Home
ಸುದ್ದಿಜಾಲ

ರಿಯಲ್‌ಮಿ 5G ಫೋನ್‌ ಖರೀದಿ ಮಾಡಲು ಈ ಆಫರ್‌ ಒಮ್ಮೆ ಚೆಕ್ ಮಾಡಿ!

ರಿಯಲ್‌ಮಿ ಸಂಸ್ಥೆಯ ಬಜೆಟ್‌ ದರದ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ಡಿಸೈನ್‌ ಹಾಗೂ ಆಕರ್ಷಕ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಸೆಳೆದಿವೆ. ಆ ಪೈಕಿ ರಿಯಲ್‌ಮಿ 11X 5G ಮೊಬೈಲ್‌ ಸಹ ಒಂದಾಗಿದೆ. ಈ ಫೋನ್‌ ಈಗ ಫ್ಲಿಪ್‌ಕಾರ್ಟ್‌ ಇಯರ್‌ ಎಂಡ್ ಸೇಲ್‌ನಲ್ಲಿ ಬೊಂಬಾಟ್‌ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.

ಹೌದು, ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಘೋಷಿಸಿರುವ 'ಇಯರ್‌ ಎಂಡ್ ಸೇಲ್‌' ನಲ್ಲಿ ರಿಯಲ್‌ಮಿ 11X 5G ಫೋನ್‌ ಶೇ. 11% ರಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಆಫರ್‌ನಲ್ಲಿ ಈ ಫೋನಿನ 6 GB RAM + 128 GB ಸ್ಟೋರೇಜ್‌ ವೇರಿಯಂಟ್‌ 14,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಂದಹಾಗೆ ಇದೇ ಡಿಸೆಂಬರ್ 9 ರಿಂದ ಫ್ಲಿಪ್‌ಕಾರ್ಟ್‌ ಇಯರ್‌ ಎಂಡ್ ಸೇಲ್‌ ಪ್ರಾರಂಭವಾಗಲಿದೆ.

ರಿಯಲ್‌ಮಿ 5G ಫೋನ್‌ ಖರೀದಿ ಮಾಡಲು ಈ ಆಫರ್‌ ಒಮ್ಮೆ ಚೆಕ್ ಮಾಡಿ!

ಅಂದಹಾಗೆ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ 5G ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸಲ್‌ ಸೆನ್ಸಾರ್‌ ನಲ್ಲಿದೆ. ಎರಡು ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಬ್ಯ. ಹಾಗಾದರೇ ರಿಯಲ್‌ಮಿ 11X 5G ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್‌ ಹಾಗೂ ವಿನ್ಯಾಸ

ರಿಯಲ್‌ಮಿ 11X 5G ಮೊಬೈಲ್‌ 6.72 ಇಂಚಿನ IPS LCD ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಹಾಗೆಯೇ ತನ್ನ ವರ್ಗದಲ್ಲೇ ಉತ್ತಮ ಪಿಕ್ಸಲ್‌ ರೆಸಲ್ಯೂಶನ್‌ ಪಡೆದಿದೆ. ಈ ಫೋನಿನ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಸಪೋರ್ಟ್‌ ಮಾಡುತ್ತದೆ.

ರಿಯಲ್‌ಮಿ 5G ಫೋನ್‌ ಖರೀದಿ ಮಾಡಲು ಈ ಆಫರ್‌ ಒಮ್ಮೆ ಚೆಕ್ ಮಾಡಿ!

ವೇಗದ ಪ್ರೊಸೆಸರ್‌ ಪವರ್‌ ಸೌಲಭ್ಯ

ರಿಯಲ್‌ಮಿ 11X 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ 5G ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇನ್ನು ಇದು 6 GB RAM ಮತ್ತು 128 GB ಹಾಗೂ 6 GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

ಡ್ಯುಯಲ್‌ ಕ್ಯಾಮೆರಾ ಸೆನ್ಸಾರ್ ಸೌಲಭ್ಯ

ರಿಯಲ್‌ಮಿ ಸಂಸ್ಥೆಯ ಈ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸಲ್‌ ಸೆನ್ಸಾರ್‌, ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್‌ ಪೋರ್ಟ್ರೇಟ್ ಲೆನ್ಸ್‌ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಮುಂಭಾಗದಲ್ಲಿ 8 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ರಿಯಲ್‌ಮಿ 5G ಫೋನ್‌ ಖರೀದಿ ಮಾಡಲು ಈ ಆಫರ್‌ ಒಮ್ಮೆ ಚೆಕ್ ಮಾಡಿ!

ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ

ರಿಯಲ್‌ಮಿ 11X 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಈ ಫೋನ್‌ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 33W ಸೂಪರ್‌ವೂಕ್‌ ಫಾಸ್ಟ್‌ ಚಾರ್ಜಿಂಗ್ ಅನ್ನು ಕೂಡಾ ಸಪೋರ್ಟ್‌ ಪಡೆದುಕೊಂಡಿದೆ.

ಮೆಮೊರಿ ಆಯ್ಕೆ ಹಾಗೂ ಕಲರ್ ಆಯ್ಕೆ

ರಿಯಲ್‌ಮಿ 11X 5G ಮೊಬೈಲ್‌ 6 GB RAM ಮತ್ತು 128 GB ಹಾಗೂ 6 GB RAM ಮತ್ತು 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗೆಯೇ ರಿಯಲ್‌ಮಿ ಸಂಸ್ಥೆಯ ಈ ಫೋನ್‌ ಮೀಡ್‌ನೈಟ್‌ ಬ್ಲ್ಯಾಕ್‌ ಹಾಗೂ ಪರ್ಪಲ್‌ Dawn ಕಲರ್‌ ಆಯ್ಕೆಗಳಲ್ಲಿ ಗ್ರಾಹಕರು ಖರೀದಿ ಮಾಡಬಹುದಾಗಿದೆ.

Best Mobiles in India

English summary
Flipkart Year End sale: best deal on realme 11x 5G and more. offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+