Home
ಸುದ್ದಿಜಾಲ

ವೇಗದ ಪ್ರೊಸೆಸರ್‌ನ ಈ ಫೋನಿನ ಬೆಲೆಯಲ್ಲಿ ಭರ್ಜರಿ ಡಿಸ್ಕೌಂಟ್‌!

ಐಕ್ಯೂ ಮೊಬೈಲ್‌ ಸಂಸ್ಥೆಯು ಮೊಬೈಲ್‌ ಮಾರುಕಟ್ಟೆಗೆಯಲ್ಲಿ ಭಿನ್ನ ಆಯ್ಕೆಗಳ ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಐಕ್ಯೂ ನಿಯೋ 6 ಸ್ಮಾರ್ಟ್‌ಫೋನ್‌ ಡಿಸೈನ್‌ ಹಾಗೂ ಬೆಲೆಯಿಂದ ಸದ್ದು ಮಾಡಿದೆ. ಇದೀಗ ಐಕ್ಯೂ ನಿಯೋ 6 ಫೋನ್‌ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಭರ್ಜರಿ ರಿಯಾಯಿತಿ ಬೆಲೆಗೆ ಖರೀದಿಗೆ ಲಭ್ಯ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ನಲ್ಲಿ ಐಕ್ಯೂ ನಿಯೋ 6 ಮೊಬೈಲ್‌ ಶೇ. 22% ರಷ್ಟು ಡಿಸ್ಕೌಂಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ 6GB RAM + 128GB ಸ್ಟೋರೇಜ್‌ ವೇರಿಯಂಟ್‌ 34,999ರೂ. ಹೊಂದಿದ್ದು, 26,999ರೂ. ಗಳಿಗೆ ಖರೀದಿಗೆ ಈಗ ಲಭ್ಯ ಇದೆ. ಹಾಗೆಯೇ ಗ್ರಾಹಕರಿಗೆ ಆಯ್ದ ಬ್ಯಾಂಕ್‌ ಆಫರ್‌ ಕೊಡುಗೆಗಳು ಸಹ ಲಭ್ಯವಾಗಲಿವೆ.

ವೇಗದ ಪ್ರೊಸೆಸರ್‌ನ ಈ ಫೋನಿನ ಬೆಲೆಯಲ್ಲಿ ಭರ್ಜರಿ ಡಿಸ್ಕೌಂಟ್‌!

ಐಕ್ಯೂ ಸಂಸ್ಥೆಯ ಈ ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಕಾರ್ಯ ವೈಖರಿಯನ್ನು ಹೊಂದಿದ್ದು, ಇತ್ತೀಚಿನ ಓಎಸ್‌ ಸಪೋರ್ಟ್‌ ಒಳಗೊಂಡಿದೆ. ಇದರ ಜೊತೆಗೆ 64ಎಂಪಿ ಮುಖ್ಯ ಕ್ಯಾಮೆರಾ ಹೊಂದಿದ್ದು, 16ಎಂಪಿ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ. ಹಾಗಾದರೇ ಐಕ್ಯೂ ನಿಯೋ 6 ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೀಗಿದೆ

ಐಕ್ಯೂ ನಿಯೋ 6 ಮೊಬೈಲ್‌ 6.62 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ E4 ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, 360Hz ಟಚ್‌ ಸ್ಯಾಂಪ್ಲಿಂಗ್‌ ರೇಟ್‌ ಅನ್ನು ಪಡೆದುಕೊಂಡಿದೆ.

ವೇಗದ ಪ್ರೊಸೆಸರ್‌ನ ಈ ಫೋನಿನ ಬೆಲೆಯಲ್ಲಿ ಭರ್ಜರಿ ಡಿಸ್ಕೌಂಟ್‌!

ಪ್ರೊಸೆಸರ್‌ ಪವರ್ ಯಾವುದು

ಐಕ್ಯೂ ನಿಯೋ 6 ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಪವರ್‌ ಅನ್ನು ಒಳಗೊಂಡಿದ್ದು, ಇದು ಆಂಡ್ರಾಯ್ಡ್ 12 ಆಧಾರಿತ ಫನ್‌ಟಚ್‌ OS 12 ನಲ್ಲಿ ರನ್ ಸಪೋರ್ಟ್‌ ಪಡೆದಿದೆ. ಅಲ್ಲದೇ 6GB RAM + 128GB ಆಂತರೀಕ ಸ್ಟೋರೇಜ್‌ ಆಯ್ಕೆ ಅನ್ನು ಒಳಗೊಂಡಿದ್ದು, ಗೇಮಿಂಗ್ ಗಾಗಿ ಸುಧಾರಿತ ಥರ್ಮಲ್ ಮ್ಯಾನೇಜ್‌ಮೆಂಟ್‌ಗಾಗಿ ಲಿಕ್ವಿಡ್ ಕೂಲಿಂಗ್ ವೇಪರ್ ಚೇಂಬರ್ ಹೊಂದಿದೆ.

ವೇಗದ ಪ್ರೊಸೆಸರ್‌ನ ಈ ಫೋನಿನ ಬೆಲೆಯಲ್ಲಿ ಭರ್ಜರಿ ಡಿಸ್ಕೌಂಟ್‌!

ಟ್ರಿಪಲ್ ಕ್ಯಾಮೆರಾ ಸೆನ್ಸಾರ್ ಸೌಲಭ್ಯ

ಐಕ್ಯೂ ನಿಯೋ 6 ಮೊಬೈಲ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಅನ್ನು ಒಳಗೊಂಡಿದೆ. ಇದರ ಜೊತೆಗೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಹೊಂದಿದೆ.

ಬಿಗ್ ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಐಕ್ಯೂ ನಿಯೋ 6 ಮೊಬೈಲ್‌ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, 80W ಫ್ಲ್ಯಾಶ್‌ ಚಾರ್ಜ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi, ಬ್ಲೂಟೂತ್ 5.2, GPS ಮತ್ತು USB ಟೈಪ್-C ಪೋರ್ಟ್ ಸೌಲಭ್ಯ ಇವೆ. ಇದರೊಂದಿಗೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಜೊತೆಗೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್ ಸೌಲಭ್ಯ ಪಡೆದಿದೆ.

ಮೆಮೊರಿ ಆಯ್ಕೆ

ಐಕ್ಯೂ ನಿಯೋ 6 ಮೊಬೈಲ್‌ 6GB RAM + 128GB ಆಂತರೀಕ ಸ್ಟೋರೇಜ್‌ ಆಯ್ಕೆ ಅನ್ನು ಒಳಗೊಂಡಿದೆ. ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಖರೀದಿಗೆ ಲಭ್ಯ.

Best Mobiles in India

English summary
iQOO Z6 Lite 5G received huge price down on amazon. check offer price and specifications details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+