Home
ಸುದ್ದಿಜಾಲ

ಐಫೋನ್ ಪ್ರಿಯ ಗ್ರಾಹಕರಿಗೆ ಗುಡ್‌ನ್ಯೂಸ್‌!..ಐಫೋನ್‌ 13 ಬೆಲೆಯಲ್ಲಿ ಭಾರೀ ಇಳಿಕೆ!

ಆಪಲ್ ಕಂಪನಿಯ ಐಫೋನ್ 13 ಸರಣಿ ಫೋನ್‌ಗಳು ಗ್ರಾಹಕರನ್ನು ಸೆಳೆದಿವೆ. ಐಫೋನ್ 13 ಸರಣಿ ಬಿಡುಗಡೆ ಬಳಿಕ ಸಂಸ್ಥೆಯು ತನ್ನ ಕೆಲವು ಆಯ್ದ ಮಾಡೆಲ್‌ಗಳ ಬೆಲೆಯಲ್ಲಿ ಇಳಿಕೆ ಮಾಡಿ ಗ್ರಾಹಕರಿಗೆ ಖುಷಿ ನೀಡಿತ್ತು. ಇದೀಗ ಐಫೋನ್ 13 ಸರಣಿಯ ಜನಪ್ರಿಯ ಮಾದರಿ ಎನಿಸಿರುವ ವೆನಿಲ್ಲಾ ಐಫೋನ್ 13 ಫೋನಿನ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದ್ದು, ಹೊಸ ಐಫೋನ್‌ ಖರೀದಿಸುವ ಗ್ರಾಹಕರಿಗೆ ಸಂತಸ ತಂದಿದೆ.

ಐಫೋನ್ ಪ್ರಿಯ ಗ್ರಾಹಕರಿಗೆ ಗುಡ್‌ನ್ಯೂಸ್‌!..ಐಫೋನ್‌ 13 ಬೆಲೆಯಲ್ಲಿ ಭಾರೀ ಇಳಿಕೆ!

ಹೌದು, ಆಪಲ್ ಕಂಪನಿಯ ಐಫೋನ್ 13 ಬೇಸ್ ಮಾದರಿಯ ಬೆಲೆಯಲ್ಲಿ ಇಳಿಕೆ ಆಗಿದೆ. ವೆನಿಲ್ಲಾ ಐಫೋನ್ 13, ಬೇಸ್ 128GB ಮಾದರಿ 71,900 ರೂ.ಗೆ ಲಭ್ಯವಾಗಲಿದೆ. ಈ ಫೋನ್ ಫ್ಲಿಪ್‌ಕಾರ್ಟ್ ಮತ್ತು ಇತರ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಮತ್ತಷ್ಟು ಕಡಿಮೆ ಬೆಲೆಗೆ ಲಭ್ಯವಿದೆ. ಹಾಗಾದರೇ ಐಫೋನ್ 13 ಫೋನಿನ ಮತ್ತು ಐಫೋನ್ 13 ಮಿನಿ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ 13 ಫೋನ್‌ ಫೀಚರ್ಸ್‌
ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ವೈಟ್ ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ.

ಐಫೋನ್ ಪ್ರಿಯ ಗ್ರಾಹಕರಿಗೆ ಗುಡ್‌ನ್ಯೂಸ್‌!..ಐಫೋನ್‌ 13 ಬೆಲೆಯಲ್ಲಿ ಭಾರೀ ಇಳಿಕೆ!

ಐಫೋನ್ 13 ಮಿನಿ ಫೋನ್‌ ಫೀಚರ್ಸ್‌
ಐಫೋನ್ 13 ಮಿನಿ ಫೋನ್‌ 5.8 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. . 800nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. 5G ಸಪೋರ್ಟ್‌ ಪಡೆದಿದ್ದು, ಈ ಪ್ರೊಸೆಸರ್ 50% ವೇಗದ ಗ್ರಾಫಿಕ್ಸ್‌ ಸೌಲಭ್ಯ ಪಡೆದಿದೆ. ಐಫೋನ್ 13 ಮಿನಿ ಫೋನ್ ಸಹ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
iPhone 13 Base Price Has Now Been Reduced: Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+