Home
ಸುದ್ದಿಜಾಲ

ಒಂದು ಬಾರಿ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ಮತ್ತೆ ರೀಚಾರ್ಜ್ ಕಿರಿ ಕಿರಿ ಇರೋದಿಲ್ಲ!

ರಿಲಯನ್ಸ್‌ ಜಿಯೋ, ಏರ್‌ಟೆಲ್‌ ಮತ್ತು ವಿ ಟೆಲಿಕಾಂ ಸಂಸ್ಥೆಗಳು ಭಿನ್ನ ಬೆಲೆಯಲ್ಲಿ ಪ್ರಿಪೇಯ್ಡ್‌ ಯೋಜನೆಗಳ ಆಯ್ಕೆ ಹೊಂದಿವೆ. ಕೆಲವೊಂದು ಯೋಜನೆಗಳು ಹೆಚ್ಚಿನ ಪ್ರಯೋಜನಗಳನ್ನು ಪಡೆದಿದ್ದು, ಚಂದಾದಾರರನ್ನು ಸೆಳೆದಿವೆ. ಆ ಪೈಕಿ ಅಧಿಕ ವ್ಯಾಲಿಡಿಟಿ ಸೌಲಭ್ಯದ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಪಡೆದ ಪ್ರಿಪೇಯ್ಡ್‌ ಯೋಜನೆಗಳು ಹೆಚ್ಚು ಡಿಮ್ಯಾಂಡ್‌ ಪಡೆದಿವೆ. ಈ ಯೋಜನೆಗಳನ್ನು ಒಮ್ಮೆ ರೀಚಾರ್ಜ್ ಮಾಡಿದರೇ ಮತ್ತೆ ರೀಚಾರ್ಜ್ ಮಾಡುವ ಕಿರ ಕಿರಿ ಇರಲ್ಲ.

ಯೋಜನೆಗಳು

ಹೌದು, ಜಿಯೋ, ಏರ್‌ಟೆಲ್‌ ಮತ್ತು ವಿ ಟೆಲಿಕಾಂಗಳು ವಾರ್ಷಿಕ ಅವಧಿಯ ಪ್ಲ್ಯಾನ್ ಗಳ ಆಯ್ಕೆ ಹೊಂದಿವೆ. ಈ ಯೋಜನೆಗಳು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯ ಹಾಗೂ ಇತರೆ ಆಪ್ಸ್‌ಗಳ ಪ್ರಯೋಜನಗಳು ಸಹ ಹೊಂದಿವೆ. ಹಾಗಾದರೇ ಅಧಿಕ ಡೇಟಾ ಮತ್ತು ದೀರ್ಘಾವಧಿಯ ವ್ಯಾಲಿಡಿಟಿಗೆ ಯಾವ ಯೋಜನೆ ಉತ್ತಮ? ಜಿಯೋ, ವಿ ಹಾಗೂ ಏರ್‌ಟೆಲ್‌ ಟೆಲಿಕಾಂಗಳ ಅಧಿಕ ವ್ಯಾಲಿಡಿಟಿ ಅವಧಿಯ ಯೋಜನೆಗಳ ಒಟ್ಟಾರೇ ಪ್ರಯೋಜನಗಳೇನು?..ತಿಳಿಯಲು ಮುಂದೆ ಓದಿರಿ.

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

Best Mobiles in India

English summary
Jio, Airtel and Vi Plans: Best 365 Days Validity With Daily Data Plans.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+