Just In
Don't Miss
- Sports
ಐಪಿಎಲ್ 2021: ಹೈದರಾಬಾದ್ಗೆ ಸಾಧಾರಣ ಮೊತ್ತದ ಗುರಿ ನೀಡಿದ ಕೊಹ್ಲಿ ಪಡೆ
- News
ಇನ್ಫೋಸಿಸ್ನಿಂದ ಈ ವರ್ಷ 25, 000 ಹೊಸ ನೇಮಕಾತಿ
- Automobiles
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- Finance
ಇನ್ಫೋಸಿಸ್ 4ನೇ ತ್ರೈಮಾಸಿಕ ವರದಿಯಂತೆ ನಿವ್ವಳ ಲಾಭ ಕುಸಿತ
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
Flipkart Mobiles Bonanza Sale!..ಈ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ಡಿಸ್ಕೌಂಟ್!
ಜನಪ್ರಿಯ ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ವಿಶೇಷ ದಿನಗಳಂದು ಆನ್‌ಲೈನ್ ಗ್ರಾಹಕರಿಗಾಗಿ ವಿಶೇಷ ಸೇಲ್ ಅನ್ನು ಆಯೋಜಿಸುತ್ತಲೇ ಬಂದಿದೆ. ಸದ್ಯ ಇದೀಗ ಬಿಗ್ ಸೇವಿಂಗ್ ಡೇಸ್ ಸೇಲ್ ಮುಗಿದ ತಕ್ಷಣ, ಫ್ಲಿಪ್‌ಕಾರ್ಟ್ ಫ್ಲಿಪ್‌ಕಾರ್ಟ್ ಮೊಬೈಲ್ಸ್ ಬೊನಾನ್ಜಾ ಸೇಲ್‌ನೊಂದಿಗೆ ಮರಳಿದೆ. ಇದು ಹಲವಾರು ಸ್ಮಾರ್ಟ್‌ಫೋನ್ ಬ್ರಾಂಡ್‌ಗಳ ಮೇಲೆ ಹಲವಾರು ಆಫರ್‌ಗಳನ್ನು ನೀಡುತ್ತಿದೆ. ಫ್ಲಿಪ್‌ಕಾರ್ಟ್ ಮೊಬೈಲ್ಸ್ ಬೊನಾನ್ಜಾ ಸೇಲ್ ಪ್ರಸ್ತುತ ಭಾರತದಲ್ಲಿ ಲೈವ್ ಆಗಿದ್ದು, ಜನವರಿ 29 ರವರೆಗೆ ನಡೆಯಲಿದೆ.

ಹೌದು, ಇ-ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ತನ್ನ ಗ್ರಾಹಕರಿಗಾಗಿ ಫ್ಲಿಪ್‌ಕಾರ್ಟ್ ಮೊಬೈಲ್ಸ್ ಬೊನಾನ್ಜಾ ಸೇಲ್ ಅನ್ನು ಆಯೋಜಿಸಿದೆ. ಇನ್ನು ಈ ಸೇಲ್‌ನಲ್ಲಿ ಮೊಬೈಲ್‌ಗಳ ಮೇಲೆ ಭರ್ಜರಿ ಆಫರ್ ನೀಡಲಾಗ್ತಿದೆ. ಇದು ಫ್ಲಿಪ್‌ಕಾರ್ಟ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಾದ್ಯಂತ ಕೊಡುಗೆಗಳು ಅನ್ವಯವಾಗುತ್ತವೆ. ಫ್ಲಿಪ್‌ಕಾರ್ಟ್ ಮೊಬೈಲ್‌ಗಳು ಬೊನಾನ್ಜಾ ಸ್ಮಾರ್ಟ್‌ಫೋನ್‌ಗಳಲ್ಲಿ ಕೆಲವು ಸೊಗಸಾದ ರಿಯಾಯಿತಿಗಳನ್ನು ತರುತ್ತದೆ. ಬ್ಯಾಂಕ್ ಆಫರ್‌ಗಳು ಸಹ ಲಭ್ಯವಿದೆ. ಇದಲ್ಲದೆ ಭಾರತದ ಅಗ್ಗದ ಫೋನ್, ಮೋಟೋ G 5G ರೂ 2,000 ಬೆಲೆಯನ್ನು ಕಡಿತಗೊಳಿಸಿದೆ, ಇದು ಬೆಲೆಯನ್ನು 20,000 ರೂ.ಗಿಂತ ಕಡಿಮೆ ತರುತ್ತದೆ. ಇನ್ನುಳಿದಂತೆ ಈ ಸೇಲ್‌ನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ನು ಫ್ಲಿಪ್‌ಕಾರ್ಟ್ ಮೊಬೈಲ್ಸ್ ಬೊನಾನ್ಜಾ ಮಾರಾಟದ ಸಮಯದಲ್ಲಿ, ನೀವು ಐಸಿಐಸಿಐ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳು ಮತ್ತು ಕ್ರೆಡಿಟ್ / ಡೆಬಿಟ್ ಇಎಂಐ ವಹಿವಾಟುಗಳ ಮೇಲೆ 10% ತ್ವರಿತ ರಿಯಾಯಿತಿಯನ್ನು ಪಡೆಯಬಹುದು. ಮೊಬೈಲ್‌ಗಳಿಗಾಗಿ, ನೀವು 10% ರಿಯಾಯಿತಿಯನ್ನು ಪಡೆಯಬಹುದಾಗಿದ್ದು, 1,000 ರೂ.ವರೆಗೆ ಡಿಸ್ಕೌಂಟ್ ಪಡೆಯಬಹುದು. ಇದಲ್ಲದೆ ಮೊಬೈಲ್‌ಗಳನ್ನು ಹೊರತುಪಡಿಸಿ ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳಿಗೆ, ನೀವು 1,500 ರೂ.ವರೆಗೆ ತ್ವರಿತ ರಿಯಾಯಿತಿ ಪಡೆಯಬಹುದು.

