Home
ಸುದ್ದಿಜಾಲ

ಜಿಯೋದ ಈ 7 ಸ್ಪೆಷಲ್‌ ಪ್ಲ್ಯಾನ್‌ಗಳಿಗೆ ಗ್ರಾಹಕರು ಫಿದಾ!..ಬೆಲೆ ಮಾತ್ರ ದುಬಾರಿ!

ಜಿಯೋ ಟೆಲಿಕಾಂ ಕೆಲವು ಅತ್ಯುತ್ತಮ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಆಯ್ಕೆಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಬಹುತೇಕ ಯೋಜನೆಗಳು ಅಧಿಕ ಡೇಟಾ ಪಡೆದಿದ್ದು, ಮತ್ತೆ ಕೆಲವು ಪ್ಲ್ಯಾನ್‌ ಬಿಗ್ ವ್ಯಾಲಿಡಿಟಿ ಸೌಲಭ್ಯ ಪಡೆದಿವೆ. ಅದಾಗ್ಯೂ, ಜಿಯೋ 7 ಯೋಜನೆಗಳು ಮಾತ್ರ ವಾರ್ಷಿಕ ವ್ಯಾಲಿಡಿಟಿ ಪಡೆದಿದ್ದು, ಸ್ಪೆಷಲ್‌ ಹೈಲೈಟ್‌ ಆಗಿ ಕಾಣಿಸಿಕೊಂಡಿವೆ. ಹಾಗಾದರೆ ಜಿಯೋದ ಆ 7 ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 2999ರೂ. ಯೋಜನೆ

ಜಿಯೋದ ಈ ಪ್ಲ್ಯಾನ್ ವಾರ್ಷಿಕ ಅವಧಿ ಹೊಂದಿದ್ದು, 365 ದಿನಗಳ ವ್ಯಾಲಿಡಿಟಿ ಪಡೆದಿದೆ. ಆದ್ರೆ ಸದ್ಯ ಹೆಚ್ಚುವರಿಯಾಗಿ 23 ದಿನಗಳನ್ನು ನೀಡಿದ್ದು, ಒಟ್ಟು 388 ದಿನಗಳ ವ್ಯಾಲಿಡಿಟಿ ಸಿಗಲಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ. ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯದ ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ ಈ 7 ಸ್ಪೆಷಲ್‌ ಪ್ಲ್ಯಾನ್‌ಗಳಿಗೆ ಗ್ರಾಹಕರು ಫಿದಾ!..ಬೆಲೆ ಮಾತ್ರ ದುಬಾರಿ!

ಜಿಯೋದ 3662ರೂ. ಯೋಜನೆ

ಜಿಯೋ ಸಂಸ್ಥೆಯ ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದ್ದು, ಪ್ರತಿದಿನ 2.5GB ಡೇಟಾ ಪ್ರಯೋಜನ ನೀಡುತ್ತದೆ. ಇದರೊಂದಿಗೆ ಈ ಯೋಜನೆಯು ಅನಿಯಮಿತ ಧ್ವನಿ ಕರೆ, ಅನಿಯಮಿತ 5G ಡೇಟಾ, ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ Sony LIV ಮತ್ತು ZEE5 ಓಟಿಟಿ ಚಂದಾದಾರಿಕೆ ಸಹ ದೊರೆಯುತ್ತದೆ.

ಜಿಯೋದ 3226ರೂ. ಯೋಜನೆ

ಜಿಯೋ ಟೆಲಿಕಾಂ 3226ರೂ. ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಪಡೆದಿದ್ದು, ನಿತ್ಯ 2GB ಡೇಟಾ ಪ್ರಯೋಜನ ಲಭ್ಯ. ಇದರೊಂದಿಗೆ ಈ ಪ್ಲ್ಯಾನ್‌ ಅನಿಯಮಿತ ಧ್ವನಿ ಕರೆ, ಅನಿಯಮಿತ 5G ಡೇಟಾ, ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ಪಡೆದುಕೊಂಡಿದೆ. ಇದರೊಂದಿಗೆ ಸೋನಿ LIV ಓಟಿಟಿ ಚಂದಾದಾರಿಕೆ ಸಹ ಸಿಗಲಿದೆ.

