Just In
Don't Miss
- News
85 ಕೋಟಿ ವೆಚ್ಚದಲ್ಲಿ ನಂದಿ ಗಿರಿಧಾಮಕ್ಕೆ ರೂಪ್ ವೇ ನಿರ್ಮಾಣ; ಫೆಬ್ರವರಿಯಲ್ಲಿ ಭೂಮಿ ಪೂಜೆ : ಸುಧಾಕರ್
- Finance
ಅದಾನಿ ಸ್ಟಾಕ್ ಕುಸಿತ: 'ನಿಯಂತ್ರಕರು ಅವರ ಕೆಲಸ ಮಾಡುತ್ತಾರೆ', ಎಂದ ವಿತ್ತ ಸಚಿವೆ
- Sports
ಕೇರಳದ ತಮ್ಮ ಅಕಾಡೆಮಿಯಲ್ಲಿ ಕಿರುಕುಳ, ಗೂಂಡಾಗಿರಿ; ಸಹಾಯಕ್ಕಾಗಿ ಸಿಎಂ ಮೊರೆ ಹೋದ ಪಿಟಿ ಉಷಾ
- Automobiles
ಬೆಲೆ ಏರಿಕೆ ಪಡೆದುಕೊಂಡ ಬಹುಬೇಡಿಕೆಯ ಟೊಯೊಟಾ ಹೈರೈಡರ್ ಎಸ್ಯುವಿ
- Movies
ಹಣೆಯ ಮೇಲೆ ಗಾಯ! ಗಾಯಕಿ ವಾಣಿ ಜಯರಾಂ ಸಾವಿನ ಬಗ್ಗೆ ಅನುಮಾನ
- Lifestyle
ನವಣೆ ಬಳಿಸಿದರೆ ಕ್ಯಾನ್ಸರ್ನಿಂದ ಫೈಲ್ಸ್ವರೆಗೆ ಕಾಯಿಲೆ ತಡೆಗಟ್ಟಬಹುದು,ಗೊತ್ತಾ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಜಿಯೋ ಗ್ರಾಹಕರಿಗೆ ಮತ್ತೆ ಸಿಹಿಸುದ್ದಿ; ಈ ಪ್ಲ್ಯಾನಿನಲ್ಲಿ ಈಗ ಬೊಂಬಾಟ್ ಕೊಡುಗೆ!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಇತ್ತೀಚಿಗೆ ಹೊಸ ವರ್ಷದ ಪ್ರಯುಕ್ತ 2023ರೂ. ಪ್ರೀಪೇಯ್ಡ್ ಪ್ಲ್ಯಾನ್ ಪರಿಚಯಿಸಿ ಭಾರೀ ಸದ್ದು ಮಾಡಿದೆ. ಈ ಯೋಜನೆಯು ಡೇಟಾ, ವ್ಯಾಲಿಡಿಟಿ ಹಾಗೂ ವಾಯಿಸ್ ಕರೆಯ ಪ್ರಯೋಜನಗಳನ್ನು ಹೊಂದಿದೆ. ಇದರೊಂದಿಗೆ ಜಿಯೋ ಸಂಸ್ಥೆಯು ತನ್ನ ವಾರ್ಷಿಕ ವ್ಯಾಲಿಡಿಟಿಯ ಯೋಜನೆಯೊಂದರಲ್ಲಿ ಮತ್ತೆ ಜಬರ್ದಸ್ತ್ ಆಫರ್ ನೀಡುತ್ತಿದೆ.

ಹೌದು, ಜಿಯೋ ಟೆಲಿಕಾಂ ತನ್ನ 2,999ರೂ. ಪ್ರೀಪೇಯ್ಡ್ ಪ್ಲ್ಯಾನ್‌ನಲ್ಲಿ ಕೊಡುಗೆ ನೀಡುತ್ತಿದೆ. ಈ ಯೋಜನೆಯು ವಾರ್ಷಿಕ ವ್ಯಾಲಿಡಿಟಿ ಪಡೆದಿದ್ದು, ಆದ್ರೆ ಇದೀಗ ಹೆಚ್ಚುವರಿಯಾಗಿ 23 ದಿನಗಳನ್ನು ಲಭ್ಯ ಮಾಡಿದೆ. ಹೀಗಾಗಿ ಈ ಯೋಜನೆಯುಲ್ಲಿ ಒಟ್ಟು 388 ದಿನಗಳು ದೊರೆಯುತ್ತವೆ. ಇದರೊಂದಿಗೆ ದೈನಂದಿನ ಡೇಟಾ ಪ್ರಯೋಜನ, ವಾಯಿಸ್ ಕರೆ ಸೌಲಭ್ಯಗಳು ಸಹ ಗ್ರಾಹಕರಿಗೆ ಸಿಗಲಿವೆ. ಹಾಗಾದರೆ ಜಿಯೋ ಟೆಲಿಕಾಂನ 2,999ರೂ. ಪ್ಲ್ಯಾನ್ ಪ್ರಯೋಜನಗಳೆನು ಹಾಗೂ ಇತರೆ ಜನಪ್ರಿಯ ಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಆದ್ರೆ ಈಗ ಹೆಚ್ಚುವರಿಯಾಗಿ 23 ದಿನಗಳನ್ನು ನೀಡಿದ್ದು, ಒಟ್ಟು 388 ದಿನಗಳ ವ್ಯಾಲಿಡಿಟಿ ದೊರೆಯುತ್ತದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಜಿಯೋ ಆಪ್ಸ್ ಲಭ್ಯವಾಗುತ್ತವೆ.
ಜಿಯೋ ಟೆಲಿಕಾಂ 2023ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂ ಹೊಸ ವರ್ಷದ ಅಂಗವಾಗಿ ಪರಿಚಯಿಸಿರುವ 2023ರೂ. ಪ್ರೀಪೇಯ್ಡ್ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, 252 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 630GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಇತರೆ ಆಪ್‌ಗಳು ಲಭ್ಯ.

ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.
ಜಿಯೋದ 2545ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂ ಪ್ರೀಪೇಯ್ಡ್ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಒಟ್ಟಾರೇ 504 GB ಡೇಟಾ ಪ್ರಯೋಜನ ಸಿಗಲಿದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470