Home
ಸುದ್ದಿಜಾಲ

ಹಾನರ್ V10 ಸ್ಮಾರ್ಟ್ ಪೋನ್ ಶೀಘ್ರವೇ ಲಾಂಚ್: ಇಲ್ಲಿದೇ ಸಂಪೂರ್ಣ ಮಾಹಿತಿ

By Lekhaka

ಒನ್ ಪ್ಲಸ್ 5T ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿರುವ ಹಿನ್ನಲೆಯಲ್ಲಿ ಇದಕ್ಕೆ ಸ್ಪರ್ಧೆ ನೀಡುವ ಸಲುವಾಗಿ ಹುವಾವೆ ಮಾಲೀಕತ್ವದ ಹಾನರ್ ಮಾರುಕಟ್ಟೆಯಲ್ಲಿ ಬ್ರೆಜಿಲ್ ಲೈಸ್ ಸ್ಮಾರ್ಟ್ ಫೋನ್ ಹಾನರ್ V10 ಅನ್ನು ಲಾಂಚ್ ಮಾಡಲಿದೆ. ಈಗಾಗಲೇ ಈ ಸ್ಮಾರ್ಟ್ ಪೋನ್ ಚೀನಾ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿದೆ ಎನ್ನಲಾಗಿದೆ.

ಹಾನರ್ V10 ಸ್ಮಾರ್ಟ್ ಪೋನ್ ಶೀಘ್ರವೇ ಲಾಂಚ್: ಇಲ್ಲಿದೇ ಸಂಪೂರ್ಣ ಮಾಹಿತಿ

ಡಿಸೆಂಬರ್ 5 ರಂದು ಗ್ಲೋಬಲ್ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್ ಫೋನ್ ಲಾಂಚ್ ಆಗುವ ಸಾಧ್ಯತೆ ಇದೆ. ಭಾರತದಲ್ಲಿ ಈ ಫೋನ್ ಜನವರಿಯಿಂದ ಮಾರಾಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸ್ಮಾರ್ಟ್ ಫೋನ್ 6GB RAM ನೊಂದಿಗೆ ಕಾಣಿಸಿಕೊಳ್ಳಲಿದ್ದು, 128GB ಇಂಟರ್ನಲ್ ಮೆಮೊರಿಯನ್ನು ಹೊಂದಿದೆ.

ಹಾನರ್ V10 ಸ್ಮಾರ್ಟ್ ಪೋನ್ ನಲ್ಲಿ 16MP+20MP ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹಿಂಭಾಗದಲ್ಲಿ ಕಾಣಬಹುದಾಗಿದೆ. ಇದಲ್ಲದೇ ಹಿಂಭಾಗದಲ್ಲಿ 13MP ಕ್ಯಾಮೆರಾವನ್ನು ನೋಡಬಹುದಾಗಿದೆ. ಈ ಸ್ಮಾರ್ಟ್ ಫೋನ್ ಸಹ ಫುಲ್ ಸ್ಕ್ರಿನ್ ಡಿಸ್ ಪ್ಲೇ ವಿನ್ಯಾಸದಿಂದ ಕೂಡಿದ್ದು, ನೋಡಲು ಉತ್ತಮವಾಗಿದೆ.

ಹಾನರ್ V10 ಸ್ಮಾರ್ಟ್ ಪೋನ್ ನಲ್ಲಿ 5.99 ಇಂಚಿನ FHD+ ಡಿಸ್ ಪ್ಲೇಯನ್ನು ಕಾಣಬಹುದಾಗಿದೆ. ಇದಲ್ಲದೇ 3750mAh ಬ್ಯಾಟರಿಯನ್ನು ಅಳವಡಿಸಲಾಗಿದೆ. ಇದಲ್ಲದೇ ಈ ಫೋನ್ ಆಂಡ್ರಾಯ್ಡ್ ಒರಿಯಾದಲ್ಲಿ ಕಾಣಿಸಿಕೊಳ್ಳಲಿದೆ. ಅಲ್ಲದೇ ಕಿರನ್ 970 ಚಿಪ್ ಸೆಟ್ ಅನ್ನು ನೀಡಲಾಗಿದೆ ಇದಲ್ಲದೇ AI ಟೆಕ್ನಾಲಜಿಯನ್ನು ಇದರಲ್ಲಿ ಸೇರಿಸಲಾಗಿದೆ.

ಈ ಸ್ಮಾರ್ಟ್ ಫೋನ್ ಅಮೆಜಾನ್ ಮತ್ತು ಫ್ಲಿಪ್ ಕಾರ್ಟಿನಲ್ಲಿ ಕಾಣಿಸಿಕೊಳ್ಳಿದ್ದು, ಮಾರುಕಟ್ಟೆಯಲ್ಲಿ ಸದ್ದು ಮಾಡಲಿದೆ ಎನ್ನಲಾಗಿದೆ. ಈಗಾಗಲೇ ಇರುವ ಸ್ಮಾರ್ಟ್ ಫೋನ್ ಗಳಿಗೆ ಸಾಕಷ್ಟು ಸ್ಪರ್ಧೆಯನ್ನು ನೀಡುವುದು ಸುಳ್ಳಲ್ಲ.

Best Mobiles in India

English summary
Industry sources have now told IANS that the Honor V10 is likely to be launched in the Chinese market early this week.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+