ಇಂಟೆಕ್ಸ್ ಅಕ್ವಾ ಐ4 ಪ್ಲಸ್ ಸ್ಮಾರ್ಟ್‌ಫೋನ್ ಬಿಡುಗಡೆ
oi
-Ashwath
By Ashwath
ದೇಶೀಯ ಕಂಪೆನಿ ಇಂಟೆಕ್ಸ್ ಹೊಸ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಪರಿಚಯಿಸಿದೆ.ಇಂಟೆಕ್ಸ್ ಅಕ್ವಾ ಐ4 ಪ್ಲಸ್ ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು,7,600 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.
1.2GHz ಡ್ಯುಯಲ್ ಕೋರ್ ಪ್ರೊಸೆಸರ್,512 ಎಂಬಿ ರ್‍ಯಾಮ್,4ಜಿಬಿ ಆಂತರಿಕ ಮೆಮೊರಿ 8ಎಂಪಿ ಹಿಂದುಗಡೆ ಕ್ಯಾಮೆರಾ ವನ್ನು ಸ್ಮಾರ್ಟ್‌ಫೋನ್ ಒಳಗೊಂಡಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ವಿಶೇಷತೆ:
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
512 ಎಂಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
2000mAh ಬ್ಯಾಟರಿ
ಇದನ್ನೂ ಓದಿ: ಟಾಪ್-10 ಎಕ್ಸಟರ್ನಲ್ ಹಾರ್ಡ್ ಡಿಸ್ಕ್‌ಗಳು
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed


Click it and Unblock the Notifications