ಐಫೋನ್‌ 14 ಖರೀದಿಸುವ ಪ್ಲ್ಯಾನ್‌ ಇದ್ರೆ, ಇಂದೇ ಖರೀದಿಸಿ!..ಈ ಕೊಡುಗೆ ಮತ್ತೆ ಸಿಗಲ್ಲ!

|

ಮೊಬೈಲ್‌ ಮಾರುಕಟ್ಟೆಯಲ್ಲಿ ಐಫೋನ್‌ಗಳು ತನ್ನದೇ ಆದ ಸ್ಥಾನ ಪಡೆದಿದ್ದು, ಬಹುತೇಕರು ಐಫೋನ್ ಖರೀದಿಸುವ ಇಚ್ಛೆ ಹೊಂದಿರುತ್ತಾರೆ. ಹೀಗೆ ನೀವೇನಾದರೂ ನೂತನ ಮಾದರಿಯ ಐಫೋನ್‌ ಖರೀದಿಸುವ ಪ್ಲ್ಯಾನ್ ಹೊಂದಿದ್ದರೆ, ತಡ ಮಾಡದೇ ಖರೀದಿಗೆ ಮುಂದಾಗಿ. ಏಕೆಂದರೇ ವಿಜಯ್ ಸೇಲ್ಸ್ (Vijay Sales) ತಾಣವು ಆಪಲ್ ಡೇಸ್ ಸೇಲ್‌ ನಡೆಸುತ್ತಿದೆ. ಗ್ರಾಹಕರು ಜನಪ್ರಿಯ ಐಫೋನ್‌ 14 (Apple iPhone 14) ಭರ್ಜರಿ ರಿಯಾಯಿತಿ ಖರೀದಿಸಬಹುದಾಗಿದೆ.

ಐಫೋನ್‌ 14

ಹೌದು, ವಿಜಯ್ ಸೇಲ್ಸ್ (Vijay Sales) ತಾಣವು ಆಪಲ್‌ ಡೇಸ್‌ ಮಾರಾಟವನ್ನು ಆಯೋಜಿಸಿದ್ದು, ಈ ಸೇಲ್‌ ಇದೇ ಡಿ.31 ರ ವರೆಗೂ ಚಾಲ್ತಿ ಇರಲಿದೆ. ಈ ಮಾರಾಟದಲ್ಲಿ ಇತ್ತೀಚಿನ ಐಫೋನ್‌ 14 (Apple iPhone 14) ಆಕರ್ಷಕ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ. ಗ್ರಾಹಕರು ಐಫೋನ್‌ 14 ಅನ್ನು ಸುಮಾರು 69,900ರೂ. ಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಕೊಡುಗೆ ಇ ಕಾಮರ್ಸ್‌ ನೀಡಿರುವ ರಿಯಾಯಿತಿ ಹಾಗೂ ಎಕ್ಸ್‌ಚೇಂಜ್ ಕೊಡುಗೆಯನ್ನು (ಹಳೆಯ ಫೋನ್ ಗುಣಮಟ್ಟ ಆಧರಿಸಿ 10,000ರೂ. ವರೆಗೂ ಎಕ್ಸ್‌ಚೇಂಜ್ ಕೊಡುಗೆ ಲಭ್ಯ) ಒಳಗೊಂಡಿರಲಿದೆ. ಹಾಗಾದರೆ ಈ ಐಫೋನ್‌ 14 ಸರಣಿಯ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ 14 ಫೀಚರ್ಸ್‌

ಐಫೋನ್ 14 ಫೀಚರ್ಸ್‌

ಐಫೋನ್ 14 ಫೋನ್ 6.1 ಇಂಚಿನ FHD+ ಡಿಸ್‌ಪ್ಲೇ ಹೊಂದಿದ್ದು, 1200nits ಬ್ರೈಟ್ನಸ್‌ ಸಪೋರ್ಟ್‌ ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು 128GB, 256GB ಮತ್ತು 512GB ಸ್ಟೋರೇಜ್‌ ಆಯ್ಕೆಗಳನ್ನು ಒಳಗೊಂಡಿದೆ. ಐಫೋನ್‌ 14 ಫೋನ್ 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದು ಇ-ಸಿಮ್ ಆಯ್ಕೆ ಒಳಗೊಂಡಿದೆ.

