ಉಚಿತವಾಗಿ IPL 2022 ಪಂದ್ಯಗಳನ್ನು ವೀಕ್ಷಿಸಲು ಇಲ್ಲಿವೆ ನೋಡಿ ಅತ್ಯುತ್ತಮ ಪ್ಲ್ಯಾನ್!

|

ಕ್ರಿಕೆಟ್‌ ಪ್ರಿಯರ 'ಇಂಡಿಯನ್ ಪ್ರೀಮಿಯರ್ ಲೀಗ್' (IPL) ಎಂದರೇ ಹಬ್ಬವೇ ಸರಿ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಲು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಿಟ್ಟಿನಲ್ಲಿ ಕ್ರಿಕೆಟ್‌ ಪ್ರಿಯರು ಸ್ಮಾರ್ಟ್‌ಫೋನ್‌ ಗಳಲ್ಲಿ IPL 2022 ಪಂದ್ಯಗಳನ್ನು ವೀಕ್ಷಿಸಲು ಉಚಿತ ಹಾಟ್‌ ಸ್ಟಾರ್‌ ವಿಐಪಿ ಚಂದಾದಾರಿಕೆ ಸೌಲಭ್ಯ ಇರುವ ಪ್ರೀಪೇಯ್ಡ್‌ ಯೋಜನೆ ರೀಚಾರ್ಜ್ ಮಾಡಿಸಲು ಮುಂದಾಗುತ್ತಾರೆ.

ಉಚಿತವಾಗಿ IPL 2022 ಪಂದ್ಯಗಳನ್ನು ವೀಕ್ಷಿಸಲು ಇಲ್ಲಿವೆ ನೋಡಿ ಅತ್ಯುತ್ತಮ ಪ್ಲ್ಯಾನ

ಹೌದು, ಜನಪ್ರಿಯ ಭಾರ್ತಿ ಏರ್‌ಟೆಲ್‌ ಹಾಗೂ ರಿಲಯನ್ಸ್ ಜಿಯೋ ಟೆಲಿಕಾಂಗಳ ಕೆಲವು ಪ್ರೀಪೇಯ್ಡ್‌ ಯೋಜನೆಗಳು ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವದ ಪ್ಲ್ಯಾನ್‌ಗಳನ್ನು ಹೊಂದಿವೆ. ಅದರೊಂದಿಗೆ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್‌, ದೈನಂದಿನ ಡೇಟಾ ಪ್ರಯೋಜನಗಳನ್ನು ಪಡೆದಿವೆ. ಹಾಗೆಯೇ ಈ ಪ್ಲ್ಯಾನ್‌ಗಳು ಭಿನ್ನ ವ್ಯಾಲಿಡಿಟಿ ಸೌಲಭ್ಯದ ಆಯ್ಕೆಗಳನ್ನು ಪಡೆದಿವೆ. ಹಾಗಾದರೇ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸೌಲಭ್ಯದ ಪಡೆದ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ.

ಉಚಿತವಾಗಿ IPL 2022 ಪಂದ್ಯಗಳನ್ನು ವೀಕ್ಷಿಸಲು ಇಲ್ಲಿವೆ ನೋಡಿ ಅತ್ಯುತ್ತಮ ಪ್ಲ್ಯಾನ

ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್‌ ಪ್ಲ್ಯಾನ್
ರಿಲಾಯನ್ಸ್‌ ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.

ಜಿಯೋ 3119ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸೌಲಭ್ಯಗಳು
ರಿಲಾಯನ್ಸ್‌ ಜಿಯೋ ಟೆಲಿಕಾಂನ 3119ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ (ಹೆಚ್ಚುವರಿ 10GB ಸಿಗಲಿದೆ) ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 740 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.

ಉಚಿತವಾಗಿ IPL 2022 ಪಂದ್ಯಗಳನ್ನು ವೀಕ್ಷಿಸಲು ಇಲ್ಲಿವೆ ನೋಡಿ ಅತ್ಯುತ್ತಮ ಪ್ಲ್ಯಾನ

ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ ವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ, ಏರ್‌ಟೆಲ್ X stream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ವಿ ಟೆಲಿಕಾಂ 3099ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ 3099ರೂ. ಪ್ರಿಪೇಯ್ಡ್ ಯೋಜನೆ ಯೊಂದಿಗೆ 1.5 GB ದೈನಂದಿನ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳನ್ನು ಸೌಲಭ್ಯ ದೊರೆಯಲಿದೆ. ಇನ್ನು ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಪಡೆದಿದೆ. ಇದರೊಂದಿಗೆ ಈ ಯೋಜನೆಯಲ್ಲಿ ವಿಕೇಂಡ್ ಡೇಟಾ ರೋಲ್‌ ಓವರ್ ಪ್ರಯೋಜನ ಗಳನ್ನು ಸಹ ಲಭ್ಯವಾಗಲಿದೆ. ಅಲ್ಲದೇ ಹೆಚ್ಚುವರಿ ಯಾಗಿ ಒಂದು ವರ್ಷದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಲಭ್ಯ ಆಗಲಿದೆ. ಇದರೊಂದಿಗೆ ವಿ ಆಪ್ಸ್‌ಗಳು ಲಭ್ಯವಾಗಲಿವೆ.

Best Mobiles in India

English summary
IPL 2022: These Prepaid Plans Offers Daily Data with Disney+ Hotstar vip Subscription.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X