Just In
Don't Miss
- News
ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಜೀವಕ್ಕೆ ಬೆದರಿಕೆ ಇದೆ ಎಂದು ಬಿಜೆಪಿ ಯುವ ನಾಯಕಿ ಪಮೇಲಾ ಆರೋಪ
- Movies
ಶಮಂತ್ಗೆ ಸಿಕ್ತು ಬಂಪರ್: ಎರಡನೇ ವಾರವೂ ಬ್ರೋ ಗೌಡ ಸೇಫ್
- Automobiles
ರ್ಯಾಪಿಡ್ ಬದಲಾಗಿ ಹೊಸ ಸಿ ಸೆಗ್ಮೆಂಟ್ ಸೆಡಾನ್ ಬಿಡುಗಡೆ ಮಾಡಲಿದೆ ಸ್ಕೋಡಾ
- Lifestyle
ಬೆಡ್ನಲ್ಲಿ ಪುರುಷರ ಸಾಮರ್ಥ್ಯ ಹೆಚ್ಚಿಸುತ್ತೆ ಈ ಕೆಗೆಲ್ ವ್ಯಾಯಾಮ
- Sports
ಭಾರತ vs ಇಂಗ್ಲೆಂಡ್: ಕೊಹ್ಲಿ ಜೊತೆಗಿನ ಮಾತಿನ ಚಕಮಕಿ ಬಗ್ಗೆ ಪ್ರತಿಕ್ರಿಯಿಸಿದ ಬೆನ್ ಸ್ಟೋಕ್ಸ್
- Finance
ಮತ್ತಷ್ಟು ಕಡಿಮೆಯಾಯ್ತು ಚಿನ್ನದ ಬೆಲೆ: ಮಾರ್ಚ್ 04ರ ಬೆಲೆ ಇಲ್ಲಿದೆ
- Education
UAS Dharwad Recruitment 2021: ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
Flipkart Big Saving Days Sale: ಈ ಸ್ಮಾರ್ಟ್ಫೋನ್ಗಳಿಗೆ ಭಾರಿ ಡಿಸ್ಕೌಂಟ್!
ವಿಶೇಷ ದಿನಗಳಲ್ಲಿ ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳು ವಿಶೇಷ ಸೇಲ್ಗಳನ್ನ ನಡೆಸುತ್ತಲೇ ಬಂದಿವೆ. ತಮ್ಮ ವಿಶೇಷ ರಿಯಾಯಿತಿಗಳ ಮೂಲಕ ಆನ್ಲೈನ್ ಗ್ರಾಹಕರನ್ನ ಆಕರ್ಷಿಸುತ್ತಿವೆ. ಸದ್ಯ ಇದೀಗ ಫ್ಲಿಪ್ಕಾರ್ಟ್ ತಾಣ ರಿಪಬ್ಲಿಕ್ ಡೇ ಪ್ರಯುಕ್ತ ಬಿಗ್ ಸೇವಿಂಗ್ ಡೇಸ್ ಸೇಲ್ ಅನ್ನು ಆಯೋಜಿಸುತ್ತಿದೆ. ಇನ್ನು ಈ ಸೇಲ್ನಲ್ಲಿ ಭಾರತದ ಜನಪ್ರಿಯ ಮೊಬೈಲ್ ಫೋನ್ಗಳಲ್ಲಿ ನೂರಾರು ಡೀಲ್ಗಳನ್ನು ನೀಡುತ್ತಿದೆ.

ಹೌದು, ರಿಪಬ್ಲಿಕ್ ಡೇ ಪ್ರಯುಕ್ತ ಇ-ಕಾಮರ್ಸ್ ದೈತ್ಯ ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ಅನ್ನು ಆಯೋಜಿಸುತ್ತಿದೆ. ಈ ಸೇಲ್ನಲ್ಲಿ ಹಲವು ಆಕರ್ಷಕ ಸ್ಮಾರ್ಟ್ಫೋನ್ಗಳನ್ನ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಹಾಗಾದ್ರೆ ಈ ಭಾರಿಯ ಬಿಗ್ ಸೇವಿಂಗ್ ಡೇಸ್ ಸೇಲ್ನಲ್ಲಿ ಯಾವೆಲ್ಲಾ ಸ್ಮಾರ್ಟ್ಫೋನ್ಗಳನ್ನ ಖರೀದಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಆಪಲ್ ಐಫೋನ್ 11
ನೀವು ಕಡಿಮೆ ಬೆಲೆಗೆ ಐಫೋನ್ ಖರೀದಿಸಲು ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ಉತ್ತಮ ಅವಕಾಶವಾಗಿದೆ. ಇನ್ನು ಆಪಲ್ ಐಫೋನ್ 11 (64GB) ಫ್ಲಿಪ್ಕಾರ್ಟ್ನ ಬಿಗ್ ಸೇವಿಂಗ್ ಡೇಸ್ 2021 ಸೇಲ್ನಲ್ಲಿ 48,999 ರೂ.ಗಳಿಗೆ ಖರೀದಿಸಬಹುದಾಗಿದೆ. ಇದರ ಮೂಲ ಬೆಲೆ 54,900.ರೂ ಆಗಿದೆ. ಇದಲ್ಲದೆ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ಗಳಲ್ಲಿ ಹೆಚ್ಡಿಎಫ್ಸಿ ಬ್ಯಾಂಕ್ 10% ತ್ವರಿತ ರಿಯಾಯಿತಿಯನ್ನು ಪಡೆಯಬಹುದಾಗಿದೆ.

ಆಪಲ್ ಐಫೋನ್ SE
ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ನಲ್ಲಿ 39,900 ರೂ. ಮೂಲ ಬೆಲೆಯ ಐಫೋನ್ SE 64 GB ಅನ್ನು ಕೇವಲ 31,999 ರೂ.ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇದಲ್ಲದೆ ಹೆಚ್ಡಿಎಫ್ಸಿ ಬ್ಯಾಂಕ್ ಕಾರ್ಡ್ದಾರರು ಹೆಚ್ಚುವರಿ ರೂ. 3,000, ರಿಯಾಯಿತಿ ಪಡೆಯಬಹುದಾಗಿದೆ. ಇದಲ್ಲದೆ ಹಳೆಯ ಸ್ಮಾರ್ಟ್ಫೋನ್ ವಿನಿಮಯ ಮಾಡಿಕೊಳ್ಳುವ ಮೂಲಕ 16,500 ರೂ.ಗಳಿಗೆ ಖರೀದಿಸಬಹುದಾಗಿದೆ.

ಸ್ಯಾಮ್ಸಂಗ್ ಗ್ಯಾಲಕ್ಸಿ S20+
ಸ್ಯಾಮ್ಸಂಗ್ನ ಗ್ಯಾಲಕ್ಸಿ S20 + ಸ್ಮಾರ್ಟ್ಫೋನ್ ಅನ್ನು ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ನಲ್ಲಿ ಕೇವಲ 44,999 ರೂ ಗಳಿಗೆ ಖರೀದಿಸಬಹುದಾಗಿದೆ. ಇದರ ಮೂಲ ಬೆಲೆ 83,000 ರೂ ಆಗಿದೆ. ಒಂದು ವೇಳೆ ಬೆಲೆ ಟ್ಯಾಗ್ ನಿಮ್ಮನ್ನು ಇತ್ತೀಚಿನ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್ 21 ಸರಣಿ ಫೋನ್ಗಳನ್ನು ಆರಿಸುವುದನ್ನು ತಡೆಯುತ್ತಿದ್ದರೆ, ಗ್ಯಾಲಕ್ಸಿ ಎಸ್ 20 + ಇನ್ನೂ ಈ ಬೆಲೆಯಲ್ಲಿ ಉತ್ತಮ ಆಯ್ಕೆಯಂತೆ ತೋರುತ್ತದೆ. ನಿಮ್ಮ ವಿನಿಮಯವನ್ನು ಲಭ್ಯವಿರುವ ವಿನಿಮಯ ಪ್ರಸ್ತಾಪದೊಂದಿಗೆ ಜೋಡಿಸಬಹುದು.

ಪೊಕೊ X3
ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ನಲ್ಲಿ ಪೊಕೊ X3 ಸ್ಮಾರ್ಟ್ಫೋನ್ ಅನ್ನು ಕೇವಲ 14,999 ರೂ,ಗಳಿಗೆ ಖರೀದಿಸಬಹುದಾಗಿದೆ. ಇದರ ಮೂಲಬೆಲೆ 19,999 ರೂ ಆಗಿದ್ದು, 5ಸಾವಿರದಷ್ಟು ರಿಯಾಯಿತಿಯನ್ನು ಪಡೆಯಬಹುದಾಗಿದೆ. ಇನ್ನು ಈ ಸ್ಮಾರ್ಟ್ಫೋನ್ 6.67-ಇಂಚಿನ ಫುಲ್ಹೆಚ್ಡಿ + ಡಿಸ್ಪ್ಲೇಯನ್ನು ಹೊಂದಿದೆ.

ಮೋಟೋ G 5G (ರೂ. 18,999)
ಇನ್ನು ಮೋಟೋ G 5G ಸ್ಮಾರ್ಟ್ಫೋನ್ ಕೂಡ ಫ್ಲಿಪ್ಕಾರ್ಟ್ನ ಬಿಗ್ ಸೇವಿಂಗ್ ಡೇಸ್ 2021ಸೇಲ್ನಲ್ಲಿ ಕೇವಲ 18,999 ರೂ,ಗಳಿಗೆ ಲಭ್ಯವಾಗಲಿದೆ. ಇದರ ಮೂಲಬೆಲೆ 24,999.ರೂ,ಆಗಿದೆ. ನೀವು ಹಳೆಯ ಸ್ಮಾರ್ಟ್ಫೋನ್ ಅನ್ನು ಸ್ವ್ಯಾಪ್ ಮಾಡಬಹುದು.ಅಲ್ಲದೆ ಹೆಚ್ಚುವರಿ ತ್ವರಿತ ರಿಯಾಯಿತಿಯಾಗಿ 16,500 ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190