ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಸ್ಮಾರ್ಟ್‌ಟಿವಿಗಳ ಮೇಲೆ ಸಿಗಲಿದೆ 72% ಡಿಸ್ಕೌಂಟ್‌!

|

ಫ್ಲಿಪ್‌ಕಾರ್ಟ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣ ಎನಿಸಿಕೊಂಡಿದೆ. ತನ್ನ ಗ್ರಾಹಕರಿಗಾಗಿ ವಿಶೇಷ ಸೇಲ್‌ಗಳನ್ನು ನಡೆಸುತ್ತಾ ಬಂದಿದೆ. ಸದ್ಯ ಇದೀಗ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಬಿಗ್ ಸೇವಿಂಗ್ ಡೇಸ್ ಸೇಲ್ ನಡೆಸುತ್ತಿದೆ. ಈ ಸೇಲ್‌ ಸಮಯದಲ್ಲಿ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಸ್ಮಾರ್ಟ್‌ಟಿವಿಗಳ ಮೇಲೆ ಬಿಗ್‌ ಡಿಸ್ಕೌಂಟ್‌ ನಡೆಸುತ್ತಿದೆ. ಇದರಲ್ಲಿ ಸ್ಮಾರ್ಟ್‌ಟಿವಿಗಳ ಮೇಲೆ 72% ವರೆಗೆ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಸದ್ಯ ಈ ಸೇಲ್‌ ಮಾರ್ಚ್ 16 ರವರೆಗೆ ನಡೆಯಲಿದೆ.

ಕೋಕಾ ಹೆಚ್‌ಡಿ ರೆಡಿ ಎಲ್‌ಇಡಿ ಸ್ಮಾರ್ಟ್ ಟಿವಿ

ಕೋಕಾ ಹೆಚ್‌ಡಿ ರೆಡಿ ಎಲ್‌ಇಡಿ ಸ್ಮಾರ್ಟ್ ಟಿವಿ

10 ಸಾವಿರಕ್ಕಿಂತ ಕಡಿಮೆ ಬಜೆಟ್‌ನಲ್ಲಿ ನೀವು ಖರೀದಿಸಬಹುದಾದ ಮತ್ತೊಂದು ಸ್ಮಾರ್ಟ್‌ಟಿವಿ ಕೋಕಾ ಹೆಚ್‌ಡಿ ರೆಡಿ ಎಲ್‌ಇಡಿ ಸ್ಮಾರ್ಟ್ ಟಿವಿಯಾಗಿದೆ. ಇದನ್ನು ನೀವು ಫ್ಲಿಪ್‌ಕಾರ್ಟ್ ನಲ್ಲಿ 9,999ರೂ.ಗಳಿಗೆ ಖರೀದಿಸಬಹುದು. ಅಲ್ಲದೆ SBI ಕ್ರೆಡಿಟ್ ಕಾರ್ಡ್‌ಗಳಲ್ಲಿ 10% ರಿಯಾಯಿತಿ ಲಭ್ಯವಿದೆ. ಈ ಟಿವಿಯು 60Hz ರಿಫ್ರೆಶ್ ರೇಟ್ ಒಳಗೊಂಡಿರುವ 32 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಕೂಲಿಟಾ OS ನಲ್ಲಿ ಕಾರ್ಯನಿರ್ವಹಿಸುವ 20W ಸೌಂಡ್ ಔಟ್‌ಪುಟ್‌ನೊಂದಿಗೆ ಬರುತ್ತದೆ.

Best Mobiles in India

English summary
Flipkart Big Saving Days sale: Up to 72 percent off on smart TVs

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X