Home
ಸುದ್ದಿಜಾಲ

ಐಫೋನ್‌ ಪ್ರಿಯರಿಗೆ ಸಿಹಿಸುದ್ದಿ!...ಐಫೋನ್ 12 ಮಿನಿ ಫೋನಿಗೆ ಆಕರ್ಷಕ ರಿಯಾಯಿತಿ!

ಮೊಬೈಲ್‌ ಮಾರುಕಟ್ಟೆಯಲ್ಲಿ ಆಪಲ್ ಸಂಸ್ಥೆಯ ಐಫೋನ್ ಮಾಡೆಲ್‌ಗಳು ತನ್ನದೇ ಖದರ್ ಹೊಂದಿವೆ. ಅನೇಕರು ಐಫೋನ್‌ ಖರೀದಿಸಬೇಕು ಎಂದಿಕೊಂಡಿರುತ್ತಾರೆ. ಆದರೆ ಐಫೋನ್‌ಗಳ ಬೆಲೆ ದುಬಾರಿ. ಅದಾಗ್ಯೂ, ಇ ಕಾಮರ್ಸ್‌ ತಾಣಗಳ ಸ್ಪೆಷಲ್ ಮಾರಟ ಸಂದರ್ಭಗಳಲ್ಲಿ ರಿಯಾಯಿತಿಯಲ್ಲಿ ಲಭ್ಯ ಆಗುತ್ತವೆ. ಸದ್ಯ ರಿಲಾಯನ್ಸ್‌ ಡಿಜಿಟಲ್ ಪ್ಲಾಟ್‌ಫಾರ್ಮ್ ಆಪಲ್ ಐಫೋನ್ 12 ಮಿನಿ ಫೋನಿಗೆ ಆಕರ್ಷಕ ರಿಯಾಯಿತಿ ತಿಳಿಸಿದೆ. ಹೀಗಾಗಿ ಡಿಸ್ಕೌಂಟ್‌ನಲ್ಲಿ ಐಫೋನ್ 12 ಮಿನಿ ಫೋನ್ ಖರೀದಿಗೆ ಇದು ಸಕಾಲ.

ಐಫೋನ್‌ ಪ್ರಿಯರಿಗೆ ಸಿಹಿಸುದ್ದಿ!...ಐಫೋನ್ 12 ಮಿನಿ ಫೋನಿಗೆ ಆಕರ್ಷಕ ರಿಯಾಯಿತಿ!

ಹೌದು, ರಿಲಯನ್ಸ್‌ ಡಿಜಿಟಲ್ ತಾಣವು ಐಫೋನ್ 12 ಮಿನಿ ಫೋನಿಗೆ ಭರ್ಜರಿ ಆಫರ್ ತಿಳಿಸಿದೆ. 64GB ಸ್ಟೋರೇಜ್‌ನ ಬೇಸ್‌ ವೇರಿಯಂಟ್‌ ಐಫೋನ್ 12 ಮಿನಿ ಫೋನ್ ಬೆಲೆಯು 59,900ರೂ. ಆಗಿದೆ. ಈ ಫೋನ್ 7,000ರೂ.ಗಳ ಕೊಡುಗೆ ಪಡೆದಿದ್ದು, 52,900ರೂ. ಗಳಿಗೆ ಲಭ್ಯ ಆಗಲಿದೆ. ಇದರೊಂದಿಗೆ ಗ್ರಾಹಕರಿಗೆ ಆಕರ್ಷಕ ಇಎಮ್‌ಐ ಸೌಲಭ್ಯದ ಹಾಗಾ ಕ್ಯಾಶ್‌ಬ್ಯಾಕ್‌ ಆಯ್ಕೆಗಳು ಸಹ ಸಿಗಲಿವೆ. ಹಾಗಾದರೇ ಐಫೋನ್ 12 ಮಿನಿ ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್‌ ಪ್ರಿಯರಿಗೆ ಸಿಹಿಸುದ್ದಿ!...ಐಫೋನ್ 12 ಮಿನಿ ಫೋನಿಗೆ ಆಕರ್ಷಕ ರಿಯಾಯಿತಿ!

ಐಫೋನ್ 12 ಮಿನಿ ಫೀಚರ್ಸ್‌
ಐಫೋನ್ 12 ಮಿನಿ ಫೋನ್ 5.4 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ಸೂಪರ್ ರೆಟಿನಾ XRD ಡಿಸ್‌ಪ್ಲೇ ಮಾದರಿಯಲ್ಲಿದೆ. ಹಾಗೆಯೇ ಐಫೋನ್ 12 ಮಿನಿ ಸಹ ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಇದರೊಂದಿಗೆ ಐಫೋನ್ 12 ಮಿನಿ ಫೋನ್ A14 ಬಯೋನಿಕ್ ಎಸ್‌ಒಸಿ ಹಾಗೂ, 5G ಸಪೋರ್ಟ್ ಪಡೆದಿದೆ. ಈ ಫೋನ್ ನೀಲಿ, ಹಸಿರು, ಕಪ್ಪು, ಬಿಳಿ ಮತ್ತು ಕೆಂಪು ಬಣ್ಣಗಳ ಆಯ್ಕೆಯನ್ನು ಪಡೆದಿದೆ.

ಐಫೋನ್‌ ಪ್ರಿಯರಿಗೆ ಸಿಹಿಸುದ್ದಿ!...ಐಫೋನ್ 12 ಮಿನಿ ಫೋನಿಗೆ ಆಕರ್ಷಕ ರಿಯಾಯಿತಿ!

ಐಫೋನ್ 13 ಮಿನಿ ಫೋನ್‌ ಫೀಚರ್ಸ್‌
ಐಫೋನ್ 13 ಮಿನಿ ಫೋನ್‌ 5.8 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 800nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. 5G ಸಪೋರ್ಟ್‌ ಪಡೆದಿದ್ದು, ಈ ಪ್ರೊಸೆಸರ್ 50% ವೇಗದ ಗ್ರಾಫಿಕ್ಸ್‌ ಸೌಲಭ್ಯ ಪಡೆದಿದೆ. ಐಫೋನ್ 13 ಮಿನಿ ಫೋನ್ ಸಹ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ.

ಐಫೋನ್ 13 ಫೋನ್‌ ಫೀಚರ್ಸ್‌
ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ವೈಟ್ ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
iPhone 12 Mini gets a Massive Discount: Here’s Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+