Home
ಸುದ್ದಿಜಾಲ

ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

By Ashwath

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿದೆ. ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣಾ ತಂತ್ರಗಳನ್ನು ಆರಂಭಿಸಿವೆ. ಈ ಮಧ್ಯೆ ರಾಜಕೀಯ ನಾಯಕರು ಸಹ ತಮ್ಮ ಪ್ರಚಾರವನ್ನು ಸೋಶಿಯಲ್‌ ಮೀಡಿಯಾದಲ್ಲಿ ಆರಂಭಿಸಿದ್ದಾರೆ. ಅದರಲ್ಲೂ ಎನ್‌ಡಿಎ ಪ್ರಧಾನಿ ಅಭ್ಯರ್ಥಿ‌ಯೆಂದೇ ನರೇಂದ್ರ ಮೋದಿ ಮತ್ತು ಯುಪಿಎ ಪ್ರಧಾನಿ ಅಭ್ಯರ್ಥಿಯೆಂದೇ ಬಿಂಬಿತವಾಗಿರುವ ರಾಹುಲ್‌ ಗಾಂಧಿ ಅಭಿಮಾನಿಗಳ ಮಧ್ಯೆ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಚರ್ಚೆ‌ಗಳು ಆರಂಭವಾಗಿದೆ.

ಮುಂದಿನ ಲೋಕಸಭಾ ಚುನಾವಣೆಗೆ ಸೋಶಿಯಲ್‌ ಮೀಡಿಯಾ ಭಾರೀ ಪ್ರಭಾವ ಬೀರುವ ಸಾಧ್ಯತೆಯಿರುವುದರಿಂದ ಬ್ಲಾಗ್‌ವರ್ಕ್ಸ(Blogworks) ಎನ್ನುವ ವೆಬ್‌ಸೈಟ್‌ ರಾಜಕೀಯ ನಾಯಕರ ಸೋಶಿಯಲ್‌ ಮೀಡಿಯಾದ ಪ್ರಸಿದ್ಧಿಯ ಬಗ್ಗೆ ಪ್ರತಿ ತಿಂಗಳು ಸಮೀಕ್ಷೆ ನಡೆಸಿ ಅಧ್ಯಯನ ವರದಿ ತಯಾರಿಸುತ್ತಿದೆ. ಈಗ ಜುಲೈ ತಿಂಗಳಿನ ಅಧ್ಯಯನದ ವರದಿ ನೀಡಿದ್ದು, ಅಧ್ಯಯನದ ವರದಿ ಪ್ರಕಾರ ಕಳೆದ ಆರು ತಿಂಗಳಿನಲ್ಲಿ ಮೋದಿ ಪ್ರಸಿದ್ದಿ ಶೇ.126 ಏರಿಕೆ ಕಂಡಿದ್ದರೆ, ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಪ್ರಸಿದ್ಧಿ ಶೇ.2 ಇಳಿಕೆಯಾಗಿದೆ. ಜನಪ್ರಿಯ ಯೋಜನೆಗಳಿಂದ, ಟ್ವೀಟರ್‌ನಲ್ಲಿ ದೇಶದಲ್ಲೇ ಅತೀ ಹೆಚ್ಚು ಫಾಲೋವರ್‌‌ಗಳಿರುವ ರಾಜಕೀಯ ವ್ಯಕ್ತಿ ಎನ್ನುವ ಹೆಗ್ಗಳಿಕೆ ಪಡೆದಿರುವ ಮೋದಿ ಎಲ್ಲಾ ಸೋಶಿಯಲ್‌ ಮೀಡಿಯಾದಲ್ಲೂ ಮುಂದಿದ್ದಾರೆ.

ಹೀಗಾಗಿ ಬ್ಲಾಗ್‌ವರ್ಕ್ಸನವರು ಜೂನ್‌ ಮತ್ತು ಜುಲೈ ತಿಂಗಳಿನಲ್ಲಿ ನಡೆಸಿದ ಅಧ್ಯಯನದ ವರದಿ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಯಾವ ರಾಜಕೀಯ ನಾಯಕರ ಪ್ರಸಿದ್ಧಿ ಸೋಶಿಯಲ್‌ ಮೀಡಿಯಾದಲ್ಲಿಎಷ್ಟಿದೆ. ಅತೀ ಹೆಚ್ಚು ಶೇರ್‌ ಆಗಿರುವ ರಾಜಕೀಯ ವಿಷಯಗಳಿರುವ ಟ್ವೀಟ್‌ ಯಾವುದು? ಈ ಎಲ್ಲಾ ಮಾಹಿತಿಗಳು ಇಲ್ಲಿದ್ದು ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

 ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಮಾಹಿತಿ: www.blogworks.in

 ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಮಾಹಿತಿ: www.blogworks.in

 ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಮಾಹಿತಿ: www.blogworks.in

  ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಮಾಹಿತಿ: www.blogworks.in

 ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಮಾಹಿತಿ: www.blogworks.in

 ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಮಾಹಿತಿ: www.blogworks.in

 ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಮಾಹಿತಿ: www.blogworks.in

 ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಮಾಹಿತಿ: www.blogworks.in

  ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಮಾಹಿತಿ: www.blogworks.in

 ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಮಾಹಿತಿ: www.blogworks.in

 ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು


ಮಾಹಿತಿ: www.blogworks.in

 ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಮಾಹಿತಿ: www.blogworks.in

  ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಸೋಶಿಯಲ್‌ ಮೀಡಿಯಾದಲ್ಲಿ ರಾಜಕೀಯ ನಾಯಕರು

ಮಾಹಿತಿ: www.blogworks.in

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+