Home
ಸುದ್ದಿಜಾಲ

ಮೊಬೈಲ್‌ನಲ್ಲಿ IPL ಮ್ಯಾಚ್‌ ವೀಕ್ಷಿಸಲು ಇವೇ ಬೆಸ್ಟ್‌ ರೀಚಾರ್ಜ್‌ ಪ್ಲ್ಯಾನ್‌ಗಳು!

ಕ್ರಿಕೆಟ್‌ ಪ್ರಿಯರ ಹಬ್ಬ ಎಂದೇ ಹೇಳಬಹುದಾದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇಂದು ಪ್ರಾರಂಭ ಆಗಲಿದೆ. ಐಪಿಎಲ್‌ ಇಷ್ಟಪಡುವ ಬಹುದೊಡ್ಡ ಬಳಗವೇ ಇದ್ದು, ಅನೇಕರು ಟಿವಿ, ಲ್ಯಾಪ್‌ಟಾಪ್‌ಗಳು, ಮೊಬೈಲ್‌ ಅಥವಾ ಇತರ ಸ್ಟ್ರೀಮಿಂಗ್ ಡಿವೈಸ್‌ಗಳಲ್ಲಿ ತಮ್ಮ ವೈ-ಫೈ ಅಥವಾ ಮೊಬೈಲ್‌ನಲ್ಲಿ ಡೇಟಾ ಬಳಕೆ ಮಾಡಿ ವೀಕ್ಷಿಸುತ್ತಾರೆ. ಮೊಬೈಲ್‌ನಲ್ಲಿ ಮ್ಯಾಚ್‌ ವೀಕ್ಷಿಸುವವರಿಗೆ ಅಧಿಕ ಡೇಟಾ ಅಗತ್ಯ ಇರುತ್ತದೆ.

ಫೋನಿನಲ್ಲಿ IPL ನೇರ ಪಂದ್ಯಾವಳಿ ವೀಕ್ಷಿಸಲು ಅಧಿಕ ಡೇಟಾ ಅಗತ್ಯ ಇರುತ್ತದೆ. ಈ ನಿಟ್ಟಿನಲ್ಲಿ ಜಿಯೋ, ವಿ ಟೆಲಿಕಾಂ ಹಾಗೂ ಏರ್‌ಟೆಲ್‌ ಟೆಲಿಕಾಂಗಳು ಕೆಲವು ಆಕರ್ಷಕ ರೀಚಾರ್ಜ್‌ ಆಯ್ಕೆಗಳನ್ನು ಗ್ರಾಹಕರಿಗೆ ಪರಿಚಯಿಸಿವೆ. ಮುಖ್ಯವಾಗಿ ಪ್ರತಿದಿನ 3GB ಡೇಟಾ ಪ್ರಯೋಜನ ನೀಡುವ ರೀಚಾರ್ಜ್‌ ಪ್ಲ್ಯಾನ್‌ಗಳು ಗ್ರಾಹಕರ ಗಮನ ಸೆಳೆದಿವೆ. ಹಾಗಾದರೆ ಪ್ರತಿದಿನ 3GB ಡೇಟಾ ಪ್ರಯೋಜನ ನೀಡುವ ಅತ್ಯುತ್ತಮ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಬೈಲ್‌ನಲ್ಲಿ IPL ಮ್ಯಾಚ್‌ ವೀಕ್ಷಿಸಲು ಇವೇ ಬೆಸ್ಟ್‌ ರೀಚಾರ್ಜ್‌ ಪ್ಲ್ಯಾನ್‌ಗಳು!

ಜಿಯೋ 219ರೂ. ರೀಚಾರ್ಜ್‌ ಪ್ಲ್ಯಾನ್‌ : ಈ ಯೋಜನೆಯು ಒಟ್ಟು 14 ದಿನಗಳ ವ್ಯಾಲಿಡಿಟಿಯನ್ನು ಪ್ರಯೋಜನ ಪಡೆದಿದ್ದು, ಪ್ರತಿ ನಿತ್ಯ 3 GB ಹೈ ಸ್ಪೀಡ್ ಡೇಟಾ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ, ಎಸ್‌ಎಮ್‌ಎಸ್‌ ಪ್ರಯೋಜನ ಸಹ ದೊರೆಯುತ್ತದೆ. ಪೂರ್ಣ ಅವಧಿಗೆ ಒಟ್ಟಾರೆ 44GB ಡೇಟಾ ಸಿಗಲಿದೆ.

