Home
ಸುದ್ದಿಜಾಲ

ಪಿಕ್ಸೆಲ್ 3a ಮತ್ತು ಪಿಕ್ಸೆಲ್ 3a XL ಫೋನ್‌ಗಳ ಮಾರಾಟ ನಿಲ್ಲಿಸಲಿದೆ ಗೂಗಲ್!

ಟೆಕ್ ದೈತ್ಯ ಗೂಗಲ್ ಸಂಸ್ಥೆಯ ಬಿಡುಗಡೆ ಮಾಡಿದ್ದ ಪಿಕ್ಸೆಲ್ 3a ಮತ್ತು ಪಿಕ್ಸೆಲ್ 3a XL ಸ್ಮಾರ್ಟ್‌ಫೋನ್‌ಗಳು ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿದ್ದವು. ಆದ್ರೀಗ ಗೂಗಲ್ ಈ ಎರಡು ಸ್ಮಾರ್ಟ್‌ಫೋನ್‌ ಮಾರಾಟವನ್ನು ನಿಲ್ಲಿಸುವುದಾಗಿ ಹೇಳಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಉನ್ನತ ಕ್ಯಾಮೆರಾ ಸೌಲಭ್ಯವನ್ನು ಪಡೆದಿದ್ದವು.

ಗೂಗಲ್ ಪಿಕ್ಸೆಲ್ 3a

ಹೌದು, ಗೂಗಲ್ ಪಿಕ್ಸೆಲ್ 3a ಸರಣಿಯ ಫೋನ್ ಸೇಲ್ ನಿಲ್ಲಿಸಲಿದೆ. ಇನ್ನು ಗೂಗಲ್ ಪಿಕ್ಸೆಲ್ 3a ಮತ್ತು ಪಿಕ್ಸೆಲ್ 3a XL ಸ್ಮಾರ್ಟ್‌ಫೋನ್‌ಗಳನ್ನು ಸಂಸ್ಥೆಯು ಕಳೆದ ವರ್ಷ ಮೇ ತಿಂಗಳಿನಲ್ಲಿ ಲಾಂಚ್ ಮಾಡಿತ್ತು. ಹಾಗಾದರೇ ಗೂಗಲ್ ಪಿಕ್ಸೆಲ್ 3a ಮತ್ತು ಪಿಕ್ಸೆಲ್ 3a XL ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ಗಳ ಬಗ್ಗೆ ಮುಂದೆ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಗೂಗಲ್ ಪಿಕ್ಸಲ್ 3a ಸ್ಮಾರ್ಟ್‌ಫೋನ್‌ ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಗೂಗಲ್ ಪಿಕ್ಸಲ್ 3a XL ಸ್ಮಾರ್ಟ್‌ಫೋನ್‌ 6 ಇಂಚಿನ OLED ಸಾಮರ್ಥ್ಯದ ಫುಲ್‌ ಹೆಚ್‌ಡಿ ರೆಸಲ್ಯೂಶನ್‌ ಡಿಸ್‌ಪ್ಲೇಯನ್ನು ಹೊಂದಿದೆ. ಗೂಗಲ್ ಪಿಕ್ಸಲ್ 3a XL ಸ್ಮಾರ್ಟ್‌ಫೋನ್‌ 6 ಇಂಚಿನ OLED ಸಾಮರ್ಥ್ಯದ ಫುಲ್‌ ಹೆಚ್‌ಡಿ ರೆಸಲ್ಯೂಶನ್‌ ಡಿಸ್‌ಪ್ಲೇಯನ್ನು ಹೊಂದಿದೆ

ಪ್ರೊಸೆಸರ್‌

ಪ್ರೊಸೆಸರ್‌

'ಪಿಕ್ಸಲ್ 3a' ಸ್ಮಾರ್ಟ್‌ಫೋನ್‌ ಕ್ವಾಲ್ಕಂ ಸ್ನ್ಯಾಪ್‌ಡ್ರಾಗನ್‌ 670 ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಇದರೊಂದಿಗೆ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಹಾಗೇ 'ಪಿಕ್ಸಲ್ 3a XL' ಸ್ಮಾರ್ಟ್‌ಫೋನ್‌ ಸ್ನ್ಯಾಪ್‌ಡ್ರಾಗನ್‌ 710 SoC ಪ್ರೊಸೆಸರ್ ಹೊಂದಿದ್ದು, 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ

ಕ್ಯಾಮೆರಾ

ಗೂಗಲ್ ಪಿಕ್ಸಲ್ 3a ಮತ್ತು ಗೂಗಲ್ ಪಿಕ್ಸಲ್ 3a XL ಸ್ಮಾರ್ಟ್‌ಫೋನ್‌ಗಳಲ್ಲಿ 12 ಮೆಗಾಪಿಕ್ಸಲ್ ಸಾಮರ್ಥ್ಯದ ರೇರ್ ಕ್ಯಾಮೆರಾ ಮತ್ತು 8 ಮೆಗಾಪಿಕ್ಸಲ್ ಕ್ಯಾಮೆರಾ ಇದೆ. ಇದರೊಂದಿಗೆ LED ಫ್ಲ್ಯಾಶ್ ಇರಲಿದೆ. ಹೆಚ್‌ಡಿ ವಿಡಿಯೊ ಕಾಲಿಂಗ್ ಸೌಲಭ್ಯ ಸಹ ಇದೆ.

ಬ್ಯಾಟರಿ

ಬ್ಯಾಟರಿ

ಗೂಗಲ್ ಪಿಕ್ಸಲ್ 3a ಸ್ಮಾರ್ಟ್‌ಫೋನ್‌ ಸುಮಾರು 3,000mAh ಸಾಮರ್ಥ್ಯದ ಬ್ಯಾಟರಿ ಶಕ್ತಿಯನ್ನು ಒದಗಿದೆ. ಇನ್ನೂ ಪಿಕ್ಸಲ್ 3a XL ಸ್ಮಾರ್ಟ್‌ಪೋನ್‌ಗೆ ಪಿಕ್ಸಲ್ 3a ಸ್ಮಾರ್ಟ್‌ಫೋನ್‌ಗಿಂತ ಅತ್ಯುತ್ತಮ ಬಾಳಿಕೆಯ ಸಾಮರ್ಥ್ಯ ಬ್ಯಾಟರಿಯನ್ನು ಒಳಗೊಂಡಿದೆ.

Best Mobiles in India

English summary
Google is discontinuing the sales of the Pixel 3a and the Pixel 3a XL.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+