Just In
Don't Miss
- News
'ನಾನು ಸಸ್ಯಾಹಾರಿ, ಈರುಳ್ಳಿ ತಿನ್ನುವುದಿಲ್ಲ, ಹೀಗಾಗಿ ಬೆಲೆ ಗೊತ್ತಾಗೋದು ಹೇಗೆ?'
- Movies
ಈ ಷರತ್ತಿಗೆ ಓಕೆ ಅಂದ್ರೆ 'ಅರ್ಜುನ್ ರೆಡ್ಡಿ' ನಿರ್ದೇಶಕನ ಜೊತೆ ರಣ್ಬೀರ್ ಚಿತ್ರ!
- Sports
ರನ್ ಬೆನ್ನತ್ತುವ ಪರೀಕ್ಷೆಗೆ ಭಾರತ ಸಿದ್ದ: ವಿರಾಟ್ ಕೊಹ್ಲಿ
- Automobiles
ಜನವರಿ 1ರಿಂದ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ
- Finance
ವಿಶ್ವದ ಬೃಹತ್ ಕಂಪನಿಗಳನ್ನು ಮುನ್ನಡೆಸುತ್ತಿರುವ ಟಾಪ್ 10 ಭಾರತೀಯರು
- Lifestyle
ನಾಭಿಯ ಬಗ್ಗೆ ನಿಮಗೆ ಗೊತ್ತಿಲ್ಲದೇ ಇರುವ ಅಚ್ಚರಿಯ ಸಂಗತಿಗಳು
- Education
ಅರಣ್ಯ ಇಲಾಖೆಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ...ತಿಂಗಳಿಗೆ 60,000/-ರೂ ವೇತನ
- Travel
ಭಾರತದಲ್ಲಿ ಖಗೋಳ ಛಾಯಾಚಿತ್ರಗ್ರಹಣ ಮಾಡಲು ಇಲ್ಲಿವೆ ಬೆಸ್ಟ್ ಸ್ಥಳಗಳು
ಕ್ಯಾಶ್‌ಲೆಸ್ ದೇಶ ನಿರ್ಮಿಸಲು ಹೊರಟಿದ್ದಾರೆಯೇ ಮೋದಿ? ಇಲ್ಲಿದೇ ಕಂಪ್ಲೀಟ್ ಡೀಟೆಲ್ಸ್
ದೇಶದ ಜನತೆ, ಅದರಲ್ಲಿಯೂ ಯುವಜನತೆ ಅಂತರ್ಜಾಲ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಮತ್ತು ಇತರ ತಂತ್ರಜ್ಞಾನಗಳನ್ನು ಹೆಚ್ಚಾಗಿ ಬಳಸಿಕೊಳ್ಳಬೇಕು ಎಂದು ಮೋದಿಯವರು ಕರೆ ನೀಡಿದರು. ಮನ್-ಕಿ-ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮತ್ತು ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಹೇಳಿದ ಪ್ರಧಾನಮಂತ್ರಿ ಮೋದಿ, ನಗದು ರಹಿತ ವ್ಯವಹಾರದಿಂದ ಮಾತ್ರ ಕಪ್ಪುಹಣ ಮತ್ತು ಕಳ್ಳನೋಟುಗಳನ್ನು ಸಂಪೂರ್ಣವಾಗಿ ನಿರ್ಣಾಮ ಮಾಡಬಹುದು ಎಂದು ಅಭಿಪ್ರಾಯಪಟ್ಟರು.
ಡಿಜಿಟಲ್ ಭಾರತವನ್ನು ನಿರ್ಮಿಸಲು ದೇಶದಾದ್ಯಂತ ಅರಿವು ಮೂಡಿಸುವ ಕಾರ್ಯ ನಡೆಸಲಾಗುತ್ತದೆ ಎನ್ನುವ ಸುಳಿವ ನೀಡಿರುವ ಅವರು, ಈ ಮೂಲಕ ನಗದು ರಹಿತ ಡಿಜಿಟಲ್ ಭಾರತ ನಿರ್ಮಾಣ ಮಾಡುವುದು ನಮ್ಮ ಮುಂದಿನ ಗುರಿ ಎಂದು ತಿಳಿಸಿದರು. ಇನ್ನು ಇವುಗಳಿಗೆ ಪೂರಕವಾಗಿ ಬಿಜೆಪಿ ಪಕ್ಷದಲ್ಲಿ ಹಲವು ಚಟುವಟಿಕೆಗಳು ನಡೆಯುತ್ತಿದ್ದು ಅವುಗಳು ಹೀಗಿವೆ.
ಪೊಲೀಸ್ ಮೊಬೈಲ್ ಆಪ್ ಲಾಂಚ್ ಮಾಡಿದ ಮೋದಿ, ಕ್ಷಣಾರ್ಧದಲ್ಲಿ ಸೇವೆ ಪಡೆಯಿರಿ!
ಡಿಜಿಟಲ್ ಭಾರತದ ಮೊದಲ ಭಾಗವಾಗಿ ಕೇರಳದಲ್ಲಿ "ಡಿಜಿಟಲ್ ಬ್ಯಾಂಕಿಂಗ್ ಲಿಟರಸಿ ಮಿಷನ್" ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎನ್ನಲಾಗಿದೆ. ಕೇರಳದ ಬಿಜೆಪಿ ಅಧ್ಯಕ್ಷರಾದ ಕುಮಾನಮ್ ರಾಜಶೇಖರನ್ ಅವರು ಈ ಯೋಜನೆಯ ಮುಖ್ಯಸ್ಥತೆಯನ್ನು ವಹಿಸಿದ್ದು, ಅಂತರ್ಜಾಲದ ಬಗೆಗೆ ಜನತೆಗೆ ಅರಿವು ಮೂಡಿಸುವ ಕಾರ್ಯಕ್ರಮ ಡಿಸೆಂಬರ್ 3 ರಿಂದ ನಡೆಯಲಿದೆ ಎನ್ನಲಾಗಿದೆ.
ಮುಂದಿನ ದಿನಗಳಲ್ಲಿ ದೇಶದಾದ್ಯಂತ ಗ್ರಾಮ ಪಂಚಾಯಯತ್, ಗ್ರಾಮೀಣ ಬ್ಯಾಂಕ್‌ಗಳು ಮತ್ತು ಗ್ರಾಮಮಟ್ಟದ ಜನರಿಗೆ ಅಂತರ್ಜಾಲದ ಅರಿವು ಮೂಡಿಸುವ ಕಾರ್ಯವನ್ನು ತಯಾರಾಗಿರುವ ಸ್ವಯಂ ಸೇವಕರು ಮಾಡುತ್ತಾರೆ ಎನ್ನಲಾಗಿದೆ.
ಇನ್ನು ಡಿಜಿಟಲ್ ವ್ಯವಸ್ಥೆಯ ಬಗ್ಗೆ ಜನತೆಗೆ ಅರಿವು ಮೂಡಿಸಲು 1800 ಕೋಟಿಗೂ ಹೆಚ್ಚು ಹಣವನ್ನು ವಿನಿಯೋಗಿಸಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದ್ದು, ಆದರೆ ಈ ವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಹೊಸ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
-
29,999
-
14,999
-
28,999
-
37,430
-
1,09,894
-
15,999
-
36,990
-
79,999
-
71,990
-
49,999
-
14,999
-
9,999
-
64,900
-
37,430
-
15,999
-
25,999
-
46,354
-
19,999
-
17,999
-
9,999
-
18,270
-
22,300
-
33,530
-
14,030
-
6,990
-
20,340
-
12,790
-
7,090
-
17,090
-
15,500