Just In
- 1 hr ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
- 1 hr ago
ಬೆಂಗಳೂರಿಗರೇ ಗಮನಿಸಿ... ಇನ್ನೇನು ಕೆಲವೇ ದಿನದಲ್ಲಿ NIMBUS ಆಪ್ ಲಾಂಚ್!
- 4 hrs ago
ಜಿಯೋಗೆ ಸೆಡ್ಡು ಹೊಡೆಯುತ್ತಿದೆಯಾ ಏರ್ಟೆಲ್; ಜಿಯೋ ಸೇವೆ ಬೇಡ ಎಂದವರ ಸಂಖ್ಯೆ ಎಷ್ಟು ಗೊತ್ತಾ!?
- 4 hrs ago
ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ S23! ಫೀಚರ್ಸ್ ನಿರೀಕ್ಷೆ ಏನು?
Don't Miss
- News
ಮೋದಿ, ಅಮಿತ್ ಶಾ ಗೆ ಟೀಕೆ ಮಾಡಿದರೆ ದೊಡ್ಡವರಾಗ್ತೀವಿ ಅನ್ನೋ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ: ಈಶ್ವರಪ್ಪ
- Automobiles
ಭಾರತದಲ್ಲಿ ಹೊಸ ಅಧ್ಯಾಯ ಬರೆಯಲು ಸಿದ್ಧವಾಗಿವೆ ಮಾರುತಿ ಸುಜುಕಿ ಕಾರುಗಳು
- Movies
ಶ್ಯಾಮನಾಗಿ ಮತ್ತೆ ಬಂದ ಪಲ್ಲಿ ವಿಕ್ರಂ ಸೂರಿಯ ಜರ್ನಿ
- Sports
ಮತ್ತೊಮ್ಮೆ ನಮಗೆ ಆತನೇ ಬಲು ದೊಡ್ಡ ಕಂಟಕ: ಭಾರತೀಯ ಆಟಗಾರನ ಬಗ್ಗೆ ಆಸಿಸ್ ಕ್ರಿಕೆಟಿಗನ ಆತಂಕ!
- Finance
ಅದಾನಿ ಗ್ರೂಪ್ ವಿರುದ್ಧ ಆರೋಪ: 'ನಾವು ಜಾಗರೂಕರಾಗಿದ್ದೇವೆ' ಎಂದ ಭಾರತದ ಉನ್ನತ ಬ್ಯಾಂಕ್ಗಳು
- Lifestyle
ಬಿಪಿ ಸಮಸ್ಯೆಯೇ? ಪಿಜ್ಜಾ, ಮಜ್ಜಿಗೆ ಈ ಬಗೆಯ ಅಧಿಕ ಸೋಡಿಯಂ ಆಹಾರ ಸೇವಿಸಲೇಬೇಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಇಂದು 'ಇನ್‌ಫಿನಿಕ್ಸ್ ಹಾಟ್ 8' ಫೋನಿನ ಫಸ್ಟ್ ಸೇಲ್ ಶುರು!.ಕೇವಲ 6,999ರೂ!
ಇತ್ತೀಚಿಗೆ ದೇಶಿಯ ಮಾರುಕಟ್ಟೆಗೆ ಲಾಂಚ್ ಆಗಿರುವ ಇನ್‌ಫಿನಿಕ್ಸ್ ಹಾಟ್ 8 ಸ್ಮಾರ್ಟ್‌ಫೋನ್ ಈಗಾಗಲೇ ಬೆಲೆ ಮತ್ತು ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಈ ಸ್ಮಾರ್ಟ್‌ಫೋನ್ ಮೊದಲ ಸೇಲ್ ಇಂದು ಮಧ್ಯಾಹ್ನ 12ಗಂಟೆಗೆ ಆರಂಭವಾಗಲಿದೆ. 4GB RAM ಮತ್ತು 64GB ಸ್ಟೋರೇಜ್ ಮತ್ತು ಮೂರು ರಿಯರ್ ಕ್ಯಾಮೆರಾ ಬ್ಯಾಟರಿ ಲೈಫ್ ಪ್ರಮುಖ ಹೈಲೈಟ್ಸ್‌ಗಳಾಗಿವೆ.