ಇದಲ್ಲದೆ ಫ್ಲಿಪ್‌ಕಾರ್ಟ್ ಬೊನಾನ್ಜಾ ಸೇಲ್‌ನಲ್ಲಿ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಕೊಡುಗೆಯ ಹೊರತಾಗಿ, ನೀವು ಯಾವುದೇ ವೆಚ್ಚವಿಲ್ಲದ EMI, ವಿನಿಮಯ ಕೊಡುಗೆ ಮತ್ತು ಸಂಪೂರ್ಣ ಮೊಬೈಲ್ ಪ್ರೊಟೆಕ್ಷನ್ ಅನ್ನು ಸಹ ಪಡೆಯಬಹುದು. ಕೆಲವು ಸ್ಮಾರ್ಟ್‌ಫೋನ್‌ಗಳಲ್ಲಿ ನೀವು ಪ್ರೀ-ಪೇಯ್ಡ್ ಆಫರ್‌ಗಳನ್ನು ಸಹ ಪಡೆಯಬಹುದು. ಇನ್ನು ಕೊನೆಯದಾಗಿ, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್‌ಗಳನ್ನು ಹೊಂದಿರುವವರು, ನೀವು ಎಂದಿನಂತೆ 5% ಅನಿಯಮಿತ ಕೊಡುಗೆಯನ್ನು ಪಡೆಯಬಹುದಾಗಿದೆ. ಇದರಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳು ಫ್ಲಿಪ್‌ಕಾರ್ಟ್‌ನ ಹೊಸ ಸ್ಮಾರ್ಟ್ ಪ್ಯಾಕ್‌ಗೆ ಅರ್ಹವಾಗಿವೆ. ಇನ್ನು ರಿಯಾಯಿತಿ ದರದಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಕೆಳಗಿನ ಹಂತಗಳಲ್ಲಿ ತಿಳಿಯಿರಿ.

ಪೋಕೊ C3
ಫ್ಲಿಪ್‌ಕಾರ್ಟ್ ಮೊಬೈಲ್ಸ್ ಬೊನಾನ್ಜಾ ಸೇಲ್ ನಲ್ಲಿ ಪೋಕೊ C3 (ಆರ್ಕ್ಟಿಕ್ ನೀಲಿ, 64 ಜಿಬಿ) (4 ಜಿಬಿ RAM) )ಸ್ಮಾರ್ಟ್‌ಫೋನ್ 22% ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಇದರ ಮೂಲಬೆಲೆ 10,999 ರೂ ಆಗಿದ್ದು, ಫ್ಲಿಪ್‌ಕಾರ್ಟ್ ಮೊಬೈಲ್ ಬೊನಾನ್ಜಾ ಸೇಲ್‌ನಲ್ಲಿನಲ್ಲಿ 8,499 ರೂ.ಗಳಿಗೆ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅನ್ನು ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ ಮೂಲಕ 10% ರಿಯಾಯಿತಿ ಪಡೆಯಬಹುದಾಗಿದೆ. ಜೊತೆಗೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಬ್ಯಾಂಕ್ ಆಫರ್‌ನಲ್ಲಿ 5% ಅನಿಯಮಿತ ಕ್ಯಾಶ್‌ಬ್ಯಾಕ್ ಅನ್ನು ಪಡೆಯಬಹುದಾಗಿದೆ. ಇದಲ್ಲದೆ ಫ್ಲಿಪ್‌ಕಾರ್ಟ್ ಸ್ಮಾರ್ಟ್‌ಪ್ಯಾಕ್‌ನೊಂದಿಗೆ ಈ ಫೋನ್‌ನಲ್ಲಿ 100% ಮನಿಬ್ಯಾಕ್ ಪಡೆಯಬಹುದಾಗಿದೆ.

