ಜಿಯೋದ ಈ ಪ್ಲ್ಯಾನ್‌ಗಳಲ್ಲಿ ಅಧಿಕ ಡೇಟಾ ಜೊತೆಗೆ ಭರ್ಜರಿ ವ್ಯಾಲಿಡಿಟಿ ಖಚಿತ!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಲೀಡಿಂಗ್ ಟೆಲಿಕಾಂ ಸಂಸ್ಥೆ ಎಂದೇ ಎನಿಸಿಕೊಂಡಿರುವ ಜಿಯೋ ಕೆಲವು ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಸಂಸ್ಥೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಪೈಕಿ ಅಲ್ಪಾವಧಿಯ ಹಾಗೂ ದೀರ್ಘಾವಧಿಯ ಪ್ಲ್ಯಾನ್‌ಗಳು ಸೇರಿವೆ. ಇನ್ನು ಜಿಯೋ ಹೆಚ್ಚು ಕಡಿಮೆ ಎರಡು ತಿಂಗಳ ವ್ಯಾಲಿಡಿಟಿ (56 ದಿನಗಳ ವ್ಯಾಲಿಡಿಟಿ) ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆ ಕೂಡಾ ಒದಗಿಸಿದೆ.
ಹೌದು, ಜಿಯೋ ಟೆಲಿಕಾಂ ಸಹ ಭಿನ್ನ ಶ್ರೇಣಿಯ ಪ್ಲ್ಯಾನ್‌ಗಳ ಆಯ್ಕೆ ಒಳಗೊಂಡಿದೆ. ಅವುಗಳಲ್ಲಿ ಅಧಿಕ ಡೇಟಾ ಸೌಲಭ್ಯದ ಯೋಜನೆಗಳು ಸೇರಿವೆ. ಹಾಗೆಯೇ ಅಧಿಕ ವ್ಯಾಲಿಡಿಟಿಯ ಯೋಜನೆಗಳು ಸಹ ಇವೆ. ಅಂದಹಾಗೆ ಕಂಪನಿಯ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಎಸ್‌ಎಮ್‌ಎಸ್ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿವೆ. ಹಾಗಾದರೇ ಜಿಯೋ ಸಂಸ್ಥೆಯ 56 ದಿನಗಳ ವ್ಯಾಲಿಡಿಟಿ ಪ್ಲ್ಯಾನ್‌ಗಳ ಬಗ್ಗೆ ಹಾಗೂ ಕೆಲವು ಬೆಸ್ಟ್ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 629ರೂ. ರೀಚಾರ್ಜ್ ಪ್ಲ್ಯಾನ್ ಮಾಹಿತಿ
ಜಿಯೋ ಟೆಲಿಕಾಂನ 629ರೂ. ರೀಚಾರ್ಜ್ ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನ್ ಪ್ರತಿದಿನ 2 GB ಡೇಟಾ ಪ್ರಯೋಜನ ಪ್ರಯೋಜನ ಗ್ರಾಹಕರಿಗೆ ಲಭ್ಯ, ಅನಿಯಮಿತ ವಾಯಿಸ್ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ. ಇನ್ನು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 112 GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್ ಸೇವೆ ಸಹ ಲಭ್ಯ.
ಜಿಯೋ 579ರೂ. ರೀಚಾರ್ಜ್ ಪ್ಲ್ಯಾನ್ ಮಾಹಿತಿ
ಜಿಯೋ ಟೆಲಿಕಾಂನ 579ರೂ. ರೀಚಾರ್ಜ್ ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಯೋಜನೆಯು ನಿತ್ಯ 1.5 GB ಡೇಟಾ ಪ್ರಯೋಜನ ಪ್ರಯೋಜನ ಗ್ರಾಹಕರಿಗೆ ಲಭ್ಯ, ಅನಿಯಮಿತ ವಾಯಿಸ್ ಕರೆ ಪ್ರಯೋಜನ ಗಳನ್ನು ಪಡೆದಿದೆ. ಅಲ್ಲದೇ ಇದು ಪ್ರತಿದಿನ 100 ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ. ಇನ್ನು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 112 GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್ ಸೇವೆ ಸಹ ಲಭ್ಯ.
ಜಿಯೋ 666ರೂ. ರೀಚಾರ್ಜ್ ಪ್ಲ್ಯಾನ್ ಮಾಹಿತಿ
ಜಿಯೋ ಟೆಲಿಕಾಂನ 666ರೂ. ರೀಚಾರ್ಜ್ ಯೋಜನೆ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನ್ ಪ್ರತಿದಿನ 1.5 GB ಡೇಟಾ ಪ್ರಯೋಜನ ಪ್ರಯೋಜನ ಗ್ರಾಹಕರಿಗೆ ಲಭ್ಯ, ಅನಿಯಮಿತ ವಾಯಿಸ್ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ. ಇನ್ನು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 112 GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್ ಸೇವೆ ಸಹ ಲಭ್ಯ.
ಜಿಯೋ 799ರೂ. ರೀಚಾರ್ಜ್ ಪ್ಲ್ಯಾನ್ ಮಾಹಿತಿ
ಜಿಯೋ ಟೆಲಿಕಾಂನ 799ರೂ. ರೀಚಾರ್ಜ್ ಯೋಜನೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನ್ ಪ್ರತಿದಿನ 1.5 GB ಡೇಟಾ ಪ್ರಯೋಜನ ಪ್ರಯೋಜನ ಗ್ರಾಹಕರಿಗೆ ಲಭ್ಯ, ಅನಿಯಮಿತ ವಾಯಿಸ್ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ. ಇನ್ನು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 112 GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್ ಸೇವೆ ಸಹ ಲಭ್ಯ.


Click it and Unblock the Notifications








