Home
ಸುದ್ದಿಜಾಲ

ಒಂದು ಬಾರಿ ರೀಚಾರ್ಜ್‌ ಮಾಡಿದರೆ ಆಯ್ತು, ಒಂದು ವರ್ಷ ಕಿರಿಕಿರಿ ಇರಲ್ಲ!

ಜಿಯೋ ಟೆಲಿಕಾಂ ಸಂಸ್ಥೆಯು ಅತ್ಯುತ್ತಮ ಯೋಜನೆಗಳ ಮೂಲಕ ಮುಂಚೂಣಿಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಜಿಯೋದ ಬಹುತೇಕ ಯೋಜನೆಗಳು ಅನಿಯಮಿತ ಧ್ವನಿ ಕರೆ, ಅಧಿಕ ಡೇಟಾ ಪ್ರಯೋಜನ ಒಳಗೊಂಡಿವೆ. ಇದರೊಂದಿಗೆ ಜಿಯೋ ತನ್ನ ಚಂದಾದಾರರಿಗಾಗಿ ಕಡಿಮೆ ಅವಧಿಯ ಹಾಗೂ ದೀರ್ಘಾವಧಿ ವ್ಯಾಲಿಡಿಟಿ ಯೋಜನೆಗಳನ್ನು ಸಹ ಪರಿಚಯಿಸಿದೆ. ಇಂತಹ ಯೋಜನೆಗಳಲ್ಲಿ ಸಂಸ್ಥೆಯ 895ರೂ. ಯೋಜನೆ ಭಾರೀ ಗಮನ ಸೆಳೆದಿದೆ.

ಹೌದು, ರಿಲಾಯನ್ಸ್‌ ಜಿಯೋ ಕಂಪನಿಯ 895ರೂ. ರೀಚಾರ್ಜ್‌ ಪ್ಲ್ಯಾನ್‌ ಬಿಗ್‌ ವ್ಯಾಲಿಡಿಟಿ ಪಡೆದಿದ್ದು, ಅನೇಕ ಗ್ರಾಹಕರನ್ನು ಸೆಳೆದಿದೆ. ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಚಂದಾದಾರರಿಗೆ ಡೇಟಾ ಸೌಲಭ್ಯ, ಅನಿಯಮಿತ ಧ್ವನಿ ಕರೆ ಪ್ರಯೋಜನ ಕೂಡಾ ಲಭ್ಯ. ಇದರೊಂದಿಗೆ ಉಚಿತ ಎಸ್‌ಎಮ್‌ಎಸ್‌ ಪ್ರಯೋಜನ ಸಹ ಸಿಗಲಿದೆ. ಹಾಗಾದರೆ ಜಿಯೋ ಟೆಲಿಕಾಂನ 895ರೂ. ರೀಚಾರ್ಜ್‌ ಪ್ಲ್ಯಾನಿನ ಇತರೆ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಂದು ಬಾರಿ ರೀಚಾರ್ಜ್‌ ಮಾಡಿದರೆ ಆಯ್ತು, ಒಂದು ವರ್ಷ ಕಿರಿಕಿರಿ ಇರಲ್ಲ!

ಜಿಯೋ 895ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಟೆಲಿಕಾಂ ಸಂಸ್ಥೆಯ 895ರೂ. ರೀಚಾರ್ಜ್‌ ಪ್ಲ್ಯಾನಿನಲ್ಲಿ ಒಟ್ಟು 336 ದಿನಗಳ ವ್ಯಾಲಿಡಿಟಿ ಪ್ರಯೋಜನ ಲಭ್ಯ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಒಟ್ಟು 24GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ 28 ದಿನಗಳಿಗೆ 2GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಇನ್ನುಳಿದಂತೆ ಅನಿಯಮಿತ ಧ್ವನಿ ಕರೆಯ ಪ್ರಯೋಜನ ಹಾಗೂ ಪೂರ್ಣ ವ್ಯಾಲಿಡಿಟಿ ಅವಧಿಯಲ್ಲಿ 28 ದಿನಗಳಿಗೊಮ್ಮೆ 50 ಉಚಿತ ಎಸ್‌ಎಮ್ಎಸ್‌ ಸೌಲಭ್ಯವು ಚಂದಾದಾರರಿಗೆ ಸಿಗುತ್ತದೆ.

ಒಂದು ಬಾರಿ ರೀಚಾರ್ಜ್‌ ಮಾಡಿದರೆ ಆಯ್ತು, ಒಂದು ವರ್ಷ ಕಿರಿಕಿರಿ ಇರಲ್ಲ!