ಮೈಕ್ರೋಮ್ಯಾಕ್ಸ್ IN 1b
ಇನ್ನು ಮೈಕ್ರೋಮ್ಯಾಕ್ಸ್ IN 1b(ನೀಲಿ, 32 ಜಿಬಿ) (2 ಜಿಬಿ RAM)) ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ನಲ್ಲಿ 2,000 ರೂ, ರಿಯಾಯಿತಿಯಲ್ಲಿ ಲಭ್ಯವಾಗಲಿದೆ. ಇದರ ಮೂಲಬೆಲೆ 8,999 ರೂ,ಆಗಿದ್ದು ಈ ಸೇಲ್‌ನಲ್ಲಿ ಕೇವಲ 6,999 ರೂ,ಗೆ ಲಭ್ಯವಾಗಲಿದೆ. ಇದರಲ್ಲಿ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಟರ್ಮ್ಸ್ ಮತ್ತು ಕಂಡಿಷನ್ಸ್ ನಲ್ಲಿ ಬ್ಯಾಂಕ್ ಆಫರ್ 5% ಅನಿಯಮಿತ ಕ್ಯಾಶ್‌ಬ್ಯಾಕ್ ಅನ್ನು ಪಡೆಯಬಹುದಾಗಿದೆ. ಜೊತೆಗೆ ನೋ ಕಾಸ್ಟ್ EMI ಮೂಲಕ 1,167/ತಿಂಗಳಿಗೆ ಪಡೆಯಬಹುದಾಗಿದೆ.

ರೆಡ್ಮಿ 9I
ಫ್ಲಿಪ್‌ಕಾರ್ಟ್ ಬೊನಾನ್ಜಾ ಸೇಲ್‌ನಲ್ಲಿ ರೆಡ್ಮಿ 9I (ಮಿಡ್ನೈಟ್ ಬ್ಲ್ಯಾಕ್, 64GB) (4GB RAM) ಸ್ಮಾರ್ಟ್‌ಫೋನ್ 20% ರಿಯಾಯಿತಿಯಲ್ಲಿ ಲಭ್ಯವಾಗಲಿದೆ. ಇದರ ಮೂಲಬೆಲೆ 9,999 ರೂ,ಆಗಿದ್ದು, ರಿಯಾಯಿತಿ ದರದಲ್ಲಿ 7,999 ರೂ,ಗಳಿಗೆ ದೊರೆಯಲಿದೆ. ಇನ್ನು ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳಲ್ಲಿ ಬ್ಯಾಂಕ್ ಆಫರ್ 10% ರಿಯಾಯಿತಿ ಸಿಗಲಿದೆ. ಇದಲ್ಲದೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಟರ್ಮ್ಸ್ ಮತ್ತು ಕಂಡಿಷನ್ಸ್‌ನಲ್ಲಿ ಬ್ಯಾಂಕ್ ಆಫರ್ 5% ಅನಿಯಮಿತ ಕ್ಯಾಶ್‌ಬ್ಯಾಕ್ ದೊರೆಯಲಿದೆ.

ಇನ್‌ಫಿನಿಕ್ಸ್ ಸ್ಮಾರ್ಟ್ 4
ಇನ್‌ಫಿನಿಕ್ಸ್ ಸ್ಮಾರ್ಟ್ 4 ಸ್ಮಾರ್ಟ್‌ಫೋನ್ ಹೆಚ್ಚುವರಿ 2000ರೂ, ರಿಯಾಯಿತಿಯಲ್ಲಿ ದೊರೆಯಲಿದೆ. ಇದರ ಮೂಲಬೆಲೆ 8,999 ರೂ. ಆಗಿದ್ದು, ಇದು ಆಫರ್‌ನಲ್ಲಿ 6,999 ರೂ.ನಲ್ಲಿ ಲಭ್ಯವಾಗಲಿದೆ. ಇದರಲ್ಲಿ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಬ್ಯಾಂಕ್ ಆಫರ್ 10% ರಿಯಾಯಿತಿ ಪಡೆಯಬಹುದಾಗಿದೆ. ಇದಲ್ಲದೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಟರ್ಮ್ಸ್ ಮತ್ತು ಕಂಡಿಷನ್ಸ್‌ನಲ್ಲಿ ಬ್ಯಾಂಕ್ ಆಫರ್ 5% ಅನಿಯಮಿತ ಕ್ಯಾಶ್‌ಬ್ಯಾಕ್ ಅನ್ನು ಪಡೆಯಬಹುದಾಗಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999