ಜಿಯೋದ ಈ 7 ಸ್ಪೆಷಲ್‌ ಪ್ಲ್ಯಾನ್‌ಗಳಿಗೆ ಗ್ರಾಹಕರು ಫಿದಾ!..ಬೆಲೆ ಮಾತ್ರ ದುಬಾರಿ!

ಜಿಯೋದ 3227ರೂ. ಯೋಜನೆ

ಜಿಯೋ ಟೆಲಿಕಾಂ 3226ರೂ. ಪ್ಲ್ಯಾನ್‌ ಒಟ್ಟು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಪ್ರತಿದಿನ 2GB ಡೇಟಾ ಪ್ರಯೋಜನ ಒದಗಿಸುತ್ತದೆ. ಇದರೊಂದಿಗೆ ಈ ಪ್ಲ್ಯಾನ್‌ ಅನಿಯಮಿತ ಧ್ವನಿ ಕರೆ, ಅನಿಯಮಿತ 5G ಡೇಟಾ, ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಪಡೆದುಕೊಂಡಿದೆ. ಇದರೊಂದಿಗೆ ಅಮೆಜಾನ್ ಪ್ರೈಮ್‌ ಓಟಿಟಿ ಚಂದಾದಾರಿಕೆ ಸಹ ಲಭ್ಯ.

ಜಿಯೋದ 3225ರೂ. ಯೋಜನೆ

ಜಿಯೋದ 3225ರೂ. ಪ್ಲ್ಯಾನ್‌ ಒಟ್ಟು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಇದರೊಂದಿಗೆ ಈ ಯೋಜನೆಯು ಅನಿಯಮಿತ ಧ್ವನಿ ಕರೆ, ಅನಿಯಮಿತ 5G ಡೇಟಾ, ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ಪಡೆದುಕೊಂಡಿದೆ. ಇದ್ರಲ್ಲಿ ಜೊತೆಗೆ ZEE5 ಓಟಿಟಿ ಚಂದಾದಾರಿಕೆ ಸಹ ಲಭ್ಯವಾಗಲಿದೆ.

ಜಿಯೋದ ಈ 7 ಸ್ಪೆಷಲ್‌ ಪ್ಲ್ಯಾನ್‌ಗಳಿಗೆ ಗ್ರಾಹಕರು ಫಿದಾ!..ಬೆಲೆ ಮಾತ್ರ ದುಬಾರಿ!

ಜಿಯೋದ 3178ರೂ. ಯೋಜನೆ

ಜಿಯೋದ 3178ರೂ. ಪ್ಲ್ಯಾನ್‌ ಒಟ್ಟು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಇದರೊಂದಿಗೆ ಈ ಯೋಜನೆಯು ಅನಿಯಮಿತ ಧ್ವನಿ ಕರೆ, ಅನಿಯಮಿತ 5G ಡೇಟಾ, ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ಪಡೆದುಕೊಂಡಿದೆ. ಇದರೊಂದಿಗೆ ಡಿಸ್ನಿ+ ಹಾಟ್‌ಸ್ಟಾರ್‌ ಓಟಿಟಿ ಚಂದಾದಾರಿಕೆ ಸಹ ದೊರೆಯುತ್ತದೆ.

ಜಿಯೋದ 2545ರೂ. ಯೋಜನೆ

ಜಿಯೋ ಟೆಲಿಕಾಂ ಪ್ರೀಪೇಯ್ಡ್‌ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಒಟ್ಟಾರೇ 504 GB ಡೇಟಾ ಪ್ರಯೋಜನ ಸಿಗಲಿದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಿಗಲಿದೆ.

Best Mobiles in India

English summary
Jio 7 Annual Validity Plans details. benefits, data, call and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+