ಇಂಟೆಕ್ಸ್‌ನಿಂದ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ
oi
-Ashwath
By Ashwath
ಇಂಟೆಕ್ಸ್ ಕಡಿಮೆ ಬೆಲೆಯಲ್ಲಿ 3ಜಿ ನೆಟ್‌ವರ್ಕ್‌ಗೆ ಬೆಂಬಲ ನೀಡುವ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಕ್ಲೌಡ್ ವೈ4 ಪ್ಲಸ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, 5,990 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.
4.0 ಇಂಚಿನ WVGA ಸ್ಕ್ರೀನ್, 512 ಎಂಬಿ ರ್‍ಯಾಮ್,4ಜಿಬಿ ಆಂತರಿಕ ಮಮೊರಿ,5 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಹೊಂದಿರುವ ಸ್ಮಾರ್ಟ್‌ಫೋನ್ 3ಜಿ,ವೈಫೈ,ಬ್ಲೂಟೂತ್,ಜಿಪಿಎಸ್ ಕನೆಕ್ಟಿವಿಟಿ ವಿಶೇಷತೆಗಳನ್ನು ಒಳಗೊಂಡಿದೆ.

ಇಂಟೆಕ್ಸ್ ಕ್ಲೌಡ್ ವೈ4 ಪ್ಲಸ್
ವಿಶೇಷತೆ:
ಡ್ಯುಯಲ್ ಸಿಮ್
4.0 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಮಿಡಿಯಾ ಟೆಕ್ ಪ್ರೊಸೆಸರ್
512 ಎಂಬಿ ರ್‍ಯಾಮ್
4ಜಿಬಿ ಆಂತರಿಕ ಮಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1400 mAh ಬ್ಯಾಟರಿ
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Monday, March 10, 2014, 16:38 [IST]
Other articles published on Mar 10, 2014


Click it and Unblock the Notifications