Just In
- 1 hr ago
ಜಿಯೋಗೆ ಸೆಡ್ಡು ಹೊಡೆಯುತ್ತಿದೆಯಾ ಏರ್ಟೆಲ್; ಜಿಯೋ ಸೇವೆ ಬೇಡ ಎಂದವರ ಸಂಖ್ಯೆ ಎಷ್ಟು ಗೊತ್ತಾ!?
- 1 hr ago
ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ S23! ಫೀಚರ್ಸ್ ನಿರೀಕ್ಷೆ ಏನು?
- 2 hrs ago
ChatGPT Effect: AI ಟೂಲ್ಸ್ ಬ್ಯಾನ್ ಮಾಡಲು ಮುಂದಾದ ಬೆಂಗಳೂರಿನ ಈ ಕಾಲೇಜುಗಳು!
- 18 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
Don't Miss
- News
ಸನಾತನ ಧರ್ಮ ಭಾರತದ ರಾಷ್ಟ್ರೀಯ ಧರ್ಮ: ಯೋಗಿ ಆದಿತ್ಯನಾಥ್ ಮತ್ತೆ ವಿವಾದ
- Finance
ವಿಶ್ವದ ಶ್ರೀಮಂತ ವ್ಯಕ್ತಿ: 3ರಿಂದ 7ನೇ ಸ್ಥಾನಕ್ಕೆ ಇಳಿದ ಅದಾನಿ, ಹೂಡಿಕೆದಾರರ ನಂಬಿಕೆ ಗಳಿಸುವಲ್ಲಿ ಸೋತರೇ?
- Movies
ಕ್ರಾಂತಿಗೆ ಸಿಕ್ಕಾಪಟ್ಟೆ ನೆಗೆಟಿವ್ ವಿಮರ್ಶೆ; ಚಿತ್ರ ನೋಡಿ ಕಿಡಿಕಾರಿದ ನಟ ಪ್ರಮೋದ್!
- Sports
ನಾವು ಆಡುವುದನ್ನು ನೋಡಲು ಜನ ಬಂದಿಲ್ಲ: ಆತನಿಗಾಗಿ ಜನ ಬಂದಿದ್ದಾರೆ ಎಂದ ನ್ಯೂಜಿಲೆಂಡ್ ಕ್ರಿಕೆಟಿಗ
- Lifestyle
ಬೆಳ್ಳಿಯ ಆಭರಣಗಳು ಹೊಳಪಿನಿಂದ ಕೂಡಿರಲು ಈ ಟ್ರಿಕ್ಸ್ ಬಳಸಿ
- Automobiles
ಟಾಟಾದ ಜನಪ್ರಿಯ ಕಾರುಗಳ ಬೆಲೆ ಏರಿಕೆ: ಘೋಷಣೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಫ್ಲಿಪ್‌ಕಾರ್ಟ್‌ನಲ್ಲಿಗ ಹಳೆಯ ಸ್ಮಾರ್ಟ್‌ಫೋನ್‌ಗೆ ಬೆಸ್ಟ್ ಎಕ್ಸ್‌ಚೇಂಜ್ ಆಫರ್!
ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿಗ ಫ್ರೀಡಂ ಹಬ್ಬ ಶುರುವಾಗಿದೆ. ಅರೇ ಇದೇನಿದು ಅಂತಿರಾ ಸದಾ ಒಂದಿಲ್ಲೊಂದು ಆಫರ್ ಮೇಳಗಳನ್ನು ಆಯೋಜಿಸುತ್ತಾ ಬಂದಿರುವ ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ಈ ಬಾರಿ ಅಗಷ್ಟ 15ರ ಅಂಗವಾಗಿ 'ನ್ಯಾಶನಲ್ ಶಾಪಿಂಗ್ ಡೇಸ್' ಮೇಳವನ್ನು ಆರಂಭಿಸಿದೆ. ಈ ಮೇಳದಲ್ಲಿ ಗ್ಯಾಜೆಟ್ಸ್ ಉತ್ಪನ್ನಗಳಿಗೆ ಅತ್ಯುತ್ತಮ ಡಿಸ್ಕೌಂಟ್ ದೊರೆಯುತ್ತಿವೆ.

ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್ ತಾಣವು 'ನ್ಯಾಶನಲ್ ಶಾಪಿಂಗ್ ಡೇಸ್' ಹೆಸರಿನಲ್ಲಿ ಮೂರು ದಿನಗಳ ಸೇಲ್ ಮೇಳವನ್ನು ಆಯೋಜಿಸಿದ್ದು, ಈ ಮೇಳವು ಇಂದಿನಿಂದ (ಇದೇ ಅಗಷ್ಟ 8) ಇದೇ ಅಗಷ್ಟ 10ರ ವರೆಗೂ ನಡೆಯಲಿದೆ. ಇತ್ತೀಚಿನ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಮತ್ತು ಅತ್ಯುತ್ತಮ ಎಕ್ಸ್‌ಚೇಂಜ್ ಆಫರ್ ಕೊಡುಗೆಗಳು ಲಭ್ಯವಾಗಲಿವೆ. ಹಾಗಾದರೇ ಫ್ಲಿಪ್‌ಕಾರ್ಟ್ 'ನ್ಯಾಶನಲ್ ಶಾಪಿಂಗ್ ಡೇಸ್' ಮೇಳದಲ್ಲಿ ಬೆಸ್ಟ್ ಆಫರ್‌ನಲ್ಲಿ ಲಭ್ಯವಿರುವ ಸ್ಮಾರ್ಟ್‌ಫೋನ್‌ಗಳು ಯಾವುವು ಎನ್ನುವುದನ್ನು ನೋಡೋಣ ಬನ್ನಿರಿ.

ಹಾನರ್ ಸ್ಮಾರ್ಟ್‌ಫೋನಗಳು
ಹಾನರ್ ಕಂಪನಿಯ ಜನಪ್ರಿಯ ಹಾನರ್ 20 ಮತ್ತು ಹಾನರ್ 20i ಸ್ಮಾರ್ಟ್‌ಫೋನ್‌ಗಳ ಪ್ರಸ್ತುತ ಬೆಲೆಯ ಮೇಲೆ ಸುಮಾರು 3000ರೂ.ಗಳು ಕಡಿತವಾಗಿವೆ. ಹಾನರ್ 20i ಸ್ಮಾರ್ಟ್‌ಫೋನ್ 12,999ರೂ.ಗಳಿಗೆ ದೊರೆಯಲಿದೆ. ಈ ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಫೀಚರ್ಸ್ ಒಳಗೊಂಡಿದ್ದು, ಅತ್ಯುತ್ತಮ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಸಹ ಪಡೆದುಕೊಂಡಿದೆ.

ಮೊಟೊರೊಲಾ ಒನ್‌ವಿಷನ್
ಮೊಟೊ ಒನ್‌ವಿಷನ್ ಸಹ ತ್ರಿವಳಿ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, Exynos 9609 ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. 4GB RAM ಮ್ತತು 128GB ಆಂತರಿಕ ಸ್ಟೋರೇಜ್ ಸಾಮರ್ಥ್ಯವನ್ನು ಸಹ ಒಳಗೊಂಡಿದ್ದು, 3500mAh ಬ್ಯಾಟರಿ ಪವರ್ ಬಲವಿದೆ. ನ್ಯಾಶನಲ್ ಶಾಪಿಂಗ್ ಡೇಸ್' ಮೇಳದಲ್ಲಿ ಈ ಸ್ಮಾರ್ಟ್‌ಫೋನ್ ಇದೀಗ 17,999ರೂ.ಗಳಿಗೆ ದೊರೆಯುತ್ತಿದೆ.

