Home
ಸುದ್ದಿಜಾಲ

ಸದ್ದಿಲ್ಲದೇ ಮತ್ತೆ ಹೊಸ ಪ್ಲ್ಯಾನ್‌ ಪರಿಚಯಿಸಿದ 'ಜಿಯೋ'!..180GB ಡೇಟಾ ಪಕ್ಕಾ!

ದೇಶದಲ್ಲಿ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ಜಿಯೋ ಈಗಾಗಲೇ ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಸಿದೆ. ಆದ್ರೆ ಜಿಯೋ ಟೆಲಿಕಾಂ ಇದೀಗ ಸದ್ದಿಲ್ಲದೇ ಮತ್ತೊಂದು ಪ್ರೀಪೇಯ್ಡ್‌ ಯೋಜನೆಯನ್ನು ಬಿಡುಗಡೆ ಮಾಡಿದೆ. ಜಿಯೋ ಟೆಲಿಕಾಂನ ಈ ಹೊಸ ಯೋಜನೆಯಲ್ಲಿ ಗ್ರಾಹಕರಿಗೆ ಭರ್ಜರಿ ಡೇಟಾ ಹಾಗೂ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಮೂಲಕ ಇತರೆ ಟೆಲಿಕಾಂಗಳಿಗೆ ಜಿಯೋ ಮತ್ತೆ ಟಾಂಗ್ ನೀಡಿದೆ.

ಸ್ವಾತಂತ್ರ್ಯ

ಭಾರತೀಯ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ಜಿಯೋ ಈಗಾಗಲೇ ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಸಿದೆ. ಆದ್ರೆ ಜಿಯೋ ಟೆಲಿಕಾಂ ಇದೀಗ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ತನ್ನ ಚಂದಾದಾರಿಗೆ ಬೊಂಬಾಟ್ ಕೊಡುಗೆಯನ್ನು ಘೋಷಿಸಿದೆ. ಅದುವೇ ಜಿಯೋ 750ರೂ. ಪ್ರೀಪೇಯ್ಡ್‌ ಯೋಜನೆ ಆಗಿದೆ. ಈ ಯೋಜನೆಯಲ್ಲಿ ಒಟ್ಟು 180 GB ಡೇಟಾ ಪ್ರಯೋಜನ ಸಿಗಲಿದೆ. ಹಾಗಾದರೇ ಜಿಯೋ ಟೆಲಿಕಾಂನ 750ರೂ. ಪ್ರೀಪೇಯ್ಡ್‌ ಯೋಜನೆಯ ಸೌಲಭ್ಯಗಳ ಬಗ್ಗೆ ಹಾಗೂ ಇತರೆ ಜನಪ್ರಿಯ 2GB ಡೇಟಾ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 750ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 750ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ ನೂತನ 750ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 180 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ದೊರೆಯುತ್ತದೆ.

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 719ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ದೊರೆಯುತ್ತದೆ.

ಜಿಯೋದ 799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 799 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 112 GB ಡೇಟಾ ಪ್ರಯೋಜನ ಸಿಗುತ್ತದೆ.

ಜಿಯೋದ 1066ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 1066ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 1066 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173 GB ಡೇಟಾ ದೊರೆಯಲಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.

Best Mobiles in India

English summary
Jio announces new Rs 750 Independence Day special plan: Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+