ಏರ್‌ಟೆಲ್ ಮತ್ತು ಜಿಯೋ ಟೆಲಿಕಾಂನ ಈ ದುಬಾರಿ ಪ್ಲ್ಯಾನಿನಲ್ಲಿ ಯಾವುದು ಬೆಸ್ಟ್?
ದೇಶದಲ್ಲಿ ಟೆಲಿಕಾಂ ವಲಯದಲ್ಲಿ ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಸಾಗಿವೆ. ಅವುಗಳಲ್ಲಿ ಪ್ರೀಪೇಯ್ಡ್ ಯೋಜನೆಗಳು ಹಾಗೂ ಪೋಸ್ಟ್‌ಪೇಯ್ಡ್ ಯೋಜನೆಗಳು ಸೇರಿವೆ. ಆ ಪೈಕಿ ಕೆಲವೊಂದು ಕೆಲವು ಪ್ರೀಪೇಯ್ಡ್ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಗಮನ ಸೆಳೆದಿವೆ. ಆ ಪೈಕಿ ಬಹುತೇಕ ಬಳಕೆದಾರರು 2999ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್‌ಗೆ ಮುಂದಾಗುತ್ತಾರೆ.

ಹೌದು, ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂ ಸಂಸ್ಥೆಗಳು 2999ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ಆಯ್ಕೆ ಹೊಂದಿವೆ. ಈ ಎರಡು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್ ಯೋಜನೆಯಲ್ಲಿ ಅಧಿಕ ದೈನಂದಿನ ಡೇಟಾ, ಅಧಿಕ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯಗಳು ಸಿಗಲಿವೆ. ಆದರೂ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ಜಿಯೋ ಮತ್ತು ಏರ್‌ಟೆಲ್ 2999ರೂ. ಪ್ಲ್ಯಾನಿನಲ್ಲಿ ಯಾವುದು ಯೋಗ್ಯ? ಪ್ರಯೋಜನಗಳೆನು ಮುಂದೆ ನೋಡೋಣ ಬನ್ನಿರಿ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.
ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.
ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ ವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.


Click it and Unblock the Notifications








