ಐಬಾಲ್‌ನಿಂದ ಕಡಿಮೆ ಬೆಲೆಯ ಎರಡು ಸ್ಮಾರ್ಟ್‌ಫೋನ್ ಬಿಡುಗಡೆ
ಐಬಾಲ್ ಆಂಡಿ ಕಡಿಮೆ ಬೆಲೆಯ ಎರಡು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. 2ಜಿ ವಿಶೇಷತೆ ಹೊಂದಿರುವ ಸ್ಮಾರ್ಟ್‌ಫೋನಿಗೆ 5,499 ರೂಪಾಯಿ,2ಜಿ,3ಜಿ ಇರುವ ಸ್ಮಾರ್ಟ್‌ಫೋನಿಗೆ 6,399 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.
2ಜಿ,3ಜಿ ಕನೆಕ್ಟಿವಿಟಿ ವಿಶೇಷತೆ ಹೊರತಾಗಿ ಉಳಿದ ಎಲ್ಲಾ ವಿಶೇಷತೆಗಳು ಒಂದೇ ಆಗಿದ್ದು,ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್,1.3 GHz ಡ್ಯುಯಲ್ ಕೋರ್ ಪ್ರೊಸೆಸರ್ 512 ಎಂಬಿ RAMನ್ನು ಸ್ಮಾರ್ಟ್‌ಫೋನ್ ಒಳಗೊಂಡಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ

ಐಬಾಲ್ ಆಂಡಿ 4.5 ರಿಪ್ಪಲ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ FWVGA ಐಪಿಎಸ್ ಸ್ಕ್ರೀನ್(854 ×480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಡ್ಯುಯಲ್ ಕೋರ್ ಪ್ರೊಸೆಸರ್
512 ಎಂಬಿ RAM
4ಜಿಬಿ ಆಂತರಿಕಮ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500 mAh ಬ್ಯಾಟರಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications
