Home
ಸುದ್ದಿಜಾಲ

ಒಂದೇ ರೀಚಾರ್ಜ್‌ನಲ್ಲಿ ಡೇಟಾ, OTT, ವ್ಯಾಲಿಡಿಟಿ ಬೇಕಿದ್ರೆ, ಇವೇ ಬೆಸ್ಟ್‌ ಪ್ಲ್ಯಾನ್‌ಗಳು!

ದೇಶದ ಮುಂಚೂಣಿಯ ಟೆಲಿಕಾಂ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ರಿಲಯನ್ಸ್‌ ಜಿಯೋ ಅತ್ಯುತ್ತಮ ಪ್ರೀಪೇಯ್ಡ್‌ ಪ್ಲ್ಯಾನ್ ಜೊತೆಗೆ ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆ ಸಹ ನೀಡಿದೆ. ಜಿಯೋ ಟೆಲಿಕಾಂನ ಅಧಿಕ ಡೇಟಾ ಪ್ರಯೋಜನದ ಪೋಸ್ಟ್‌ಪೇಯ್ಡ್‌ ಯೋಜನೆಗಳನ್ನು ಗ್ರಾಹಕರಿಗೆ ನೀಡಿದೆ. ಅವುಗಳಲ್ಲಿ ಕೆಲವು ಹೆಚ್ಚುವರಿ ಸೌಲಭ್ಯವನ್ನು ಪಡೆದಿವೆ. ಆ ಪೈಕಿ ಬಜೆಟ್‌ ದರದ ಕೆಲ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳು ಈಗ ನೆಟ್‌ಫ್ಲಿಕ್ಸ್‌ ಚಂದಾದಾರಿಕೆ ಹೊಂದಿವೆ.

ಒಂದೇ ರೀಚಾರ್ಜ್‌ನಲ್ಲಿ ಡೇಟಾ, OTT, ವ್ಯಾಲಿಡಿಟಿ ಬೇಕಿದ್ರೆ, ಇವೇ ಪ್ಲ್ಯಾನ್‌ಗಳು!

ಹೌದು, ರಿಲಯನ್ಸ್‌ ಜಿಯೋ ಟೆಲಿಕಾಂನ 399ರೂ, 599ರೂ, 799ರೂ, 999ರೂ ಮತ್ತು 1499ರೂ, ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳು ನೆಟ್‌ಫ್ಲಿಕ್ಸ್‌ (Netflix subscription) ಚಂದಾದಾರಿಕೆ ಸೌಲಭ್ಯವನ್ನು ಪಡೆದಿವೆ. ಜೊತೆಗೆ ಈ ಯೋಜನೆಗಳು ಅನಿಯಮಿತ ವಾಯಿಸ್‌ ಕರೆಸ ಸೌಲಭ್ಯ, ಡೇಟಾ ಪ್ರಯೋಜನ ಹಾಗೂ ಎಸ್‌ಎಮ್‌ಎಸ್‌ ಪ್ರಯೋಜನಗಳನ್ನು ಒಳಗೊಂಡಿವೆ. ಹಾಗಾದರೆ ನೆಟ್‌ಫ್ಲಿಕ್ಸ್‌ ಸೌಲಭ್ಯ ಪಡೆದಿರುವ ಜಿಯೋ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 399ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ 399ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 75 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಈ ಪೋಸ್ಟ್‌ಪೇಯ್ಡ್ ಪ್ಲ್ಯಾನಿನಲ್ಲಿ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ ಮತ್ತು ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌, ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಿಗಲಿದೆ. ಇದಲ್ಲದೆ, ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಹಾಗೂ ಅನ್‌ಲಿಮಿಟೆಡ್‌ ಕಾಲರ್‌ ಟ್ಯೂನ್‌ ಸೌಲಭ್ಯಗಳು ಲಭ್ಯವಾಗಲಿವೆ.

ಒಂದೇ ರೀಚಾರ್ಜ್‌ನಲ್ಲಿ ಡೇಟಾ, OTT, ವ್ಯಾಲಿಡಿಟಿ ಬೇಕಿದ್ರೆ, ಇವೇ ಪ್ಲ್ಯಾನ್‌ಗಳು!

ಜಿಯೋ 599ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ 599ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 100 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಕಳುಹಿಸುವ ಅವಕಾಶವು ಸಿಗಲಿದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ ಮತ್ತು ಹೆಚ್ಚುವರಿ ಒಂದು ಸಿಮ್ ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇನ್ನುಳಿದಂತೆ ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌ ಚಂದಾದಾರಿಕೆ, ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಿಗಲಿದೆ.

ಜಿಯೋ 799ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ 799ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 150 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಗ್ರಾಹಕರಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಕಳುಹಿಸುವ ಅವಕಾಶವು ಸಿಗಲಿದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ 200 GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ ಮತ್ತು ಹೆಚ್ಚುವರಿ ಎರಡು ಸಿಮ್ ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದರೊಂದಿಗೆ ಈ ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಹೆಚ್ಚುವರಿಯಾಗಿ ಗ್ರಾಹಕರಿಗೆ ನೆಟ್‌ಫ್ಲಿಕ್ಸ್‌ ಚಂದಾದಾರಿಕೆ, ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಿಗಲಿದೆ.

ಒಂದೇ ರೀಚಾರ್ಜ್‌ನಲ್ಲಿ ಡೇಟಾ, OTT, ವ್ಯಾಲಿಡಿಟಿ ಬೇಕಿದ್ರೆ, ಇವೇ ಪ್ಲ್ಯಾನ್‌ಗಳು!

ಜಿಯೋ 999ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ 999ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 200 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಗ್ರಾಹಕರಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಕಳುಹಿಸುವ ಅವಕಾಶವು ಸಿಗಲಿದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ 500 GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ ಮತ್ತು ಹೆಚ್ಚುವರಿ ಎರಡು ಸಿಮ್ ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದರೊಂದಿಗೆ ಈ ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಹೆಚ್ಚುವರಿಯಾಗಿ ಗ್ರಾಹಕರಿಗೆ ನೆಟ್‌ಫ್ಲಿಕ್ಸ್‌ ಚಂದಾದಾರಿಕೆ, ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಿಗಲಿದೆ.

ಜಿಯೋ 999ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ 999ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 300 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಗ್ರಾಹಕರಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಕಳುಹಿಸುವ ಅವಕಾಶವು ಸಿಗಲಿದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ 500 GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ ಮತ್ತು ಹೆಚ್ಚುವರಿ ಎರಡು ಸಿಮ್ ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ಇದರೊಂದಿಗೆ ಈ ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಹೆಚ್ಚುವರಿಯಾಗಿ ಗ್ರಾಹಕರಿಗೆ ನೆಟ್‌ಫ್ಲಿಕ್ಸ್‌ ಚಂದಾದಾರಿಕೆ, ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಿಗಲಿದೆ.

Best Mobiles in India

English summary
Jio is offering free Netflix subscription on these postpaid recharge plans. more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+