Just In
- 16 hrs ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 18 hrs ago
ಫ್ಲಿಪ್‌ಕಾರ್ಟ್‌ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
- 18 hrs ago
ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ ಬೆಂಗಳೂರಿನ 8 ವರ್ಷದ ಆಂಡ್ರಾಯ್ಡ್ ಆಪ್ ಡೆವಲಪರ್!
- 20 hrs ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
Don't Miss
- News
Bharat Jodo Yatra: ಭಾರತ್ ಜೋಡೋ ಯಾತ್ರೆಯ ಸಮಾರೋಪದಲ್ಲಿ 9 ಪಕ್ಷಗಳು ಗೈರು, 12 ಪಕ್ಷಗಳು ಹಾಜರು
- Sports
ಆರ್ಸಿಬಿ ತನ್ನ ಆಟಗಾರರನ್ನು ನಂಬಲ್ಲ ಎಂದ ಕ್ರಿಸ್ ಗೇಲ್: ತಿರುಗಿಬಿದ್ದ ಅಭಿಮಾನಿಗಳು ಕೊಟ್ಟ ಉತ್ತರವೇನು?
- Automobiles
'ಮಹೀಂದ್ರಾ ಸ್ಕಾರ್ಪಿಯೊ ಎನ್' ಈ ರೂಪಾಂತರಗಳಿಗೆ ಬರೋಬ್ಬರಿ 2 ವರ್ಷ ಕಾಯಬೇಕು..
- Movies
Breaking: ಕನ್ನಡ ಚಲನಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ನಿಧನ
- Lifestyle
Horoscope Today 29 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್ ಆಫರ್!
ಬಹು ನಿರೀಕ್ಷಿತ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ಪ್ರಾರಂಭಕ್ಕೆ ದಿನಗಣನೆ ಶುರುವಾಗಿದೆ. ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ದೊರೆಯುವ ಆಫರ್‌ಗಳನ್ನು ಪಡೆದುಕೊಳ್ಳುವುದಕ್ಕೆ ಗ್ರಾಹಕರು ಕೂಡ ಕಾತುರದಿಂದ ಕಾದಿದ್ದಾರೆ. ಇನ್ನು ಈ ಸೇಲ್‌ನಲ್ಲಿ ಹಲವು ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳು ತಮ್ಮ ಸ್ಮಾರ್ಟ್‌ಫೋನ್‌ಗಳ ಮೇಲೆ ವಿಶೇಷ ಡಿಸ್ಕೌಂಟ್ ಅನ್ನು ನೀಡುವುದಾಗಿ ಘೋಷಣೆ ಮಾಡಿದೆ. ಇದೀಗ ಮೊಟೊರೊಲಾ ಕಂಪೆನಿ ಕೂಡ ತನ್ನ ಸ್ಮಾರ್ಟ್‌ಫೋನ್‌ಗಳ ಮೇಲೆ ಹಿಂದೆಂದೂ ನೀಡದ ಡಿಸ್ಕೌಂಟ್ ನೀಡುವುದಾಗಿ ಹೇಳಿದೆ.

ಹೌದು, ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಮೊಟೊರೊಲಾ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ನಿರೀಕ್ಷೆಗೂ ಮೀರಿದ ಡಿಸ್ಕೌಂಟ್ ದೊರೆಯುವುದು ಪಕ್ಕಾ ಆಗಿದೆ. ಏಕೆಂದರೆ ಮೊಟೊರೊಲಾ ಕಂಪೆನಿ ತನ್ನ ಸ್ಮಾರ್ಟ್‌ಫೋನ್ ಸರಣಿಯಲ್ಲಿ ಹಿಂದೆಂದೂ ಕಾಣದ ರಿಯಾಯಿತಿಗಳನ್ನು ನೀಡುವುದಾಗಿ ಪ್ರಕಟಿಸಿದೆ. ಇದರಿಂದ ಮೊಟೊ E, ಮೊಟೊ G ಮತ್ತು ಮೊಟೊರೊಲಾ ಎಡ್ಜ್ ಸರಣಿಯ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್ ಆಫರ್ ಲಭ್ಯವಾಗಲಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಮೊಟೊರೊಲಾ ಕಂಪೆನಿಯ ಯಾವ ಸ್ಮಾರ್ಟ್‌ಫೋನ್‌ಗಳಿಗೆ ಆಫರ್ ಲಭ್ಯವಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಮೊಟೊ g62 5G
ಮೊಟೊ g62 5G ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಕೇವಲ 14,499ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 20W ವೇಗದ ಚಾರ್ಜಿಂಗ್ ಟೆಕ್ನಾಲಜಿಯನ್ನು ಒಳಗೊಂಡಿದೆ.

ಮೊಟೊ g32
ಮೊಟೊ g32 ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಕೇವಲ 9,899ರೂ. ಬೆಲೆಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ HD+ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು 33W ಟರ್ಬೋಪವರ್ ವೇಗದ ಚಾರ್ಜಿಂಗ್ ಟೆಕ್ನಾಲಜಿಯನ್ನು ಹೊಂದಿದೆ.

ಮೊಟೊ e40
ಮೊಟೊ e40 ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ 8,099ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇದರಲ್ಲಿ ಬ್ಯಾಂಕ್ ಆಫರ್ ಕೂಡ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.5 ಇಂಚಿನ ಮ್ಯಾಕ್ಸ್ ವಿಷನ್ ಹೆಚ್‌ಡಿ+ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು ಯೂನಿಸೋಕ್ T700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಮೊಟೊ g52
ಮೊಟೊ g52 ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ 12,599ರೂ. ಬೆಲೆಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಮೊಟೊ g82 5G
ಮೊಟೊ g82 5G ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ 18,499ರೂ. ಬೆಲೆಯಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD+ ಪೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಚಾರ್ಜಿಂಗ್‌ಗೆ ಬೆಂಬಲಿಸಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470