ಜಿಯೋ 399ರೂ. ರೀಚಾರ್ಜ್‌ ಪ್ಲ್ಯಾನ್‌ : ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಪ್ರಯೋಜನ ಪಡೆದಿದ್ದು, ಪ್ರತಿ ನಿತ್ಯ 3 GB ಹೈ ಸ್ಪೀಡ್ ಡೇಟಾ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ, ನಿತ್ಯ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ದೊರೆಯುತ್ತದೆ. ಪೂರ್ಣ ಅವಧಿಗೆ ಒಟ್ಟಾರೆ 90GB ಡೇಟಾ ಸಿಗಲಿದೆ.

ಮೊಬೈಲ್‌ನಲ್ಲಿ IPL ಮ್ಯಾಚ್‌ ವೀಕ್ಷಿಸಲು ಇವೇ ಬೆಸ್ಟ್‌ ರೀಚಾರ್ಜ್‌ ಪ್ಲ್ಯಾನ್‌ಗಳು!

ಜಿಯೋ 999ರೂ. ರೀಚಾರ್ಜ್‌ ಪ್ಲ್ಯಾನ್‌ : ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಪ್ರಯೋಜನ ಪಡೆದಿದ್ದು, ಪ್ರತಿ ನಿತ್ಯ 3 GB ಹೈ ಸ್ಪೀಡ್ ಡೇಟಾ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ, ನಿತ್ಯ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ದೊರೆಯುತ್ತದೆ. ಪೂರ್ಣ ಅವಧಿಗೆ ಒಟ್ಟಾರೆ 292GB ಡೇಟಾ ಸಿಗಲಿದೆ.

ವಿ ಟೆಲಿಕಾಂ 359ರೂ. ಪ್ರಿಪೇಯ್ಡ್‌ ಪ್ಲಾನ್‌ : ವಿ ಟೆಲಿಕಾಂ 359ರೂ ಪ್ರಿಪೇಯ್ಡ್‌ ಪ್ಲಾನ್‌ 28 ದಿನಗಳ ಮಾನ್ಯತೆಯನ್ನು ಹೊಂದಿದೆ. ಇನ್ನು ಈ ಪ್ಲಾನ್‌ನಲ್ಲಿ ನಿಮಗೆ ಪ್ರತಿನಿತ್ಯ 3 GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ಕರೆ ಪ್ರಯೋಜನ ಹಾಗೂ ಡೈಲಿ 100 ಎಸ್‌ಎಂಎಸ್‌ ಪ್ರಯೋಜನ ಕೂಡ ಲಭ್ಯವಿದೆ. ಇದಲ್ಲದೆ ವಿ ಮೂವಿಸ್‌, ಲೈವ್‌ಟಿವಿ ಯಂತಹ ಪ್ರಯೋಜನಗಳನ್ನು ನೀಡಲಿದೆ. ಡೇಟಾ ರೋಲ್‌ಓವರ್‌ ಸೌಲಭ್ಯವನ್ನು ಈ ಯೋಜನೆ ಒಳಗೊಂಡಿದೆ.

ಮೊಬೈಲ್‌ನಲ್ಲಿ IPL ಮ್ಯಾಚ್‌ ವೀಕ್ಷಿಸಲು ಇವೇ ಬೆಸ್ಟ್‌ ರೀಚಾರ್ಜ್‌ ಪ್ಲ್ಯಾನ್‌ಗಳು!

ಏರ್‌ಟೆಲ್‌ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್ : ಏರ್‌ಟೆಲ್‌ನ 449ರೂ. ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಒಳಗೊಂಡಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ಪ್ರತಿದಿನ 100 ಎಸ್‌ಎಂಎಸ್ ಸೌಲಭ್ಯ ಹೊಂದಿದೆ. ಹಾಗೆಯೇ ಪ್ರತಿದಿನ 3GB ಡೇಟಾ ಪ್ರಯೋಜನ ಒಳಗೊಂಡಿದ್ದು, ಡಿಸ್ನಿ ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ : ಏರ್‌ಟೆಲ್‌ನ 699ರೂ. ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಒಳಗೊಂಡಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ಪ್ರತಿದಿನ 100 ಎಸ್‌ಎಂಎಸ್ ಸೌಲಭ್ಯ ಹೊಂದಿದೆ. ಹಾಗೆಯೇ ಪ್ರತಿದಿನ 3GB ಡೇಟಾ ಪ್ರಯೋಜನ ಒಳಗೊಂಡಿದ್ದು, ಅಮೆಜಾನ್‌ ಪ್ರೈಮ್‌ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದೆ.

Best Mobiles in India

English summary
IPL 2023: Airtel, Jio and Vi Best Recharge Plans with 3gb data to watch IPL. more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+