Home
ಸುದ್ದಿಜಾಲ

Jio ಸಂಸ್ಥೆಯ ಜನಪ್ರಿಯ ರೀಚಾರ್ಜ್‌ ಪ್ಲ್ಯಾನ್‌ಗಳ ಲಿಸ್ಟ್‌ ಇಲ್ಲಿದೆ; ಡೇಟಾ ಸೌಲಭ್ಯ!

ಜಿಯೋ (Jio) ಟೆಲಿಕಾಂ ತನ್ನ ಚಂದಾದಾರರಿಗೆ ಈಗಾಗಲೇ ಹಲವು ರೀಚಾರ್ಜ್‌ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇನ್ನು ಜಿಯೋದ ಹಲವು ಯೋಜನೆಗಳ ಲಿಸ್ಟ್‌ನಲ್ಲಿ ಅಲ್ಪಾವಧಿಯ ಯೋಜನೆಗಳು ಇವೆ, ಹಾಗೆಯೇ ಬಿಗ್ ವ್ಯಾಲಿಡಿಟಿ ಪ್ಲ್ಯಾನ್‌ಗಳು ಸಹ ಸೇರಿದೆ. ಅಲ್ಲದೇ ಜಿಯೋದ ಕೆಲವು ಯೋಜನೆಗಳು ಓಟಿಟಿ ಸೌಲಭ್ಯದ ಪ್ರಯೋಜನಗಳನ್ನು ಸಹ ಪಡೆದಿವೆ. ಹಾಗೆಯೇ ಜಿಯೋ ಟೆಲಿಕಾಂ ಕೆಲವು ಅನ್‌ಲಿಮಿಟೆಡ್‌ ರೀಚಾರ್ಜ್ ಯೋಜನೆಗಳ ಆಯ್ಕೆ ಸಹ ಪಡೆದಿದ್ದು, ಅವುಗಳು ಜನಪ್ರಿಯವಾಗಿ ಕಾಣಿಸಿಕೊಂಡಿವೆ.

ಹೌದು, ಜಿಯೋ ಸಂಸ್ಥೆಯ ಭಿನ್ನ ಶ್ರೇಣಿಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಆಯ್ಕೆಗಳ ಲಿಸ್ಟ್‌ ಹೊಂದಿದೆ. ಜಿಯೋ ಸಂಸ್ಥೆಯು ಹೆಚ್ಚಿನ ದೈನಂದಿನ ಡೇಟಾ ಸೌಲಭ್ಯದ ಕೆಲವು ಆಯ್ಕೆಗಳನ್ನು ಒಳಗೊಂಡಿವೆ. ಅದರಲ್ಲಿಯೂ ದೈನಂದಿನ ಡೇಟಾ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪಡೆದ ಯೋಜನೆ ಗಳು ಗ್ರಾಹಕರಿಗೆ ಹೆಚ್ಚು ಇಷ್ಟ ಎನಿಸಿವೆ. ಹಾಗಾದರೇ ಜಿಯೋ ಟೆಲಿಕಾಂನ ಜನಪ್ರಿಯ ಅನ್‌ಲಿಮಿಟೆಡ್‌ ರೀಚಾರ್ಜ್ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

Jio ಸಂಸ್ಥೆಯ ಜನಪ್ರಿಯ ರೀಚಾರ್ಜ್‌ ಪ್ಲ್ಯಾನ್‌ಗಳ ಲಿಸ್ಟ್‌ ಇಲ್ಲಿದೆ; ಡೇಟಾ ಸೌಲಭ್ಯ

ಜಿಯೋ ಟೆಲಿಕಾಂನ 399ರೂ. ರೀಚಾರ್ಜ್‌ ಮಾಹಿತಿ

ಜಿಯೋ ಟೆಲಿಕಾಂನ 399 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ಯೋಜನೆಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯ ಇದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿ ಯಾಗಿ ಈ ಯೋಜನೆಯಲ್ಲಿ ಜಿಯೋ ಟಿವಿ, ಜಿಯೋ ಸಿನಿಮಾ ಸೌಲಭ್ಯಗಳನ್ನು ಸಹ ಲಭ್ಯ.

ಜಿಯೋ ಟೆಲಿಕಾಂನ 999ರೂ. ರೀಚಾರ್ಜ್‌ ಮಾಹಿತಿ

ಜಿಯೋ ಟೆಲಿಕಾಂನ 999 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 98 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯ ಇದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಜಿಯೋ ಟಿವಿ, ಜಿಯೋ ಸಿನಿಮಾ ಪ್ರಯೋಜನ ಸಹ ಲಭ್ಯ.

ಜಿಯೋ ಟೆಲಿಕಾಂನ 1029ರೂ. ರೀಚಾರ್ಜ್‌ ಮಾಹಿತಿ

ಜಿಯೋ ಸಂಸ್ಥೆಯ 1029 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ಯೋಜನೆಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯ ಇದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿ ಯಾಗಿ ಈ ಯೋಜನೆಯಲ್ಲಿ ಅಮೆಜಾನ್‌ ಪ್ರೈಮ್‌ ಪ್ರಯೋಜನ ಸಹ ಲಭ್ಯ.

ಜಿಯೋ ಟೆಲಿಕಾಂನ 1299ರೂ. ರೀಚಾರ್ಜ್‌ ಮಾಹಿತಿ

ಜಿಯೋ ಸಂಸ್ಥೆಯ 1299 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ಯೋಜನೆಯಲ್ಲಿ ನಿತ್ಯ 2 GB ಡೇಟಾ ಸೌಲಭ್ಯಗಳು ಲಭ್ಯ ಇದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಈ ಪ್ಲ್ಯಾನಿನಲ್ಲಿ ನೆಟ್‌ಫ್ಲಿಕ್ಸ್‌ ಪ್ರಯೋಜನ ಸಹ ಲಭ್ಯ.

Best Mobiles in India

English summary
Jio Popular Recharge Plans September 2024. check out plans benefits and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+