Home
ಸುದ್ದಿಜಾಲ

ಇಂದು ಅಗ್ಗದ ಇನ್‌ಫಿನಿಕ್ಸ್‌ ಸ್ಮಾರ್ಟ್ HD 2021 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌!

ಹಾಂಗ್‌ ಕಾಂಗ್ ಮೂಲದ ಇನ್‌ಫಿನಿಕ್ಸ್‌ ಸಂಸ್ಥೆಯು ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗುರುತಿಸಿಕೊಂಡಿದ್ದು, ಹೊಸದಾಗಿ ಇನ್‌ಫಿನಿಕ್ಸ್‌ ಸ್ಮಾರ್ಟ್ HD 2021 ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್ ಇಂದು (ಡಿ.24) ಫ್ಲಿಪ್‌ಕಾರ್ಟ್‌ ಇ-ಕಾಮರ್ಸ್‌ ತಾಣದಲ್ಲಿ ನಡೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 5,999ರೂ. ಪ್ರೈಸ್‌ಟ್ಯಾಗ್‌ ಅನ್ನು ಹೊಂದಿದೆ.

ಇನ್‌ಫಿನಿಕ್ಸ್‌ ಸ್ಮಾರ್ಟ್ HD 2021

ಇನ್‌ಫಿನಿಕ್ಸ್‌ ಸ್ಮಾರ್ಟ್ HD 2021

ಹೌದು, ಇನ್‌ಫಿನಿಕ್ಸ್‌ ಸಂಸ್ಥೆಯ ಇನ್‌ಫಿನಿಕ್ಸ್‌ ಸ್ಮಾರ್ಟ್ HD 2021 ಸ್ಮಾರ್ಟ್‌ಫೋನಿನ ಮಾರಾಟ ಇಂದು ನಡೆಯಲಿದೆ. ಈ ಫೋನ್ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್‌ ಮತ್ತು 5,000 mAh ಬ್ಯಾಟರಿಗಳಂತಹ ಇತ್ತೀಚಿನ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಹಾಗಾದರೇ ಇನ್‌ಫಿನಿಕ್ಸ್‌ ಸ್ಮಾರ್ಟ್ HD 2021 ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಹೇಗಿದೆ

ಡಿಸ್‌ಪ್ಲೇ ಹೇಗಿದೆ

ಇನ್‌ಫಿನಿಕ್ಸ್‌ ಸ್ಮಾರ್ಟ್ HD 2021 ಸ್ಮಾರ್ಟ್‌ಫೋನ್‌ 720x1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.1-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಡ್ರಾಪ್-ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದ್ದು, 500 ನಿಟ್ಸ್ ಗರಿಷ್ಠ ಬ್ರೈಟ್‌ನೆಶ್‌ ಅನ್ನು ನೀಡುತ್ತದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಇನ್‌ಫಿನಿಕ್ಸ್‌ ಸ್ಮಾರ್ಟ್ HD 2021 ಫೋನ್ ಡ್ಯುಯಲ್ ಫ್ಲ್ಯಾಷ್ ಹೊಂದಿರುವ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಇದು ಆಟೋ ಸೀನ್ ಡಿಟೆಕ್ಷನ್ ವೈಶಿಷ್ಟ್ಯವನ್ನು ಸಹ ಹೊಂದಿದೆ, ಜೊತೆಗೆ ಒಂಬತ್ತು ವಿಭಿನ್ನ ರೀತಿಯ ಹೊರಾಂಗಣ ಸನ್ನಿವೇಶಗಳನ್ನು ಕಂಡುಹಿಡಿಯುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಲಾಗಿದೆ. 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್‌ಫಿನಿಕ್ಸ್‌ ಸ್ಮಾರ್ಟ್ HD 2021 ಫೋನ್ ಡ್ಯುಯಲ್ ಫ್ಲ್ಯಾಷ್ ಹೊಂದಿರುವ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಇದು ಆಟೋ ಸೀನ್ ಡಿಟೆಕ್ಷನ್ ವೈಶಿಷ್ಟ್ಯವನ್ನು ಸಹ ಹೊಂದಿದೆ, ಜೊತೆಗೆ ಒಂಬತ್ತು ವಿಭಿನ್ನ ರೀತಿಯ ಹೊರಾಂಗಣ ಸನ್ನಿವೇಶಗಳನ್ನು ಕಂಡುಹಿಡಿಯುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಲಾಗಿದೆ. 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್‌ಫಿನಿಕ್ಸ್‌ ಸ್ಮಾರ್ಟ್ HD 2021 ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಕಂಪನಿಯು 28 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಅನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಅನ್ನು ಬೆಂಬಲಿಸಲಿದೆ. ಇದು ಡಿಟಿಎಸ್-ಹೆಚ್‌ಡಿ ಸರೌಂಡ್ ಸೌಂಡ್ ಫೀಚರ್ಸ್‌ ಅನ್ನು ಹೊಂದಿದೆ. ಜೊತೆಗೆ ಡ್ಯುಯಲ್ ಎಲ್ಇಡಿ ಫ್ಲ್ಯಾಷ್, ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

Best Mobiles in India

English summary
Infinix's recent budget phone called the Smart HD 2021 is all set to go on its first sale in India today.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+