Just In
- 1 hr ago ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- 2 hrs ago Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- 3 hrs ago ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- 5 hrs ago Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
Don't Miss
- News ನೇಹಾ ಕೊಲೆ ಪ್ರಕರಣ: ಆರೋಪಿಯನ್ನ ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್
- Movies ನಿತೇಶ್ ತಿವಾರಿ 'ರಾಮಾಯಣ' ಚಿತ್ರದಲ್ಲಿ ರಣ್ಬೀರ್ ಅಲ್ಲ, ಯಶ್ ಹೀರೋ? ಏನಿದು ಟ್ವಿಸ್ಟ್!
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ ಬಿಡುಗಡೆ!
ದೇಶಿಯ ಮಾರುಕಟ್ಟೆಯಲ್ಲಿ ಬಜೆಟ್ ದರದ ಸ್ಮಾರ್ಟ್ಫೋನ್ಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಈ ನಿಟ್ಟಿನಲ್ಲಿ ಬಹುತೇಕ ಕಂಪನಿಗಳು ನೂತನ ಫೋನ್ಗಳನ್ನು ಪರಿಚಯಿಸುತ್ತವೆ. ಅವುಗಳಲ್ಲಿ ಐಟೆಲ್ ಕಂಪನಿಯು ಸಹ ಅಗ್ಗದ ದರದಲ್ಲಿ ಸ್ಮಾರ್ಟ್ಫೋನ್ಗಳನ್ನು ಲಾಂಚ್ ಮಾಡಿ ಸೈ ಅನಿಸಿಕೊಂಡಿದೆ. ಇದೀಗ ಐಟೆಲ್ ಕಂಪನಿಯು ಭಾರತದಲ್ಲಿ ಹೊಸದಾಗಿ ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ.
ಹೌದು, ಐಟೆಲ್ ಕಂಪೆನಿ ತನ್ನ ಹೊಸ ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಅಗ್ಗದ ಪ್ರೈಸ್ಟ್ಯಾಗ್ ಹೊಂದಿರುವ ಈ ಸ್ಮಾರ್ಟ್ಫೋನ್ ಆಂಡ್ರಾಯ್ಡ್ 10 ಗೋ ಎಡಿಷನ್ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4,000mAh ಸಾಮರ್ಥ್ಯ ಬ್ಯಾಟರಿ ಬ್ಯಾಕ್ಅಪ್ ಅನ್ನು ಪಡೆದುಕೊಂಡಿದೆ ಜೊತೆಗೆ ತ್ರಿವಳಿ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ಯಾವೆಲ್ಲಾ ಫೀಚರ್ಸ್ಗಳನ್ನ ಹೊಂದಿದೆ ತಿಳಿಯಲು ಎಂಬುದನ್ನು ಮುಂದೆ ಓದಿರಿ.
ಡಿಸ್ಪ್ಲೇ ವಿನ್ಯಾಸ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಹೊಂದಿರುವ ಡಿಸ್ಪ್ಲೇ ಹೊಂದಿದ್ದು, ಇದು 720x1600 ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.5-ಇಂಚಿನ ಎಚ್ಡಿ ಪ್ಲಸ್ ಡಿಸ್ಪ್ಲೇ ಇದಾಗಿದೆ. ಈ ಡಿಸ್ಪ್ಲೇಯು IPS LCD ಪ್ಯಾನೆಲ್ ಡಿಸ್ಪ್ಲೇ ಆಗಿದ್ದು, 450 ನಿಟ್ಸ್ ಬ್ರೈಟ್ನೆಶ್ ಅನ್ನು ಹೊಂದಿದೆ. ಅಲ್ಲದೆ ಈ ಡಿಸ್ಪ್ಲೇ 20:9 ಅನುಪಾತ ಹೊಂದಿದೆ.
ಪ್ರೊಸೆಸರ್ ಬಲ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, 10 ಗೋ ಎಡಿಷನ್ ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಗ್ಗದ ಬೆಲೆಯ ಈ ಸ್ಮಾರ್ಟ್ಫೋನ್ 2GB RAM ಮತ್ತು 32GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನ ಹೊಂದಿದೆ.
ಕ್ಯಾಮೆರಾ ರಚನೆ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ ಟ್ರಿಪಲ್ ಕ್ಯಾಮೆರಾ ರಿಯರ್ ಸೆಟ್ಆಪ್ ಹೊಂದಿದ್ದು, ಮೊದಲನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನುಳಿದಂತೆ ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳೆರಡು VGA ಕ್ಯಾಮೆರಾ ಮಾದರಿಯನ್ನು ಹೊಂದಿವೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಬ್ಯಾಟರಿ ಮತ್ತು ಇತರೆ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ 4000mAh ಬ್ಯಾಟರಿ ಪ್ಯಾಕ್ಆಪ್ ಹೊಂದಿದೆ. 35 ಗಂಟೆಗಳ ಪ್ಲೇಬ್ಯಾಕ್ ಮ್ಯೂಸಿಕ್, 8 ಗಂಟೆಗಳ ವೀಡಿಯೊ ಮತ್ತು 7 ಗಂಟೆಗಳ ಗೇಮಿಂಗ್ ಅನ್ನು ಒದಗಿಸುತ್ತದೆ ಎಂದು ಐಟೆಲ್ ಹೇಳಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಡ್ಯುಯಲ್ ಆಕ್ಟಿವ್ 4G VOLTE, ವೈಫೈ, ಬ್ಲೂಟೂತ್ , ಹಾಟ್ಸ್ಪಾಟ್ ಅನ್ನು ಬೆಂಬಲಿಸಲಿದೆ.
ಬೆಲೆ ಮತ್ತು ಲಭ್ಯತೆ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ 2GB RAM ಮತ್ತು 32GB ವೇರಿಯಂಟ್ ಬೆಲೆಯು 6,599ರೂ.ಗಳಾಗಿದೆ. ಇನ್ನು ಈ ಫೋನ್ ಅರೋರಾ ಬ್ಲೂ ಹಾಗೂ ಓಶಿಯನ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999