ಐಫೋನ್‌ ಪ್ರಿಯರಿಗೆ ಗುಡ್‌ನ್ಯೂಸ್‌!..ಐಫೋನ್ 12 ಮಿನಿ ಫೋನ್‌ ಬೆಲೆ ಇಳಿಕೆ!

|

ವಿಶ್ವ ಮಾರುಕಟ್ಟೆಯಲ್ಲಿ ಆಪಲ್ ಸಂಸ್ಥೆಯ ಐಫೋನ್ ಮಾಡೆಲ್‌ಗಳು ತನ್ನದೇ ಖದರ್ ಹೊಂದಿವೆ. ಅನೇಕರು ಐಫೋನ್‌ ಖರೀದಿಸಬೇಕು ಎಂದಿಕೊಂಡಿರುತ್ತಾರೆ. ಇ ಕಾಮರ್ಸ್‌ ತಾಣಗಳ ವಿಶೇಷ ಮಾರಟ ಮೇಳಗಳ ಸಂದರ್ಭ ರಿಯಾಯಿತಿಯಲ್ಲಿ ಲಭ್ಯ ಆಗುತ್ತವೆ. ಸದ್ಯ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಆಪಲ್ ಐಫೋನ್ 12 ಮಿನಿ ಫೋನಿಗೆ ಆಕರ್ಷಕ ರಿಯಾಯಿತಿ ತಿಳಿಸಿದ್ದು, 35,000ರೂ. ಗಳ ಆಸುಪಾಸಿನಲ್ಲಿ ಖರೀದಿಸಬಹುದಾಗಿದೆ. ಹೀಗಾಗಿ ಡಿಸ್ಕೌಂಟ್‌ನಲ್ಲಿ ಐಫೋನ್ 12 ಮಿನಿ ಫೋನ್ ಖರೀದಿಗೆ ಇದುವೇ ರೈಟ್ ಟೈಮ್.

ಐಫೋನ್‌ ಪ್ರಿಯರಿಗೆ ಗುಡ್‌ನ್ಯೂಸ್‌!..ಐಫೋನ್ 12 ಮಿನಿ ಫೋನ್‌ ಬೆಲೆ ಇಳಿಕೆ!

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣವು ಐಫೋನ್ 12 ಮಿನಿ ಫೋನಿಗೆ ಭರ್ಜರಿ ಆಫರ್ ತಿಳಿಸಿದೆ. 59,900ರೂ. ಪ್ರೈಸ್‌ನ 64GB ಸ್ಟೋರೇಜ್‌ನ ಬೇಸ್‌ ವೇರಿಯಂಟ್‌ ಐಫೋನ್ 12 ಮಿನಿ ಫೋನ್ ಈಗ 49,999ರೂ.ಗಳ ಕೊಡುಗೆ ಪಡೆದಿದೆ. ಜೊತೆಗೆ ಆಕರ್ಷಕ ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯ ಆಗಲಿದೆ. ಇದರೊಂದಿಗೆ ಗ್ರಾಹಕರಿಗೆ ಆಕರ್ಷಕ ಇಎಮ್‌ಐ ಸೌಲಭ್ಯದ ಹಾಗೂ ಕ್ಯಾಶ್‌ಬ್ಯಾಕ್‌ ಆಯ್ಕೆಗಳು ಸಹ ಸಿಗಲಿವೆ. ಹಾಗಾದರೇ ಐಫೋನ್ 12 ಮಿನಿ ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್‌ ಪ್ರಿಯರಿಗೆ ಗುಡ್‌ನ್ಯೂಸ್‌!..ಐಫೋನ್ 12 ಮಿನಿ ಫೋನ್‌ ಬೆಲೆ ಇಳಿಕೆ!

ಐಫೋನ್ 12 ಮಿನಿ ಫೀಚರ್ಸ್‌
ಐಫೋನ್ 12 ಮಿನಿ ಫೋನ್ 5.4 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ಸೂಪರ್ ರೆಟಿನಾ XRD ಡಿಸ್‌ಪ್ಲೇ ಮಾದರಿಯಲ್ಲಿದೆ. ಹಾಗೆಯೇ ಐಫೋನ್ 12 ಮಿನಿ ಸಹ ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಇದರೊಂದಿಗೆ ಐಫೋನ್ 12 ಮಿನಿ ಫೋನ್ A14 ಬಯೋನಿಕ್ ಎಸ್‌ಒಸಿ ಹಾಗೂ, 5G ಸಪೋರ್ಟ್ ಪಡೆದಿದೆ. ಈ ಫೋನ್ ನೀಲಿ, ಹಸಿರು, ಕಪ್ಪು, ಬಿಳಿ ಮತ್ತು ಕೆಂಪು ಬಣ್ಣಗಳ ಆಯ್ಕೆಯನ್ನು ಪಡೆದಿದೆ.

ಐಫೋನ್‌ ಪ್ರಿಯರಿಗೆ ಗುಡ್‌ನ್ಯೂಸ್‌!..ಐಫೋನ್ 12 ಮಿನಿ ಫೋನ್‌ ಬೆಲೆ ಇಳಿಕೆ!

ಐಫೋನ್ 13 ಮಿನಿ ಫೋನ್‌ ಫೀಚರ್ಸ್‌
ಐಫೋನ್ 13 ಮಿನಿ ಫೋನ್‌ 5.8 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 800nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. 5G ಸಪೋರ್ಟ್‌ ಪಡೆದಿದ್ದು, ಈ ಪ್ರೊಸೆಸರ್ 50% ವೇಗದ ಗ್ರಾಫಿಕ್ಸ್‌ ಸೌಲಭ್ಯ ಪಡೆದಿದೆ. ಐಫೋನ್ 13 ಮಿನಿ ಫೋನ್ ಸಹ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ.

ಐಫೋನ್ 13 ಫೋನ್‌ ಫೀಚರ್ಸ್‌
ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ವೈಟ್ ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ.

Most Read Articles
Best Mobiles in India

English summary
iPhone 12 Mini Gets a Massive Discount On Flipkart: Here's Details.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X