ಒಪ್ಪೊ ಕೆ1
'ಒಪ್ಪೊ ಕೆ1' ಸ್ಮಾರ್ಟ್‌ಫೋನ್ 16ಎಂಪಿ + 2ಎಂಪಿ ಡ್ಯುಯಲ್ ಕ್ಯಾಮೆರಾ ಸೆನ್ಸಾರ್ ಮತ್ತು 25ಎಂಪಿ ಬೆಸ್ಟ್ ಸೆಲ್ಫಿ ಕ್ಯಾಮೆರಾ ಆಯ್ಕೆ ಜೊತೆಗೆ ಸ್ನ್ಯಾಪ್‌ಡ್ರಾಗನ್ 660 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4GB RAM ಮ್ತತು 64GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದ್ದು, ಫ್ಲಿಪ್‌ಕಾರ್ಟ್ ಮೇಳದಲ್ಲಿ 12,990ರೂ.ಗಳಿಗೆ ಸೀಗುತ್ತಿದೆ.

ಶಿಯೋಮಿ Mi A2
ಜನಪ್ರಿಯ ಶಿಯೋಮಿ ಕಂಪನಿಯ 'ಮಿ A2' ಸ್ಮಾರ್ಟ್‌ಫೋನ್ 20 + 12ಎಂಪಿ ಸೆನ್ಸಾರ್‌ನ ಎರಡು ಕ್ಯಾಮೆರಾ ಹೊಂದಿದ್ದು, ಜೊತೆಗೆ ಸೆಲ್ಫಿಗಾಗಿ 20ಎಂಪಿ ಸೆನ್ಸಾರ್ ಕ್ಯಾಮೆರಾ ಹೊಂದಿದೆ. ಜೊತೆಗೆ 4GB RAM ಮ್ತತು 64GB ಸ್ಟೋರೇಜ್ ಸೌಲಭ್ಯವನ್ನು ಹೊಂದಿದೆ. ನ್ಯಾಶನಲ್ ಶಾಪಿಂಗ್ ಡೇಸ್' ಮೇಳದಲ್ಲಿ ಈ ಸ್ಮಾರ್ಟ್‌ಫೋನ್ ಇದೀಗ 9,999ರೂ.ಗಳಿಗೆ ಲಭ್ಯವಾಗಲಿದೆ.

ಎಕ್ಸ್‌ಚೇಂಜ್ ಬೇನಿಫಿಟ್ಸ್
ನ್ಯಾಶನಲ್ ಶಾಪಿಂಗ್ ಡೇಸ್' ಮೇಳದಲ್ಲಿ ಸ್ಮಾರ್ಟ್‌ಫೋನ್‌ಗಳು ರಿಯಾಯಿತಿ ಬೆಲೆಯಲ್ಲಿ ಲಭ್ಯವಿದ್ದು, ಅದರೊಂದಿಗೆ ಗ್ರಾಹಕರು ಹಳೆ ಸ್ಮಾರ್ಟ್‌ಫೋನ್ ಎಕ್ಸ್‌ಚೇಂಜ್ ಮಾಡಿ ಇನ್ನೂ ಹೆಚ್ಚಿನ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ. ಸ್ಯಾಮ್‌ಸಂಗ ಗ್ಯಾಲ್ಯಾಕ್ಸಿ A ಸರಣಿ, ವಿವೋ, ಒಪ್ಪೊ, ರೆಡ್‌ಮಿ, ಮೊಟೊರೊಲಾ, ನೋಕಿಯಾ, ಕಂಪನಿಗಳ ಸ್ಮಾರ್ಟ್‌ಫೋನ್‌ಗಳೊಂದಿಗೆ ಎಕ್ಸ್‌ಚೇಂಜ್ ಮಾಡಿದರೇ ಉತ್ತಮ ಎಕ್ಸ್‌ಚೇಂಜ್ ಬೆಲೆ ದೊರೆಯಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470