ಹೌದು, ಇನ್‌ಫಿನಿಕ್ಸ್‌ಕಂಪನಿಯ 'ಇನ್‌ಫಿನಿಕ್ಸ್ ಹಾಟ್ 8' ಸ್ಮಾರ್ಟ್‌ಫೋನ್ ಇಂದು (ಸೆಪ್ಟೆಂಬರ್ 12) ಮೊದಲ ಸೇಲ್ ಆರಂಭಿಸಲಿದೆ. ಈ ಸ್ಮಾರ್ಟ್‌ಫೋನ್ ಬೆಲೆಯು 7,999ರೂ.ಗಳು ಆಗಿದ್ದು, ಆದ್ರೆ ಆರಂಭಿಕ ಕೊಡುಗೆಯಾಗಿ ಇದೇ ಅಕ್ಟೊಬರ್ 30ವರೆಗೂ 6,999ರೂ.ಗಳಿಗೆ ಲಭ್ಯವಾಗಲಿದೆ. ಹಾಗಾದರೇ ಇನ್‌ಫಿನಿಕ್ಸ್ ಹಾಟ್ 8 ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಹೇಗಿದೆ
720x1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.52 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಒಳಗೊಂಡಿದ್ದು, ಡಿಸ್‌ಪ್ಲೇಯು ವಾಟರ್‌ಡ್ರಾಪ್ ಸ್ಟೈಲ್ ನಾಚ್ ಮಾದರಿಯಲ್ಲಿದೆ. ಡಿಸ್‌ಪ್ಲೇಯ ಅನುಪಾತವು 20:9 ಆಗಿದ್ದು, ಡಿಸ್‌ಪ್ಲೇ ಬ್ರೈಟ್ನೆಸ್ 500nits ಸಾಮರ್ಥ್ಯದಲ್ಲಿದೆ. ಹಾಗೆಯೇ ಬಾಹ್ಯ ಬಾಡಿಯಿಂದ ಡಿಸ್‌ಪ್ಲೇ ನಡುವಿನ ಅಂತರವು ಶೇ.90.3% ಆಗಿದ್ದು, ಡಿಸ್‌ಪ್ಲೇಯು 2.5D ಗ್ಲಾಸ್ ರಕ್ಷಣೆ ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ
ಇನ್‌ಫಿನಿಕ್ಸ್ ಹಾಟ್ 8 ಸ್ಮಾರ್ಟ್‌ಫೋನ್ 2GHz ಗಿಗಾಹರ್ಜ್ಜ ವೇಗದಲ್ಲಿ ಹಿಲಿಯೊ ಆಕ್ಟಾಕೋರ್ P22 ಪ್ರೊಸೆಸರ್ ಶಕ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದರೊಂದಿಗೆ 4GB RAM ಮತ್ತು 64GB ಆಂತರಿಕ ಸ್ಟೋರೇಜ್ ಸ್ಥಳಾವಕಾಶವನ್ನು ನೀಡಲಾಗಿದೆ. ಹಾಗೆಯೇ ಆಂಡ್ರಾಯ್ಡ್ 9 ಪೈ ಸಪೋರ್ಟ್ ಇದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು 256GB ವರೆಗೂ ವಿಸ್ತರಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಮೂರು ಕ್ಯಾಮೆರಾ
ಇನ್‌ಫಿನಿಕ್ಸ್ ಹಾಟ್ 8 ಸ್ಮಾರ್ಟ್‌ಫೋನ್ ಮೂರು ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು f/1.8 ಅಪರ್ಚರ್ ಜೊತೆಗೆ 13ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 2ಎಂಪಿ ಸೆನ್ಸಾರ್ ಪಡೆದಿದ್ದು, ತೃತೀಯ ಕ್ಯಾಮೆರಾವು ಲೋ ಸೆನ್ಸಾರ್ ಹೊಂದಿದೆ. ಸೆಲ್ಫಿ ಕ್ಯಾಮೆರಾವು f/2.0 ಅಪರ್ಚರ್ನೊಂದಿಗೆ 8ಎಂಪಿ ಸೆನ್ಸಾರ್ ಪಡೆದಿದ್ದು, ಎಂಟು ಸೀನ್ ಮೋಡ್, ಕ್ವಾಡ್ ಎಲ್ಇಡಿ ಫ್ಲಾಶ್ ಆಯ್ಕೆಗಳಿವೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯ ಬಿಗ್ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, 14ಗಂಟೆ ವಿಡಿಯೊ ಪ್ಲೇ ಬ್ಯಾಕ್ ಬೆಂಬಲ ನೀಡಲಿದೆ. ಹಾಗೆಯೇ 11.4ಗಂಟೆ ಗೇಮಿಂಗ್ ಬ್ಯಾಕ್‌ಅಪ್, 17.6ಗಂಟೆ ಮ್ಯೂಸಿಕ್ ಬ್ಯಾಕ್‌ಅಪ್ ಮತ್ತು 18.1ಗಂಟೆ 4G ಟಾಕ್‌ಟೈಮ್ ಬ್ಯಾಕ್‌ಅಪ್ ನೀಡುವ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಯುಎಸ್‌ಬಿ, ಬ್ಲೂಟೂತ್ v5.0, ಓಟಿಜಿ, ಮೈಕ್ರೋ ಯುಎಸ್‌ಬಿ ಪೋರ್ಟ್ ಆಯ್ಕೆಗಳನ್ನು ಒಳಗೊಂಡಿದೆ.

ಭಾರತೀಯ ಮಾರುಕಟ್ಟೆಗೆ ಬಿಡುಗಡೆಗೊಂಡಿರುವ ಇನ್‌ಫಿನಿಕ್ಸ್ ಹಾಟ್ 8 ಸ್ಮಾರ್ಟ್‌ಫೋನ್ 7,999ರೂ.ಗಳ ಪ್ರೈಸ್‌ಟ್ಯಾಗ್ ಅನ್ನು ಹೊಂದಿದೆ. ಜನಪ್ರಿಯ ಇ ಕಾಮರ್ಸ್ ಫ್ಲಿಪ್‌ಕಾರ್ಟ್‌ನಲ್ಲಿ ಇದೇ ಸೆಪ್ಟಂಬರ್ 12ರಂದು (ಇಂದು) ಫಸ್ಟ್ ಸೇಲ್ ನಡೆಯಲಿದೆ. ವಿಶೇಷವೆಂದರೇ ಆರಂಭಿಕ ಕೊಡುಗೆಯಾಗಿ ಇದೇ ಅಕ್ಟೊಬರ್ 30ರ ವರೆಗೂ ಗ್ರಾಹಕರಿಗೆ 6,999ರೂ.ಗಳಿಗೆ ದೊರೆಯಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470