಾರ್ಜಿಂಗ್ ಬೆಂಬಲ ಒಳಗೊಂಡಿದೆ.

ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್
ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್ 6.7 ಇಂಚಿನ ಕ್ವಾಡ್ ಎಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ ಟೆನ್ಸರ್ G2 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕೂಡ 10.8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್
ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ 1,440 x 3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ QHD+ ಲಿಕ್ವಿಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಎರಡನೇ ತಲೆಮಾರಿನ ಲೋ-ಟೆಂಪ್‌ರೇಚರ್ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) ತಂತ್ರಜ್ಞಾನವನ್ನು ಆಧರಿಸಿದೆ. ಇದು 1Hz ಮತ್ತು 120Hz ನಡುವೆ ಡೈನಾಮಿಕ್ ರಿಫ್ರೆಶ್ ರೇಟ್ ನೀಡಲಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಆಕ್ಸಿಜನ್ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ ಈ ಫೊನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ಐಫೋನ್ 14 ಪ್ರೊ ಫೋನ್
ಐಫೋನ್ 14 ಪ್ರೊ ಫೋನ್ 6.1 ಇಂಚಿನ ಸೂಪರ್ ರೆಟಿನಾ ಎಕ್ಸ್‌ಡಿಆರ್ ಡಿಸ್‌ಪ್ಲೇ ಹೊಂದಿದೆ. ಈ ಫೋನ್ A16 ಬಯೋನಿಕ್ ಚಿಪ್ ಪ್ರೊಸೆಸರ್ ಪವರ್ ಜೊತೆಗೆ ಆರು-ಕೋರ್ CPU ಹೊಂದಿದ್ದು, ಅಧಿಕ ಕಾರ್ಯಕ್ಷಮತೆಯ ಕೋರ್‌ಗಳನ್ನು ಒಳಗೊಂಡಿದೆ. ಅಲ್ಲದೇ ಈ ಫೋನಿನ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಕ್ವಾಡ್ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470