Just In
Don't Miss
- Sports
ದೇಶಕ್ಕಿಂತ ಹೆಚ್ಚಿನದಾಗಿ ಆತನಿಗೋಸ್ಕರ ಕ್ರಿಕೆಟ್ ಆಡಿದ್ದೇನೆ ಎಂದ ಸುರೇಶ್ ರೈನಾ!
- News
Railway Station: ಅಮೃತ್ ಭಾರತ್ ಯೋಜನೆಯಡಿ ಕರ್ನಾಟಕದ 52 ರೈಲು ನಿಲ್ದಾಣ ಅಭಿವೃದ್ಧಿ: ಸರ್ಕಾರ
- Movies
Saregamapa: ಹಳ್ಳಿ Vs ನಗರದ ಕಥೆ ಹೇಳಿ ನೆಟ್ಟಿಗರಿಂದ ಭೇಷ್ ಎನಿಸಿಕೊಂಡ 'ಸರಿಗಮಪ'ದ ಪುಟಾಣಿ ದಿಯಾ !
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೇನ್ಸ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Lifestyle
ತಿಂದ ಆಹಾರ ಸರಿಯಾಗಿ ಜೀರ್ಣವಾಗ್ತಿಲ್ವಾ ಹಾಗಾದ್ರೆ ಈ ಆಸನಗಳನ್ನ ಮಾಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಫ್ಲಿಪ್‌ಕಾರ್ಟ್ ಇಯರ್ ಎಂಡ್ ಸೇಲ್: ಈ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್!
ಜನಪ್ರಿಯ ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ತನ್ನ ಮತ್ತೊಂದು ಸೇಲ್‌ನೊಂದಿಗೆ ಮರಳಿದೆ. ಈ ಭಾರಿ ಇಯರ್ ಎಂಡ್ ಸೇಲ್ ಮೂಲಕ ಗ್ರಾಹಕರಿಗೆ ಭರ್ಜರಿ ಆಫರ್‌ಗಳನ್ನು ನೀಡುತ್ತಿದೆ. ಸದ್ಯ ಫ್ಲಿಪ್‌ಕಾರ್ಟ್ ಇಯರ್ ಎಂಡ್ ಸೇಲ್ ಈಗಾಗಲೇ ಲೈವ್ ಆಗಿದ್ದು, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಸೇರಿದಂತೆ ಅನೇಕ ಡಿವೈಸ್‌ಗಳ ಬಿಗ್ ಆಫರ್‌ಗಳನ್ನು ಘೋಷಣೆ ಮಾಡಿದೆ. ಅದರಲ್ಲೂ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬೇಕೆಂದುಕೊಂಡವರಿಗೆ ಇದಕ್ಕಿಂತ ಬೆಸ್ಟ್ ಟೈಂ ಮತ್ತೊಂದಿಲ್ಲ ಎನ್ನಬಹುದಾಗಿದೆ.

ಹೌದು, ಫ್ಲಿಪ್‌ಕಾರ್ಟ್ ಇಯರ್ ಎಂಡ್ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ವಿಶೇಷ ರಿಯಾಯಿತಿ ನೀಡಲಾಗ್ತಿದೆ. ಸ್ಯಾಮ್‌ಸಂಗ್, ಆಪಲ್, ಮೊಟೊರೊಲಾ, ಗೂಗಲ್ ಪಿಕ್ಸೆಲ್ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್ ಆಫರ್ ದೊರೆಯುತ್ತಿದೆ. ಇದರಲ್ಲಿ 5G ಸ್ಮಾರ್ಟ್‌ಫೋನ್‌ಗಳನ್ನು ವಿಶೇಷ ಆಫರ್‌ನಲ್ಲಿ ಮಾರಾಟ ಮಾಡಲಾಗ್ತಿದೆ. ಹಾಗಾದ್ರೆ ಈ ಸೇಲ್‌ನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳು ರಿಯಾಯಿತಿ ಪಡೆದುಕೊಂಡಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಐಫೋನ್ 13
ಫ್ಲಿಪ್‌ಕಾರ್ಟ್‌ನ ಇಯರ್ ಎಂಡ್ ಸೇಲ್‌ನಲ್ಲಿ ಐಫೋನ್ 13 5G ಬಿಗ್ ಆಫರ್ ಪಡೆದುಕೊಂಡಿದೆ. ಇದರಲ್ಲಿ 128GB ಸ್ಟೋರೇಜ್ ಮಾದರಿಗೆ 7,991ರೂ. ರಿಯಾಯಿತಿ ಘೋಷಿಸಲಾಗಿದೆ. ಆದರಿಂದ ಇದನ್ನು ನೀವು ಕೇವಲ 61,999 ರೂ.ಗಳ ಆರಂಭಿಕ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇನ್ನು ಐಫೋನ್ 13 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಹೊಂದಿದ್ದು, 1200 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇದು A15 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್ ಪ್ಲಿಪ್‌ಕಾರ್ಟ್‌ನಲ್ಲಿ 14,999ರೂ.ಗಳಿಗೆ ಪಟ್ಟಿಮಾಡಲಾಗಿದೆ. ಆದರೆ ಫೆಡರಲ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಕೆದಾರರು ಇದನ್ನು 13,499ರೂ. ಬೆಲೆಯಲ್ಲಿ ಖರೀದಿಸಬಹುದು. ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ + ಇನ್ಫಿನಿಟಿ ಯು ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್ ಬಲವನ್ನು ಪಡೆದಿದೆ. ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಮೊಟೊ ಎಡ್ಜ್ 30
ಮೊಟೊ ಎಡ್ಜ್ 30 ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ 22,999ರೂ. ಬೆಲೆಯಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್ 6.7-ಇಂಚಿನ FHD+ ಪೋಲ್ಡ್ 10-ಬಿಟ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ಅನ್ನು ಬೆಂಬಲಿಸಲಿದೆ. ಇದು HDR10+ ತಂತ್ರಜ್ಞಾನವನ್ನು ಬೆಂಬಲಿಸಲಿದ್ದು, 360Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ 69,999 ಆರಂಭಿಕ ಬೆಲೆಯಲ್ಲಿ ಲಭ್ಯವಾಗಲಿದೆ. ಇದು ಫೆಡರಲ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ ಮೇಲೆ 10 % ಡಿಸ್ಕೌಂಟ್ ಪಡೆದುಕೊಂಡಿದ್ದು, ಇನ್ನಷ್ಟು ಕಡಿಮೆ ಬೆಲೆಯಲ್ಲಿ ಖರೀದಿಗೆ ಬರಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್ ಬೆಂಬಲ ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ.

ಗೂಗಲ್ ಪಿಕ್ಸೆಲ್ 6a
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ಭಾರಿ ಬೆಲೆ ಕಡಿತವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಇದೀಗ ನಿಮಗೆ ಕೇವಲ 29,999ರೂ. ಬೆಲೆಯಲ್ಲಿ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.1 ಇಂಚಿನ ಫುಲ್ ಹೆಚ್‌ಡಿ ಪ್ಲಸ್ OLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಗೂಗಲ್ ಟೆನ್ಸರ್ SoC ಮತ್ತು ಟೈಟಾನ್ M2 ಸೆಕ್ಯುರಿಟಿ ಕೊಪ್ರೊಸೆಸರ್ ಹೊಂದಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470