Home
ಸುದ್ದಿಜಾಲ

Jio ಟೆಲಿಕಾಂನ ಈ ಪ್ಲ್ಯಾನ್‌ಗಳಲ್ಲಿ 84 ದಿನ ವ್ಯಾಲಿಡಿಟಿ...ಭರ್ಜರಿ ಡೇಟಾ!

ಭಾರತೀಯ ಟೆಲಿಕಾಂ ವಲಯದಲ್ಲಿ ಮುಂಚೂಣಿಯ ಖಾಸಗಿ ಟೆಲಿಕಾಂ ಕಂಪನಿ ಎಂದೇ ಎನಿಸಿಕೊಂಡಿರುವ ರಿಲಯನ್ಸ್‌ ಜಿಯೋ ಕೆಲವು ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಕಂಪನಿಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಪೈಕಿ ಅಲ್ಪಾವಧಿಯ ಹಾಗೂ ದೀರ್ಘಾವಧಿಯ ಪ್ಲ್ಯಾನ್‌ಗಳು ಲಭ್ಯ ಇವೆ. ಅಲ್ಲದೇ ಹೆಚ್ಚು ಕಡಿಮೆ ಮೂರು ತಿಂಗಳ ವ್ಯಾಲಿಡಿಟಿ (84 ದಿನಗಳ ವ್ಯಾಲಿಡಿಟಿ) ಸೌಲಭ್ಯದ ರೀಚಾರ್ಜ್‌ ಪ್ಲ್ಯಾನ್‌ಗಳ ಆಯ್ಕೆ ಕೂಡಾ ನೀಡಿದೆ.

ಹೌದು, ಜಿಯೋ ಸಂಸ್ಥೆಯು ಸಹ ಭಿನ್ನ ಶ್ರೇಣಿಯ ಯೋಜನೆಗಳ ಆಯ್ಕೆ ಒಳಗೊಂಡಿದೆ. ಅವುಗಳಲ್ಲಿ ಅಧಿಕ ಡೇಟಾ ಪ್ರಯೋಜನದ ಯೋಜನೆಗಳು ಸೇರಿವೆ ಅಲ್ಲದೇ ಅಧಿಕ ವ್ಯಾಲಿಡಿಟಿಯ ಯೋಜನೆಗಳು ಕೂಡಾ ಇವೆ. ಸಂಸ್ಥೆಯ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಎಸ್‌ಎಮ್‌ಎಸ್‌ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿವೆ. ಹಾಗಾದರೇ ಜಿಯೋ ಸಂಸ್ಥೆಯ 84 ದಿನಗಳ ವ್ಯಾಲಿಡಿಟಿ ಪ್ಲ್ಯಾನ್‌ಗಳ ಬಗ್ಗೆ ಹಾಗೂ ಕೆಲವು ಬೆಸ್ಟ್‌ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

Jio ಟೆಲಿಕಾಂನ ಈ ಪ್ಲ್ಯಾನ್‌ಗಳಲ್ಲಿ 84 ದಿನ ವ್ಯಾಲಿಡಿಟಿ...ಭರ್ಜರಿ ಡೇಟಾ!

ಜಿಯೋ 859ರೂ. ಯೋಜನೆಯ ಮಾಹಿತಿ

ಜಿಯೋ ಟೆಲಿಕಾಂನ 859ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ಲಭ್ಯ. ಅಲ್ಲದೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಜಿಯೋ ಟಿವಿ, ಜಿಯೋ ಸಿನಿಮಾ ಪ್ರಯೋಜನ ಸಹ ಲಭ್ಯ.

ಜಿಯೋ 949ರೂ. ಯೋಜನೆಯ ಮಾಹಿತಿ

ಜಿಯೋ (Jio) ಟೆಲಿಕಾಂನ 949ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ಲಭ್ಯ. ಅಲ್ಲದೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್, ಜಿಯೋ ಟಿವಿ, ಜಿಯೋ ಸಿನಿಮಾ ಪ್ರಯೋಜನ ಸಹ ಲಭ್ಯ.

ಜಿಯೋ 1029ರೂ. ಯೋಜನೆಯ ಮಾಹಿತಿ

ಜಿಯೋ ಟೆಲಿಕಾಂನ 1029ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ಲಭ್ಯ. ಅಲ್ಲದೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಅಮೆಜಾನ್‌ ಪ್ರೈಮ್‌ ಪ್ರಯೋಜನ ಸಹ ಲಭ್ಯ.

ಜಿಯೋ 1049ರೂ. ಯೋಜನೆಯ ಮಾಹಿತಿ

ಜಿಯೋ ಟೆಲಿಕಾಂನ 1049ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ಲಭ್ಯ. ಅಲ್ಲದೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಸೋನಿ ಲೈವ್‌ ಹಾಗೂ ಜೀ 5 ಓಟಿಟಿ ಪ್ರಯೋಜನ ಸಹ ಲಭ್ಯ.

ಜಿಯೋ 1299ರೂ. ಯೋಜನೆಯ ಮಾಹಿತಿ

ಜಿಯೋ ಟೆಲಿಕಾಂನ 1299ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ಲಭ್ಯ. ಅಲ್ಲದೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌ ಓಟಿಟಿ ಪ್ರಯೋಜನ ಸಹ ಲಭ್ಯ.

Best Mobiles in India

English summary
Jio offers these recharge plans with 84 days of validity. check all benefits here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+