Home
ಸುದ್ದಿಜಾಲ

Vivo ಸಂಸ್ಥೆಯ ಜನಪ್ರಿಯ ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ; ಇದು ಹಬ್ಬದ ಕೊಡುಗೆ!

ಇ ಕಾಮರ್ಸ್‌ ದೈತ್ಯ ಎನಿಸಿರುವ ಫ್ಲಿಪ್‌ಕಾರ್ಟ್‌ನಲ್ಲಿ ಸದ್ಯ ಬಿಗ್ ಶಾಪಿಂಗ್‌ ಉತ್ಸವ್‌ (Big Shopping Utsav) ಮಾರಾಟ ಆಯೋಜಿಸಿದ್ದು, ಈ ಮಾರಾಟದಲ್ಲಿ ಮೊಬೈಲ್‌ಗಳು ಗಮನಾರ್ಹ ಆಫರ್‌ ಘೋಷಿಸಿದೆ. ಇನ್ನು ಹೊಸ ಮೊಬೈಲ್ ಖರೀದಿಸುವ ಗ್ರಾಹಕರು ಲಭ್ಯ ಇರುವ ಆಯ್ದ ಬ್ಯಾಂಕ್‌ ಕೊಡುಗೆಗಳನ್ನು ಪಡೆದುಕೊಂಡರೆ, ಇನ್ನಷ್ಟು ಡಿಸ್ಕೌಂಟ್‌ ಪಡೆಯಬಹುದು. ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ T3x 5G (vivo T3x 5G) ಫೋನಿಗೆ ಆಕರ್ಷಕ ರಿಯಾಯಿತಿ ಲಭ್ಯ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ವಿವೋ T3x 5G (vivo T3x 5G) ಮೊಬೈಲ್ ಶೇ. 25% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 4GB RAM + 128GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 12,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದು. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಆಫರ್‌ ಪಡೆದುಕೊಂಡರೆ, ಇನ್ನಷ್ಟು ಕೊಡುಗೆ ಸಹ ದೊರೆಯುತ್ತದೆ.

Vivo ಸಂಸ್ಥೆಯ ಜನಪ್ರಿಯ ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ; ಇದು ಹಬ್ಬದ ಕೊಡುಗೆ!

ಇನ್ನು ವಿವೋ T3x 5G ಮೊಬೈಲ್‌ ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಜೊತೆಗೆ ಇದು 6000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಸ್ಮಾರ್ಟ್‌ಫೋನ್‌ 4GB + 128GB, 6GB + 128GB ಹಾಗೂ 8GB + 128GB ವೇರಿಯಂಟ್‌ನಲ್ಲಿ ಲಭ್ಯ ಇದೆ. ಹಾಗಾದರೇ ಈ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ವಿವೋ T3x 5G ಮೊಬೈಲ್‌ - ಫೀಚರ್ಸ್‌
ವಿವೋ T3x 5G ಮೊಬೈಲ್‌ 6.72 ಇಂಚಿನ ಡಿಸ್‌ಪ್ಲೇ ಜೊತೆಗೆ 120 Hz ರಿಫ್ರೆಶ್ ರೇಟ್‌ ಆಯ್ಕೆ ಪಡೆದಿದೆ. ಇದು ಫುಲ್‌ ಹೆಚ್‌ಡಿ + 2408 - 1080 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ ಡಿಸ್‌ಪ್ಲೇ ಆಗಿದ್ದು, 1000 ನಿಟ್ಸ್‌ HBM ಬ್ರೈಟ್‌ನೆಸ್‌ ಆಯ್ಕೆ ಇದ್ದು, 339 ppi ಪಿಕ್ಸೆಲ್ ಸಾಂದ್ರತೆ ಮತ್ತು 83 ಪ್ರತಿಶತ NTSC ಬಣ್ಣದ ಹರವು ಪಡೆದಿದೆ.

ವಿವೋ T3x 5G ಮೊಬೈಲ್‌ ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್‌ನಲ್ಲಿ ಕಾರ್ಯ ಮಾಡಲಿದ್ದು, ಅಡ್ರಿನೋ 710 ಜಿಪಿಯುನಿಂದ ಸಪೋರ್ಟ್‌ ಕೂಡಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಆಂಡ್ರಾಯ್ಡ್‌ 14 ಅನ್ನು ಆಧರಿಸಿದ ಫನ್‌ಟಚ್‌ ಓಎಸ್‌ 14 ಅನ್ನು ಕೆಲಸ ಮಾಡಲಿದೆ. ಹಾಗೆಯೇ ಈ ಫೋನ್ 4GB + 128GB, 6GB + 128GB ಹಾಗೂ 8GB + 128GB ವೇರಿಯಂಟ್‌ನಲ್ಲಿ ಲಭ್ಯ ಇದೆ.

ವಿವೋ T3x 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್‌ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸರ್‌ನಲ್ಲಿ ಕಾಣಿಸಿಕೊಂಡಿದ್ದು, ಹಾಗೆಯೇ ಇದು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೌಲಭ್ಯ ಸಹ ಪಡೆದುಕೊಂಡಿದೆ.

ವಿವೋ T3x 5G ಮೊಬೈಲ್‌ ಇನ್ನು ಈ ಫೋನ್ 199 ಗ್ರಾಂ ತೂಕ ಹೊಂದಿದ್ದು, 165.70 - 76.0 - 7.99mm ಅನುಪಾತವನ್ನು ಪಡೆದಿದೆ. ಹಾಗೆಯೇ ಇದು 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪ್ರಯೋಜನ ಪಡೆದಿದ್ದು, 44W ಫ್ಲ್ಯಾಶ್‌ ಚಾರ್ಜ್ ಅನ್ನು ಸಪೋರ್ಟ್‌ ಇದೆ.

Best Mobiles in India

English summary
Huge Price Cut on Vivo T3x 5G Phone in Flipkart website India. Check offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+