ಅಗ್ಗದ ದರದಲ್ಲಿ ಇವೇ ಬೆಸ್ಟ್ ವಿ ಟೆಲಿಕಾಂನ ರೀಚಾರ್ಜ್ ಪ್ಲ್ಯಾನ್‌ಗಳು!
ಮೊಬೈಲ್ ರೀಚಾರ್ಜ್ ಮಾಡುವಾಗ ಬಹುತೇಕ ಬಳಕೆದಾರರು ದೈನಂದಿನ ಡೇಟಾ ಪ್ರಯೋಜನದ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯದ ಯೋಜನೆಗಳನ್ನು ಆಯ್ಕೆ ಮಾಡುತ್ತಾರೆ. ಆ ಪೈಕಿ ವಿ ಟೆಲಿಕಾಂನ ಕೆಲವು ಅಗ್ಗದ ಬೆಲೆಯ ಪ್ರೀಪೇಯ್ಡ್ ಯೋಜನೆಗಳು ಗ್ರಾಹಕರ ಗಮನ ಸೆಳೆದಿವೆ.
ಹೌದು, ವಿ ಟೆಲಿಕಾಂ ಕೆಲವು ಅಗ್ಗದ ಯೋಜನೆಗಳು ಆಕರ್ಷಕ ಎನಿಸಿವೆ. ಕೆಲವು ಯೋಜನೆಗಳು ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಸೌಲಭ್ಯ ಸಹ ಪಡೆದಿದೆ. ಡೇಟಾ ಹಾಗೂ ವಾಯಿಸ್ ಕರೆಯ ಜೊತೆಗೆ ಹೆಚ್ಚುವರಿ ಸೌಲಭ್ಯ ಸಹ ಲಭ್ಯ. ಹಾಗಾದರೇ ಪ್ರತಿದಿನ ಡೇಟಾ ಪ್ರಯೋಜನ ಒದಗಿಸುವ ವಿ ಟೆಲಿಕಾಂನ ಬಜೆಟ್ ಬೆಲೆಯ ಕೆಲವು ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 249ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.
ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.
ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.
ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.
ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.
ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.


Click it and Unblock the Notifications








