Home
ಸುದ್ದಿಜಾಲ

ಈ ಫೋನಿಗೆ ಭರ್ಜರಿ ಆಫರ್‌!..ಅಗ್ಗದ ಬೆಲೆಗೆ ಲಭ್ಯ, 5000mAh ಬ್ಯಾಟರಿ!

ಅಮೆಜಾನ್‌ ಪ್ಲಾಟ್‌ಫಾರ್ಮ್‌ ಪ್ರಮುಖ ಇ ಕಾಮರ್ಸ್‌ ಆಗಿ ಗುರುತಿಸಿಕೊಂಡಿದ್ದು, ಬೊಂಬಾಟ್‌ ಆಫರ್‌, ಡಿಸ್ಕೌಂಟ್‌ಗಳ ಮೂಲಕ ಅಧಿಕ ಶಾಪಿಂಗ್ ಪ್ರಿಯರನ್ನು ಸೆಳೆದಿದೆ. ಇದೀಗ ಹಬ್ಬದ ಅಂಗವಾಗಿ ಅಮೆಜಾನ್‌ ಕೆಲವು ಫೋನ್‌ಗಳಿಗೆ ಸಖತ್ ರಿಯಾಯಿತಿ ನೀಡಿದ್ದು, ಆ ಪೈಕಿ ಕಡಿಮೆ ಬೆಲೆಯ ಐಟೆಲ್‌ P60 ಸ್ಮಾರ್ಟ್‌ಫೋನ್‌ ಆಕರ್ಷಕ ಬೆಲೆ ಇಳಿಕೆ ಪಡೆದುಕೊಂಡಿದೆ.

ಹೌದು, ದೈತ್ಯ ಇ ಕಾಮರ್ಸ್‌ ಅಮೆಜಾನ್‌ ತಾಣದಲ್ಲಿ ಐಟೆಲ್‌ P60 ಫೋನ್‌ ಶೇ. 21% ರಷ್ಟು ನೇರ ಡಿಸ್ಕೌಂಟ್‌ ಪಡೆದುಕೊಂಡಿದ್ದು, ಗ್ರಾಹಕರು ಈ ಫೋನ್‌ ಅನ್ನು 5,699ರೂ. ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದರ ಜೊತೆಗೆ ಆಯ್ದ ಬ್ಯಾಂಕ್ ಕೊಡುಗೆ, ಎಕ್ಸ್‌ಚೇಂಜ್‌ ಕೊಡುಗೆ ಹಾಗೂ ಇಎಮ್‌ಐ ಕೊಡುಗೆಗಳು ಕೂಡಾ ದೊರೆಯುತ್ತವೆ.

ಈ ಫೋನಿಗೆ ಭರ್ಜರಿ ಆಫರ್‌!..ಅಗ್ಗದ ಬೆಲೆಗೆ ಲಭ್ಯ, 5000mAh ಬ್ಯಾಟರಿ!

ಇನ್ನು ಈ ಸ್ಮಾರ್ಟ್‌ಫೋನ್‌ 1.4GHz ಕ್ವಾಡ್-ಕೋರ್ SC9832E ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿ ಇದೆ. ಈ ಫೋನ್‌ ಬ್ಲೂ ಮತ್ತು ಬ್ಲ್ಯಾಕ್‌ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಹಾಗಾದರೇ ಐಟೆಲ್‌ P60 ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸದ ಮಾಹಿತಿ

ಐಟೆಲ್ A60 ಸ್ಮಾರ್ಟ್‌ಫೋನ್‌ 1612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಹೊಂದಿದೆ. ಅಲ್ಲದೇ ಈ ಡಿಸ್‌ಪ್ಲೇ ಪ್ರತಿ ಇಂಚಿನ ಪಿಕ್ಸಲ್‌ ಸಾಂದ್ರತೆಯು 267 PPI ಆಗಿದೆ.

ಈ ಫೋನಿಗೆ ಭರ್ಜರಿ ಆಫರ್‌!..ಅಗ್ಗದ ಬೆಲೆಗೆ ಲಭ್ಯ, 5000mAh ಬ್ಯಾಟರಿ!

ಪ್ರೊಸೆಸರ್‌ ಕಾರ್ಯವೈಖರಿ ಹೇಗಿದೆ

ಐಟೆಲ್ A60 ಫೋನ್‌ 1.4GHz ಕ್ವಾಡ್ ಕೋರ್ SC9832E ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್ ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 128 GB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶ ನೀಡಲಾಗಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ ಏನು

ಐಟೆಲ್ A60 ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸರ್ ಮತ್ತು VGA ಸೆನ್ಸಾರ್ ಅನ್ನು ಒಳಗೊಂಡಿದೆ. ಇದರ ಜೊತೆಗೆ 5 ಮೆಗಾ ಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ಬೇಸಿಕ್‌ ಫೋಟೋ ಎಡಿಟಿಂಗ್ ಆಯ್ಕೆಗಳನ್ನು ಪಡೆದುಕೊಂಡಿದೆ.

ಈ ಫೋನಿಗೆ ಭರ್ಜರಿ ಆಫರ್‌!..ಅಗ್ಗದ ಬೆಲೆಗೆ ಲಭ್ಯ, 5000mAh ಬ್ಯಾಟರಿ!

ಬ್ಯಾಟರಿ ಬ್ಯಾಕ್‌ಅಪ್‌ ಹಾಗೂ ಇತರೆ ಮಾಹಿತಿ

ಐಟೆಲ್ A60 ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ LTE ಸಪೋರ್ಟ್, Wi-Fi, ಜಿಪಿಎಸ್‌, ಬ್ಲೂಟೂತ್ ಮತ್ತು 3.5mm ಆಡಿಯೊ ಜಾಕ್‌ನಂತಹ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಇದು ಒಳಗೊಂಡಿದೆ.

ಮೆಮೊರಿ ಹಾಗೂ ಕಲರ್ ಆಯ್ಕೆ

ಐಟೆಲ್ A60 ಮೊಬೈಲ್‌ 2GB RAM ಮತ್ತು 32GB ಸ್ಟೋರೇಜ್‌ ವೇರಿಯಂಟ್‌ ಅನ್ನು ಹೊಂದಿದೆ. ಇನ್ನು ಈ ಫೋನ್‌ ಬ್ಲೂ ಮತ್ತು ಬ್ಲ್ಯಾಕ್‌ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಐಟೆಲ್‌ ಸ್ಟೋರ್‌, ಪ್ರಮುಖ ರಿಟೇಲ್‌ ಸ್ಟೋರ್‌ ಹಾಗೂ ಆನ್‌ಲೈನ್‌ ತಾಣಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Itel A60 now available at big price drop in amazon website. check offer price, specifications details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+