Home
ಸುದ್ದಿಜಾಲ

ಇಂದೇ ಖರೀದಿಸಿ ಐಫೋನ್‌ 15!..ಪಡೆಯಿರಿ ಈ ಭರ್ಜರಿ ಡಿಸ್ಕೌಂಟ್‌!

ಇ ಕಾಮರ್ಸ್‌ ಶಾಪಿಂಗ್ ಪ್ರಿಯರು ಕುತೂಹಲದಿಂದ ಕಾಯುತ್ತಿರುವ ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್ 2024 ( flipkart big saving days ) ಇದೇ ಡಿಸೆಂಬರ್‌ 20 ರಿಂದ ಅದ್ಧೂರಿಯಾಗಿ ಪ್ರಾರಂಭವಾಗಲಿದೆ. ಈ ಭರ್ಜರಿ ಮಾರಾಟದಲ್ಲಿ ಖರೀದಿದಾರರು ನಿರೀಕ್ಷೆ ಮಾಡಿರದ ರಿಯಾಯಿತಿ ಬೆಲೆಗೆ ಸ್ಮಾರ್ಟ್‌ಫೋನ್‌ ಹಾಗೂ ಸ್ಮಾರ್ಟ್‌ ಉತ್ಪನ್ನಗಳನ್ನು ಖರೀದಿ ಮಾಡಲು ಚಾನ್ಸ್‌ ಇದೆ.

ಹೌದು, ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್ 2024 ( flipkart big saving days ) ಭಾರತದಲ್ಲಿ ಇದೇ ಡಿಸೆಂಬರ್‌ 20 ರಿಂದ ಲೈವ್‌ ಆಗಲಿದೆ. ಅಂದಹಾಗೆ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಆಪಲ್‌ ಸಂಸ್ಥೆಯ ಐಫೋನ್‌ 15 (iPhone 15) ಮೊಬೈಲ್‌ ಗಮನಾರ್ಹ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ ಐಫೋನ್‌ A16 ಬಯೋನಿಕ್ ಚಿಪ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ಮಾಡಲಿದೆ.

ಇಂದೇ ಖರೀದಿಸಿ ಐಫೋನ್‌ 15!..ಪಡೆಯಿರಿ ಈ ಭರ್ಜರಿ ಡಿಸ್ಕೌಂಟ್‌!

ಆಪಲ್‌ ಸಂಸ್ಥೆಯ ಐಫೋನ್‌ 15 ( iPhone 15 ) ಮೊಬೈಲ್‌ ಶೇ. 12% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 128 GB ಸ್ಟೋರೇಜ್‌ ಮಾಡೆಲ್‌ 60,999 ರೂ. ಗಳ ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ದೊರೆಯುತ್ತದೆ. ಅಲ್ಲದೇ ಇದರ ಜೊತೆಗೆ ಇನ್ನಷ್ಟು ಆಫರ್‌ ಕೂಡಾ ಲಭ್ಯವಾಗಲಿದೆ. ಇನ್ನುಳಿದಂತೆ ಆಪಲ್‌ ಐಫೋನ್‌ 15 (iPhone 15) ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ

ಐಫೋನ್‌ 15 - ಮೊಬೈಲ್‌ನ ಫೀಚರ್ಸ್‌ ಮಾಹಿತಿ

ಐಫೋನ್‌ 15 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಸೌಲಭ್ಯ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1600 nits ಬ್ರೈಟ್ನಸ್‌ ಸಪೋರ್ಟ್‌ ಸಹ ಪಡೆದುಕೊಂಡಿದೆ. ಅಂದಹಾಗೆ ಈ ಫೋನ್‌ ಮಾತ್ರೆ ಮಾದರಿಯ ( ಪಿಲ್‌ ಶೇಪ್‌ ಮಾದರಿ ) ಪಂಚ್‌ ಹೋಲ್‌ ರಚನೆ ಪಡೆದಿದ್ದು, ಫೇಸ್‌ಟೈಮ್ ಕ್ಯಾಮೆರಾ ಮತ್ತು ಫೇಸ್‌ಐಡಿ ಸೌಲಭ್ಯ ಒಳಗೊಂಡಿದೆ.

ಐಫೋನ್‌ 15 ಫೋನ್‌ A16 ಬಯೋನಿಕ್ ಚಿಪ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ಮಾಡಲಿದೆ. ಇದಕ್ಕೆ ಪೂರಕವಾಗಿ ಈ ಐಫೋನ್‌ ios 16 ಓಎಸ್‌ ಸಪೋರ್ಟ್ ಸಹ ಪಡೆದುಕೊಂಡಿದೆ. ಅಲ್ಲದೇ ಇದು 128 GB, 256 GB, 512 GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಕೂಡಾ ಪಡೆದುಕೊಂಡಿದೆ.

ಐಫೋನ್‌ 15 ಫೋನ್‌ ಹಿಂಬದಿಯಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಅವುಗಳಲ್ಲಿ ಮೊದಲ ಕ್ಯಾಮೆರಾವು 48 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದು ಮಂದ ಬೆಳಕಿನಲ್ಲಿಯೂ ಉತ್ತಮ ಫೋಟೋ ಸೆರೆಹಿಡಿಯಲು ಪೂರಕವಾಗಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ದ್ವಿತೀಯ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ನ ಅಲ್ಟ್ರಾ ವೈಲ್ಡ್‌ ಆಂಗಲ್‌ ಲೆನ್ಸ್‌ ಅನ್ನು ಪಡೆದಿದೆ. ಹಾಗೆಯೇ ಇದು ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಐಫೋನ್‌ 15 ಫೋನ್‌ ತನ್ನ ಈ ಹಿಂದಿನ ಸರಣಿಗಿಂತ ಅತ್ಯುತ್ತಮ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಐಫೋನ್‌ ಪ್ರಿಯರ ಗಮನ ಆಕರ್ಷಿಸಿದೆ. ಅಲ್ಲದೇ ಇದು ಡೈನಾಮಿಕ್ ಐಲ್ಯಾಂಡ್‌ (Dynamic Island) ಆಯ್ಕೆ ಅನ್ನು ಹೊಂದಿದೆ. ಇದು 5G ಸಪೋರ್ಟ್ ಪಡೆದಿದೆ ಹಾಗೆಯೇ ವೈರ್‌ಲೆಸ್‌ ಕನೆಕ್ಟಿವಿಟಿ ಸೌಲಭ್ಯ ಕೂಡಾ ಪಡೆದಿದೆ. ಅಲ್ಲದೇ ಇದು ರೋಡ್‌ ಸೈಡ್‌ ಅಸಿಸ್ಟಂಟ್‌ ವೈಯಾ ಸೆಟಲೈಟ್‌ ಆಯ್ಕೆ ಇದೆ.

Best Mobiles in India

English summary
Funtastic Price drop on iPhone 15 in Flipkart India. Know offer price, specification and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+