ಜಿಯೋಫೋನ್‌ ಬಳಕೆದಾರರಿಗೆ ಲಭ್ಯ

ಜಿಯೋ ಟೆಲಿಕಾಂನ ಈ 895ರೂ. ರೀಚಾರ್ಜ್‌ ಪ್ಲ್ಯಾನ್‌ ಬೊಂಬಾಟ್‌ ಉಪಯುಕ್ತ ಪ್ರಯೋಜನಗಳನ್ನು ಪಡೆದಿದ್ದು, ಇದು ಒಟ್ಟು 336 ದಿನಗಳ ವ್ಯಾಲಿಡಿಟಿ ಇದರ ಪ್ರಮುಖ ಹೈಲೈಟ್‌ ಎನಿಸಿದೆ. ಅಂದಹಾಗೆ ಈ ರೀಚಾರ್ಜ್‌ ಯೋಜನೆಯು ಜಿಯೋಫೋನ್‌ (JioPhone) ಬಳಕೆದಾರರಿಗೆ ಮಾತ್ರ ಅನ್ವಯವಾಗಲಿದೆ. ಇತರೆ ಜಿಯೋ ಪ್ರೀಪೇಯ್ಡ್‌ ಚಂದಾದಾರರಿಗೆ ಈ ಯೋಜನೆ ರೀಚಾರ್ಜ್‌ಗೆ ಲಭ್ಯತೆ ಇರುವುದಿಲ್ಲ.

ಒಂದು ಬಾರಿ ರೀಚಾರ್ಜ್‌ ಮಾಡಿದರೆ ಆಯ್ತು, ಒಂದು ವರ್ಷ ಕಿರಿಕಿರಿ ಇರಲ್ಲ!

ಜಿಯೋ ಸಂಸ್ಥೆಯ 186ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಸಂಸ್ಥೆಯ 186ರೂ. ರೀಚಾರ್ಜ್‌ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿದೆ. ಈ ಪ್ಲ್ಯಾನಿನಲ್ಲಿ ಒಟ್ಟು 28 GB ಡೇಟಾ ಸೌಲಭ್ಯಗಳು ಗ್ರಾಹಕರಿಗೆ ಪಡೆದಿದ್ದು, ದೈನಂದಿನ 1GB ಡೇಟಾ ಸೌಲಭ್ಯ ದೊರೆಯುತ್ತದೆ. ಹಾಗೆಯೇ ಅನಿಯಮಿತ ಧ್ವನಿ ಕರೆಯ ಪ್ರಯೋಜನ ಸಹ ಸಿಗುತ್ತದೆ. ಇದಲ್ಲದೇ ಡೈಲಿ ಉಚಿತ 100 ಎಸ್‌ಎಮ್ಎಸ್‌ ಪ್ರಯೋಜನ ಲಭ್ಯ.

ಜಿಯೋ ಸಂಸ್ಥೆಯ 152ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಟೆಲಿಕಾಂನ 152ರೂ. ರೀಚಾರ್ಜ್‌ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿದೆ. ಈ ಪ್ಲ್ಯಾನಿನಲ್ಲಿ ಒಟ್ಟು 14 GB ಡೇಟಾ ಸೌಲಭ್ಯಗಳು ಗ್ರಾಹಕರಿಗೆ ಪಡೆದಿದ್ದು, ಡೈಲಿ 0.5 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಸಹ ಒಳಗೊಂಡಿದೆ.

ಜಿಯೋ ಸಂಸ್ಥೆಯ 222ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಸಂಸ್ಥೆಯ 222ರೂ. ರೀಚಾರ್ಜ್‌ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿದೆ. ಈ ಪ್ಲ್ಯಾನಿನಲ್ಲಿ ಒಟ್ಟು 56 GB ಡೇಟಾ ಸೌಲಭ್ಯಗಳು ಗ್ರಾಹಕರಿಗೆ ಪಡೆದಿದ್ದು, ಪ್ರತಿದಿನ 2GB ಡೇಟಾ ಸೌಲಭ್ಯ ಲಭ್ಯ. ಹಾಗೆಯೇ ಅನಿಯಮಿತ ಧ್ವನಿ ಕರೆಯ ಪ್ರಯೋಜನ ಸಹ ದೊರೆಯುತ್ತದೆ. ಹಾಗೆಯೇ ಡೈಲಿ ಉಚಿತ 100 ಎಸ್‌ಎಮ್ಎಸ್‌ ಪ್ರಯೋಜನ ಲಭ್ಯ.

Best Mobiles in India

English summary
Jio 895 plan offer 336 day validity and data benefits. all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+