Home
ಸುದ್ದಿಜಾಲ

ಡಿಸ್ಕೌಂಟ್‌ನಲ್ಲಿ ಐಕ್ಯೂ Z6 ಲೈಟ್‌ 5G ಫೋನ್‌ ಖರೀದಿಸಲು ಇದು ಸಕಾಲ!

ಜನಪ್ರಿಯ ಬಜೆಟ್‌ ಫೋನ್‌ಗಳಲ್ಲಿ ಒಂದಾಗಿರುವ ಐಕ್ಯೂ Z6 ಲೈಟ್‌ 5G ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಿಗೆ ಈಗ ಸಿಹಿಸುದ್ದಿ. ಏಕೆಂದರೆ ಅಮೆಜಾನ್ ಇ ಕಾಮರ್ಸ್‌ ತಾಣದಲ್ಲಿ ಈ ಫೋನ್‌ 13% ಡಿಸ್ಕೌಂಟ್‌ ಪಡೆದಿದೆ. ಈ ಫೋನ್‌ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಪಡೆದಿದೆ.

ಹೌದು, ಅಮೆಜಾನ್‌ ತಾಣದಲ್ಲಿ ಐಕ್ಯೂ Z6 ಲೈಟ್‌ 5G ಸ್ಮಾರ್ಟ್‌ಫೋನ್‌ ಭರ್ಜರಿ ರಿಯಾಯಿತಿ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿದೆ. 4GB RAM + 64GB ವೇರಿಯಂಟ್‌ ಬೆಲೆಯು 15,999ರೂ, ಆಗಿದ್ದು, ಆಫರ್‌ನಲ್ಲಿ 13,999ರೂ. ಗಳಿಗೆ ಖರೀದಿಸಬಹುದಾಗಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಕೊಡುಗೆಗಳು ಸಹ ಲಭ್ಯವಾಗಲಿವೆ.

ಡಿಸ್ಕೌಂಟ್‌ನಲ್ಲಿ ಐಕ್ಯೂ Z6 ಲೈಟ್‌ 5G ಫೋನ್‌ ಖರೀದಿಸಲು ಇದು ಸಕಾಲ!

ಹಾಗೆಯೇ ಈ ಫೋನ್ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 4 ಜೆನ್‌ 1 ಪ್ರೊಸೆಸರ್‌ ಹೊಂದಿದ್ದು, 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, 18W ವೇಗದ ಚಾರ್ಜಿಂಗ್‌ ಸೌಲಭ್ಯವಿದೆ. ಹಾಗಾದರೆ ಐಕ್ಯೂ Z6 ಲೈಟ್‌ 5G ಫೋನಿನ ಇತರೆ ಫೀಚರ್ಸ್ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಐಕ್ಯೂ Z6 ಲೈಟ್‌ 5G ಸ್ಮಾರ್ಟ್‌ಫೋನ್ 6.58 ಇಂಚಿನ ಎಲ್‌ಸಿಡಿ ಡಿಸ್ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದ್ದು, 401 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ.

ಡಿಸ್ಕೌಂಟ್‌ನಲ್ಲಿ ಐಕ್ಯೂ Z6 ಲೈಟ್‌ 5G ಫೋನ್‌ ಖರೀದಿಸಲು ಇದು ಸಕಾಲ!

ಪ್ರೊಸೆಸರ್‌ ಪವರ್ ಯಾವುದು : ಐಕ್ಯೂ Z6 ಲೈಟ್‌ 5G ಸ್ಮಾರ್ಟ್‌ಫೋನ್ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 4 ಜೆನ್‌ 1 ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4 GB + 64 GB ಮತ್ತು 6 GB + 128 GB ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್‌ : ಐಕ್ಯೂ Z6 ಲೈಟ್‌ 5G ಸ್ಮಾರ್ಟ್‌ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇನ್ನು ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಅನ್ನು ಹೊಂದಿದೆ. ಇದರ ಜೊತೆಗೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಬೇಸಿಕ್ ಎಡಿಟಿಂಗ್ ಆಯ್ಕೆಗಳನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ಐಕ್ಯೂ Z6 ಲೈಟ್‌ 5G ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, 18W ವೇಗದ ಚಾರ್ಜಿಂಗ್‌ ಸೌಲಭ್ಯವಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, 5G ನೆಟ್‌ವರ್ಕ್‌ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೊಮೀಟರ್ ಸೆನ್ಸಾರ್‌ ಅನ್ನು ಹೊಂದಿದೆ.

ಮೆಮೊರಿ ಮತ್ತು ಕಲರ್ ಆಯ್ಕೆ : ಐಕ್ಯೂ Z6 ಲೈಟ್‌ 5G ಸ್ಮಾರ್ಟ್‌ಫೋನ್ 4GB + 64GB ಮತ್ತು 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನ್ ಗ್ರೀನ್‌ ಹಾಗೂ ಬ್ಲ್ಯಾಕ್‌ ಕಲರ್ ಆಯ್ಕೆ ಪಡೆದಿದೆ.

Best Mobiles in India

English summary
iQOO Z6 Lite 5G available at Big Discount Price on Amazon: offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+