ಐಫೋನ್ 14 ಪ್ಲಸ್‌ ಫೀಚರ್ಸ್‌

ಐಫೋನ್ 14 ಪ್ಲಸ್‌ ಫೀಚರ್ಸ್‌

ಐಫೋನ್ 14 ಪ್ಲಸ್‌ ಫೋನ್ 6.7 ಇಂಚಿನ ಡಿಸ್‌ಪ್ಲೇ ಸಾಮರ್ಥ್ಯ ಪಡೆದಿದ್ದು, OLED ಡಿಸ್‌ಪ್ಲೇ ಹೊಂದಿದ್ದು, 1200nits ಬ್ರೈಟ್ನಸ್‌ ಸಪೋರ್ಟ್‌ ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. 128GB, 256GB ಮತ್ತು 512GB ಸ್ಟೋರೇಜ್‌ ಆಯ್ಕೆಗಳನ್ನು ಒಳಗೊಂಡಿದೆ. ಐಫೋನ್‌ 14 ಗೆ ಹೋಲಿಸಿದರೆ, ಈ ಫೋನ್ ದೀರ್ಘ ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದೆ. ಇದು ಐಫೋನ್‌ 14 ಪ್ಲಸ್ ಫೋನ್ ಸಹ 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದು ಇ-ಸಿಮ್ ಸಪೋರ್ಟ್‌ ಪಡೆದಿದೆ.

ಐಫೋನ್ 14 ಪ್ರೊ ಫೀಚರ್ಸ್‌

ಐಫೋನ್ 14 ಪ್ರೊ ಫೀಚರ್ಸ್‌

ಐಫೋನ್ 14 ಪ್ರೊ ಫೋನ್ 6.1 ಇಂಚಿನ ಸೂಪರ್ ರೆಟಿನಾ ಎಕ್ಸ್‌ಡಿಆರ್ ಡಿಸ್‌ಪ್ಲೇ ಹೊಂದಿದ್ದು, ಮೊದಲ ಬಾರಿಗೆ ಆಲ್ವೇಸ್‌ ಆನ್ ಡಿಸ್‌ಪ್ಲೇ ನೀಡುತ್ತದೆ. ಅದೇ ರೀತಿ ಐಫೋನ್ 14 ಪ್ರೊ ಮ್ಯಾಕ್ಸ್ ಫೋನ್ 6.7 ಇಂಚಿನ ರೆಟಿನಾ XDR ಡಿಸ್‌ಪ್ಲೇ ಹೊಂದಿದ್ದು, ಇದು ಸಹ ಆಲ್ವೇಸ್‌ ಆನ್ ಕಾರ್ಯವನ್ನು ಹೊಂದಿದೆ. ಹಿಂಬದಿಯ ಕ್ಯಾಮೆರಾ ವ್ಯವಸ್ಥೆಯು 48 ಮೆಗಾ ಪಿಕ್ಸೆಲ್ ಕ್ವಾಡ್ ಪಿಕ್ಸೆಲ್ ಕ್ಯಾಮೆರಾವನ್ನು 65 ಪ್ರತಿಶತ ದೊಡ್ಡ ಸಂವೇದಕವನ್ನು ಹೊಂದಿದೆ. 48 ಮೆಗಾ ಪಿಕ್ಸೆಲ್ ಅಗಲದ ಕ್ಯಾಮೆರಾ 2x ಟೆಲಿಫೋಟೋ ವೀಕ್ಷಣೆಯನ್ನು ಸಹ ನೀಡುತ್ತದೆ. ಐಫೋನ್ 14 ಪ್ರೊ ಆಕ್ಷನ್ ಮೋಡ್ ಅನ್ನು ನೀಡುತ್ತದೆ, ಇದು ಆಟೋಫೋಕಸ್, ಕ್ರ್ಯಾಶ್ ಡಿಟೆಕ್ಷನ್ ಮತ್ತು Emergency SOS via satellite ಸಂಪರ್ಕವನ್ನು ಬಳಸಿಕೊಂಡು ಸುಧಾರಿತ ಮುಂಭಾಗದ ಕ್ಯಾಮೆರಾ.

Best Mobiles in India

English summary
Vijay Sales is running Apple Days sale. The sale started December 23 and will continue till December 31.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X